Monday, 18th March 2019

Recent News

2 weeks ago

‘ಜೈ ಹಿಂದ್’ ಎಂದ ಪ್ರಿಯಾಂಕ ಚೋಪ್ರಾ ವಿರುದ್ಧ ಪಾಕ್ ಗರಂ

– ಆನ್‍ಲೈನ್ ಪಿಟಿಷನ್ ಸಲ್ಲಿಸಿದ ಪಾಕಿಸ್ತಾನ ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತದ ಏರ್ ಫೋರ್ಸ್ ಪಾಕ್ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ವೇಳೆ ಬಾಲಿವುಡ್‍ನ ಹಲವು ತಾರೆಯರು ಸಂಭ್ರಮಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರಂತೆ ನಟಿ ಪ್ರಿಯಾಂಕ ಚೋಪ್ರಾ ಕೂಡ ಟ್ವೀಟ್ ಮಾಡಿ ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಸದ್ಯ ಪ್ರಿಯಾಂಕ ಅವರ ಈ ಟ್ವೀಟ್ ಬಗ್ಗೆ ಪಾಕಿಸ್ತಾನ ನೆಟ್ಟಿಗರು ಗರಂ ಆಗಿದ್ದು, ಭಾರತಕ್ಕೆ ಬೆಂಬಲ ನೀಡಿ ಪ್ರಿಯಾಂಕ ಚೋಪ್ರಾ ಟ್ವೀಟ್ ಮಾಡಿದ ಪರಿಣಾಮ […]

4 weeks ago

ಶೂಟಿಂಗ್ ಸೆಟ್‍ನಲ್ಲಿ ನಕ್ಕ ‘ಗರ್ಭಿಣಿ’ ಪ್ರಿಯಾಂಕ!

ಹೈದರಾಬಾದ್: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಗರ್ಭಿಣಿಯಾಗಿದ್ದಾರೆ ಎಂದು ಹೇಳುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ಪ್ರಿಯಾಂಕಾ ಚೋಪ್ರಾ ಅವರು ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಫೋಟೋ ಶೂಟ್‍ಗೆ ಪೋಸ್ ಕೊಟ್ಟು ಕೊಟ್ಟು ಪ್ರಿಯಾಂಕಾ ಚೋಪ್ರಾ ಸುಸ್ತಾಗಿದ್ದರು. ಈ ವೇಳೆ ಹೊಟ್ಟೆ ಉಬ್ಬಿದ್ದಂತೆ ನಿಂತಿದ್ದು, ಆಗ ಪ್ರಿಯಾಂಕಾ ಅವರ ಫೋಟೋ ಕ್ಲಿಕ್...

ಮೊದಲ ಕಿಸ್ ನೆನಪು ಮಾಡಿಕೊಂಡು ನಕ್ಕ ನಿಕ್!

1 month ago

-ಪಂಚತಾರಾ ಹೋಟೆಲ್ ಬಾಲ್ಕನಿಯಲ್ಲಿ ಮೊದಲ ಚುಂಬನ ಮುಂಬೈ: ಕಳೆದ ವರ್ಷ ಅದ್ಧೂರಿಯಾಗಿ ಮದುವೆಯಾಗಿದ್ದ ಬಾಲಿವುಡ್‍ನ ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ ಹಾಗೂ ಅಮೆರಿಕಾದ ಗಾಯಕ ನಿಕ್ ಜೋನ್ಸ್ ಒಂದಲ್ಲ ಒಂದು ಸುದ್ದಿಯಿಂದ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಲೇ ಇರುತ್ತಾರೆ. ಹಾಗೆಯೇ ಇತ್ತೀಚೆಗೆ...

ಮದ್ವೆ ದಿನ ಅಮ್ಮ ಮುನಿಸಿಕೊಂಡಿದ್ರು: ಪ್ರಿಯಾಂಕ ಚೋಪ್ರಾ

2 months ago

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ 2018 ಡಿಸೆಂಬರ್ ನಲ್ಲಿ ತಮ್ಮ ಗೆಳೆಯ ನಿಕ್ ಜೋನಸ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಆದ 2 ತಿಂಗಳ ಬಳಿಕ ನನ್ನ ತಾಯಿ ಮದುವೆಯಲ್ಲಿ ಬೇಸರದಿಂದ ಇದ್ದರು ಎಂದು ಪ್ರಿಯಾಂಕಾ ಚೋಪ್ರಾ ಹೇಳಿದ್ದಾರೆ....

