Sunday, 18th August 2019

Recent News

2 months ago

ಪ್ರಿಯಾಂಕ ಚೋಪ್ರಾರನ್ನು ನೋಡಿ ಮೋದಿ ಎಂದ ಜನರು

ಮುಂಬೈ: ಬಾಲಿವುಡ್ ಬೆಡಗಿ ಪ್ರಿಯಾಂಕ ಚೋಪ್ರಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಅವರನ್ನು ನೋಡಿ ಅಲ್ಲಿದ್ದ ಜನರು ಜೋರಾಗಿ ಮೋದಿ ಮೋದಿ ಎಂದು ಕಿರುಚಲು ಶುರು ಮಾಡಿದ್ದಾರೆ. ಪ್ರಿಯಾಂಕ ಡೇಟಿಂಗ್ ವೆಬ್‍ಸೈಟ್ ಕಾರ್ಯಕ್ರಮಕ್ಕೆ ಆಗಮಿಸಿದರು. ಈ ಕಾರ್ಯಕ್ರಮದಲ್ಲಿ ಅವರು ಸಂಪೂರ್ಣ ಕೇಸರಿ ಬಣ್ಣದ ಉಡುಪು ಧರಿಸಿದರು. ಇದನ್ನು ನೋಡಿದ ಜನರು ಜೋರಾಗಿ ಮೋದಿ ಮೋದಿ ಎಂದು ಕಿರುಚಲು ಶುರು ಮಾಡಿದ್ದಾರೆ. ಮುಂಬೈನ ಜೂಹು ತಾರಾ ರೋಡಿನಲ್ಲಿ ಇರುವ ಹೋಟೆಲಿನಲ್ಲಿ ಈ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪ್ರಿಯಾಂಕ ಕೆಲವು […]

2 months ago

ಪ್ರಿಯಾಂಕ ಬಳಿಕ ನಾನೇ ಹಾಲಿವುಡ್ ಸ್ಟಾರ್: ರಾಖಿ ಸಾವಂತ್

-ಬಕ್ವಾಸ್ ಮಾತಾಡೋದು ಬಿಟ್ಟು ಹಾರ್ದಿಕ್ ದೇಶಕ್ಕಾಗಿ ಆಡಲಿ ಮುಂಬೈ: ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ ಬಾಲಿವುಡ್ ಬಳಿಕ ಹಾಲಿವುಡ್ ನಲ್ಲಿಯೂ ದೊಡ್ಡ ಮಟ್ಟದ ಹೆಸರು ಮಾಡುತ್ತಿದ್ದಾರೆ. ನಾನು ಸಹ ಬಾಲಿವುಡ್, ಟಾಲಿವುಡ್ ದೇಶದ ಎಲ್ಲ ಭಾಷೆಗಳಲ್ಲಿಯೂ ನಟಿಸಿದ್ದೇನೆ. ಹಾಲಿವುಡ್ ನನಗೆ ಸೂಕ್ತವಾದ ಸ್ಥಳ. ಪ್ರಿಯಾಂಕ ಚೋಪ್ರಾ ಬಳಿಕ ನಾನೇ ಹಾಲಿವುಡ್ ನಲ್ಲಿ ಧಮಾಲ್ ಮಾಡಲಿದ್ದೇನೆ ಎಂದು...

ಮೆಟ್ ಗಾಲಾದಲ್ಲಿ ಪ್ರಿಯಾಂಕಾ ಧರಿಸಿದ ಗೌನ್ ಬೆಲೆ ರಿವೀಲ್

3 months ago

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ‘ಮೆಟ್ ಗಾಲಾ 2019’ ಕಾರ್ಯಕ್ರಮದಲ್ಲಿ ಧರಿಸಿದ್ದ ಗೌನಿನ ಬೆಲೆ ರಿವೀಲ್ ಆಗಿದೆ. ಪ್ರಿಯಾಂಕಾ ಚೋಪ್ರಾ ಈ ಕಾರ್ಯಕ್ರಮಕ್ಕೆ ಬರೋಬ್ಬರಿ 45 ಲಕ್ಷ ರೂ. ವೆಚ್ಚದ ಗೌನ್ ಧರಿಸಿದ್ದಾರೆ. ಪ್ರಿಯಾಂಕಾ ಮೆಟ್ ಗಾಲಾ ಕಾರ್ಯಕ್ರಮಕ್ಕೆ ಡಿಯೋರ್...

