ರಾಜ್ಯ ಸರ್ಕಾರದ ಯೋಜನೆಗೆ ಪಂಚಾಯತ್ಗಳು ವಿರೋಧಿಸಿ ಜಾಹೀರಾತು ನೀಡಿದ್ರೆ ಒಪ್ಪುತ್ತೀರಾ? – ಸದನದಲ್ಲಿ ಕೋಲಾಹಲ
- ಕೇಂದ್ರದ ವಿಬಿಜಿರಾಮ್ಜಿ ಕಾಯ್ದೆ ವಿರುದ್ಧ ರಾಜ್ಯ ಸರ್ಕಾರದಿಂದ ಜಾಹೀರಾತು - ಬಿಜೆಪಿ, ಕಾಂಗ್ರೆಸ್ ಸದಸ್ಯರ…
ಬಿಜೆಪಿ ಅವ್ರಿಗೆ ಕಾಂಗ್ರೆಸ್, ಮುಸ್ಲಿಂ ಬಿಟ್ಟು ಬೇರೆ ಮಾತನಾಡೋಕೆ ಬರಲ್ಲ: ಪ್ರಿಯಾಂಕ್ ಖರ್ಗೆ
ಕಲಬುರಗಿ: ಬಿಜೆಪಿ ಅವರಿಗೆ ಕಾಂಗ್ರೆಸ್, ಮುಸ್ಲಿಂ ಸೇರಿ ನಾಲ್ಕು ಪದಗಳು ಬಿಟ್ಟರೆ ಬೇರೆ ಮಾತನಾಡೋಕೆ ಬರಲ್ಲ…
ಪ್ರಿಯಾಂಕ್ ಇಲಾಖೆಯಲ್ಲಿ ಅಕ್ರಮ, ಹಣಕಾಸು ಆಯೋಗದ 5.5 ಸಾವಿರ ಕೋಟಿ ಅವ್ಯವಹಾರ: ಪಿ ರಾಜೀವ್
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ 15ನೇ ಹಣಕಾಸು ಆಯೋಗದ ಅನುದಾನದಲ್ಲಿ (15th Finance Commission…
ಜೆಡಿಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್ ಕೊಡೋದು ಬೇಡ – ಹೆಚ್ಡಿಕೆ ವಾಗ್ದಾಳಿ
ಬೆಂಗಳೂರು: ಜೆಡಿಎಸ್ (JDS) ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸರ್ಟಿಫಿಕೇಟ್ ಕೊಡೋದು ಬೇಡ.…
ಸರ್ವ ಧರ್ಮಗ್ರಂಥಗಳ ಹೆಸರಲ್ಲಿ ರಾಜಕೀಯ ಮಾಡುವ ಬಿಜೆಪಿ ಸಂಸ್ಕೃತಿ ಕಲಿತಿಲ್ಲ: ಪ್ರಿಯಾಂಕ್ ಖರ್ಗೆ ವಾಗ್ದಾಳಿ
- ರಾಜೀವ್ ಗೌಡ ವಿರುದ್ಧ ಪಕ್ಷದ ಅಧ್ಯಕ್ಷರು ಕ್ರಮ ತಗೋತಾರೆ ಎಂದ ಸಚಿವ ಬೆಂಗಳೂರು: ಬಿಜೆಪಿ…
ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ತುಮಕೂರು: ಕಲಬುರಗಿ ಜಿಲ್ಲಾ ಕ್ರೀಡಾಂಗಣದ ದುರವಸ್ಥೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ…
JDS ಪಾರ್ಟಿಯನ್ನೇ ಮಾರಾಟಕ್ಕಿಟ್ಟಿದ್ದಾರೆ – ಪ್ರಿಯಾಂಕ್ ಖರ್ಗೆ ಲೇವಡಿ
ಕಲಬುರಗಿ: ಜೆಡಿಎಸ್ನವರು (JDS) ತಮ್ಮ ಪಕ್ಷವನ್ನೇ ಮಾರಾಟಕ್ಕೆ ಇಟ್ಟಿದ್ದಾರೆ ಅಂತಹವರು ಸಿಎಂ ಲೀಸ್ ಪಿರಿಡ್ ಬಗ್ಗೆ…
3,000 ವರ್ಷಗಳಿಂದಲೂ ಭಾರತ ಹಿಂದೂ ರಾಷ್ಟ್ರ, ಇದ್ರಲ್ಲಿ ಇತ್ತೀಚಿಗೆ ಬಂದ RSS ಹೇಳೋದೇನಿದೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ
- ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಕಿಡಿ ನವದೆಹಲಿ: ಭಾರತ 3,000 ವರ್ಷಗಳಿಂದ ಹಿಂದೂ…
ನಿಲ್ಲದ ಖರ್ಗೆ Vs RSS ಫೈಟ್ – ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ ಸಚಿವ ಪ್ರಿಯಾಂಕ್
ಕಲಬುರಗಿ: ಕೈಗಾರಿಕಾ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಆರ್ಎಸ್ಎಸ್ ನಡುವಿನ ವಾಕ್ಸಮರ ತೀವ್ರಗೊಂಡಿದೆ.…
2023ರ ಚುನಾವಣೆ ವೇಳೆ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ಆರೋಪ – ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ನೋಟಿಸ್
ನವದೆಹಲಿ: 2023ರ ಚುನಾವಣೆ ವೇಳೆ ಚಿತ್ತಾಪುರ (Chittapura) ಕ್ಷೇತ್ರದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ…