ಗುರುವಾರದ ಆರತಕ್ಷತೆಗೆ ಬಾಲಿವುಡ್ ನಟಿಗೆ ಮೊದಲ ಆಮಂತ್ರಣ ಪತ್ರಿಕೆ ಕೊಟ್ಟ ಪ್ರಿಯಾಂಕ

3 months ago

ಮುಂಬೈ: ಇಂಟರ್ ನ್ಯಾಷನಲ್ ಜೋಡಿ ಪ್ರಿಯಾಂಕ ಚೋಪ್ರಾ ಹಾಗೂ ನಿಕ್ ಜೋನಸ್ ಜೋಧ್‍ಪುರ್ ನಲ್ಲಿ ಮದುವೆಯಾದ ಬಳಿಕ ಬುಧವಾರ ಮುಂಬೈನಲ್ಲಿ ತಮ್ಮ ಎರಡನೇ ಆರತಕ್ಷತೆ ಕಾರ್ಯಕ್ರಮವನ್ನು ಮಾಡಿಕೊಂಡಿದ್ದಾರೆ. ಪ್ರಿಯಾಂಕ ತನ್ನ ಗೆಳೆಯ ನಿಕ್ ಜೋನಸ್ ಜೊತೆ ಡಿ.1 ಹಾಗೂ 2ರಂದು ಕ್ರೈಸ್ತ...

ದೀಪಿಕಾ, ಪ್ರಿಯಾಂಕ ನಂತ್ರ ಸೌತ್ ಖ್ಯಾತ ನಟಿಯ ಮದ್ವೆ?

3 months ago

ಹೈದರಾಬಾದ್: ಭಾರತ ಚಿತ್ರರಂಗದ ತಾರೆಯರು ಮದುವೆಯಾಗುತ್ತಿದ್ದು, ಇತ್ತೀಚೆಗೆ ದೀಪಿಕಾ ಪಡುಕೋಣೆ ಹಾಗೂ ಪ್ರಿಯಾಂಕ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ದಕ್ಷಿಣ ಭಾರತದ ಖ್ಯಾತ ನಟಿ ಕಾಜಲ್ ಅಗರ್ವಾಲ್ ನಾನು ಮದುವೆಯಾಗ್ತೀನಿ ಎಂದು ಹೇಳಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ನಟಿ ಕಾಜಲ್ ಅಗರ್ವಾಲ್...

ಅಕ್ಕನ ಮದ್ವೇಲಿ ಬಾವನ ಶೂ ಕದ್ದು 37 ಕೋಟಿಗೆ ಬೇಡಿಕೆಯಿಟ್ಟ ಪರಿಣೀತಿ!

3 months ago

ಮುಂಬೈ: ಡಿಸೆಂಬರ್ 2 ಮತ್ತು 3ರಂದು ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ ವಿದೇಶಿ ಬಾಯ್ ನಿಕ್ ಜೋನ್ಸ್ ರನ್ನು ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಆಗಿದ್ದಾರೆ. ಹಿಂದೂ ಸಂಪ್ರದಾಯದಂತೆ ನಡೆದ ಮದುವೆಯಲ್ಲಿ ಪ್ರಿಯಾಂಕ ಸೋದರಿ ಪರಿಣೀತಿ ಚೋಪ್ರಾ ಅವರು...

ಪ್ರಿಯಾಂಕ-ನಿಕ್ ಮದ್ವೆಗೆ ಪೇಟಾ ಆಕ್ರೋಶ

3 months ago

ನವದೆಹಲಿ: ಬಾಲಿವುಡ್ ಹಾಗೂ ಹಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈಗ ಅವರ ವಿರುದ್ಧ ಪೇಟಾ(ಪೀಪಲ್ ಫಾರ್ ಎಥಿಕಲ್ ಟ್ರೀಟ್‍ಮೆಂಟ್ ಆಫ್ ಎನಿಮಲ್ಸ್) ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ. ಪ್ರಿಯಾಂಕ ತನ್ನ ಗೆಳೆಯ ನಿಕ್ ಜೋನಸ್ ಜೊತೆ ಡಿ.1 ಹಾಗೂ...