ಡಿಸ್ನಿ ಪ್ರಿನ್ಸೆಸ್ ಲುಕ್‍ನಲ್ಲಿ ಡಿಂಪಲ್ ಬೆಡಗಿ ದೀಪಿಕಾ: ವಿಡಿಯೋ ನೋಡಿ

3 months ago

-ಸ್ಟನ್ನಿಂಗ್ ಲುಕ್‍ನಲ್ಲಿ ದೇಶಿ ಗರ್ಲ್ ನ್ಯೂಯಾರ್ಕ್: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ‘ಮೆಟ್ ಗಾಲಾ 2019’ ಕಾರ್ಯಕ್ರಮಕ್ಕೆ ಡಿಸ್ನಿ ಪ್ರಿನ್ಸೆಸ್ ಲುಕ್‍ನಲ್ಲಿ ಆಗಮಿಸಿದ್ದಾರೆ. ಸೋಮವಾರ ಸಂಜೆ ದೀಪಿಕಾ ‘ಕ್ಯಾಂಪ್: ಇದುವರೆಗೂ ಯಾರು ಮಾಡದ ಫ್ಯಾಶನ್’ ಎಂಬ ಥೀಮ್ ಇಟ್ಟುಕೊಂಡು ಕಾರ್ಯಕ್ರಮಕ್ಕೆ...

ಪತಿ ಕಾನ್ಸರ್ಟ್‌ನಲ್ಲಿ ಒಳಉಡುಪು ಎಸೆದ ಅಭಿಮಾನಿ- ಖುಷಿಯಿಂದ ಎತ್ತಿಕೊಂಡು ಹೋದ ಪ್ರಿಯಾಂಕಾ: ವಿಡಿಯೋ

5 months ago

ವಾಷಿಂಗ್ಟನ್: ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಅವರ ಪತಿ ನಿಕ್ ಜೋನಸ್ ಮ್ಯೂಸಿಕ್ ಕಾನ್ಸರ್ಟ್‍ನಲ್ಲಿ ಮಹಿಳಾ ಅಭಿಮಾನಿಯೊಬ್ಬರು ಒಳುಉಡುಪನ್ನು ಎಸೆದಿದ್ದಾರೆ. ಬಳಿಕ ಅಲ್ಲಿಯೇ ಇದ್ದ ಪ್ರಿಯಾಂಕಾ ಚೋಪ್ರಾ ಖುಷಿಯಿಂದ ಅದನ್ನು ಎತ್ತಿಕೊಂಡು ಹೋಗಿರುವ ವಿಡಿಯೋ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ...

ಪ್ರಿಯಾಂಕ-ನಿಕ್ ಡಿವೋರ್ಸ್?

5 months ago

ಮುಂಬೈ: ಬಾಲಿವುಡ್ ಬೆಡಗಿ ಪ್ರಿಯಾಂಕ ಚೋಪ್ರಾ ಮತ್ತು ನಿಕ್ ಜೋನಸ್ ಪರಸ್ಪರ ಪ್ರೀತಿಸಿ ಮೂರು ತಿಂಗಳ ಹಿಂದೆ ಮದುವೆಯಾಗಿದ್ದಾರೆ. ಆದರೆ ಅಷ್ಟರಲ್ಲಿಯೇ ಅವರಿಬ್ಬರ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಪ್ರಿಯಾಂಕ ಮತ್ತು ನಿಕ್...

‘ಜೈ ಹಿಂದ್’ ಎಂದ ಪ್ರಿಯಾಂಕ ಚೋಪ್ರಾ ವಿರುದ್ಧ ಪಾಕ್ ಗರಂ

6 months ago

– ಆನ್‍ಲೈನ್ ಪಿಟಿಷನ್ ಸಲ್ಲಿಸಿದ ಪಾಕಿಸ್ತಾನ ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತದ ಏರ್ ಫೋರ್ಸ್ ಪಾಕ್ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ವೇಳೆ ಬಾಲಿವುಡ್‍ನ ಹಲವು ತಾರೆಯರು ಸಂಭ್ರಮಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರಂತೆ ನಟಿ ಪ್ರಿಯಾಂಕ...

ಶೂಟಿಂಗ್ ಸೆಟ್‍ನಲ್ಲಿ ನಕ್ಕ ‘ಗರ್ಭಿಣಿ’ ಪ್ರಿಯಾಂಕ!

6 months ago

ಹೈದರಾಬಾದ್: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಗರ್ಭಿಣಿಯಾಗಿದ್ದಾರೆ ಎಂದು ಹೇಳುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ಪ್ರಿಯಾಂಕಾ ಚೋಪ್ರಾ ಅವರು ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಫೋಟೋ ಶೂಟ್‍ಗೆ ಪೋಸ್ ಕೊಟ್ಟು ಕೊಟ್ಟು ಪ್ರಿಯಾಂಕಾ ಚೋಪ್ರಾ ಸುಸ್ತಾಗಿದ್ದರು....