Friday, 15th November 2019

Recent News

5 months ago

ಬ್ಲೌಸ್ ಹಾಕದೇ ಸೀರೆ – ಮತ್ತೆ ಪ್ರಿಯಾಂಕ ಚೋಪ್ರಾ ಟ್ರೋಲ್

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ತಮ್ಮ ಉಡುಪಿನ ವಿಷಯಕ್ಕೆ ಸಾಕಷ್ಟು ಟ್ರೋಲ್ ಆಗುತ್ತಿದ್ದಾರೆ. ಈಗ ಅವರು ಸೀರೆ ಧರಿಸಿ ಫೋಟೋಶೂಟ್ ಮಾಡಿಸಿದ್ದು, ಇದನ್ನು ನೋಡಿದ ಅಭಿಮಾನಿಗಳು ಮತ್ತೆ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾ ಮ್ಯಾಗಜಿನ್‍ವೊಂದಕ್ಕೆ ಫೋಟೋಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಬ್ಲೌಸ್ ಹಾಕದೇ ಸೀರೆ ಧರಿಸಿ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಗೋಲ್ಡನ್ ಬಣ್ಣದ ಸೀರೆ ಧರಿಸಿ ತಮ್ಮ ಬೆನ್ನನ್ನು ಎಕ್ಸ್ ಪೋಸ್ ಮಾಡಿದ್ದಾರೆ. ಈ ಫೋಟೋ ನೋಡಿ ಜನರು ಪ್ರಿಯಾಂಕಾ […]

5 months ago

ಮತ್ತೆ ಡ್ರೆಸ್‍ನಿಂದ ಟ್ರೋಲ್ ಆದ ಪ್ರಿಯಾಂಕಾ ಚೋಪ್ರಾ

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತೆ ತಾವು ಧರಿಸಿದ ಬಟ್ಟೆಯಿಂದ ಟ್ರೋಲ್ ಆಗುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ ಸೋಮವಾರ ತಮ್ಮ ಪತಿ ನಿಕ್ ಜೋನಸ್ ಜೊತೆ ‘ಚೇಸಿಂಗ್ ಹ್ಯಾಪಿನೆಸ್’ ವಲ್ರ್ಡ್ ಪ್ರಿಮಿಯರ್ ಗೆ ಹೋಗಿದ್ದರು. ಈ ಪ್ರಿಮಿಯರ್ ಸೋಮವಾರ ಲಾಸ್ ಏಂಜಲೀಸ್‍ನಲ್ಲಿ ಲಾಂಚ್ ಆಗಿದ್ದು, ಇಡೀ ಜೋನಸ್ ಕುಟುಂಬ ಪ್ರಿಮಿಯರ್ ಗೆ ತೆರಳಿತ್ತು. ಈ ವೇಳೆ...

ಪತಿ ಕಾನ್ಸರ್ಟ್‌ನಲ್ಲಿ ಒಳಉಡುಪು ಎಸೆದ ಅಭಿಮಾನಿ- ಖುಷಿಯಿಂದ ಎತ್ತಿಕೊಂಡು ಹೋದ ಪ್ರಿಯಾಂಕಾ: ವಿಡಿಯೋ

8 months ago

ವಾಷಿಂಗ್ಟನ್: ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಅವರ ಪತಿ ನಿಕ್ ಜೋನಸ್ ಮ್ಯೂಸಿಕ್ ಕಾನ್ಸರ್ಟ್‍ನಲ್ಲಿ ಮಹಿಳಾ ಅಭಿಮಾನಿಯೊಬ್ಬರು ಒಳುಉಡುಪನ್ನು ಎಸೆದಿದ್ದಾರೆ. ಬಳಿಕ ಅಲ್ಲಿಯೇ ಇದ್ದ ಪ್ರಿಯಾಂಕಾ ಚೋಪ್ರಾ ಖುಷಿಯಿಂದ ಅದನ್ನು ಎತ್ತಿಕೊಂಡು ಹೋಗಿರುವ ವಿಡಿಯೋ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ...

ಪ್ರಿಯಾಂಕ-ನಿಕ್ ಡಿವೋರ್ಸ್?

8 months ago

ಮುಂಬೈ: ಬಾಲಿವುಡ್ ಬೆಡಗಿ ಪ್ರಿಯಾಂಕ ಚೋಪ್ರಾ ಮತ್ತು ನಿಕ್ ಜೋನಸ್ ಪರಸ್ಪರ ಪ್ರೀತಿಸಿ ಮೂರು ತಿಂಗಳ ಹಿಂದೆ ಮದುವೆಯಾಗಿದ್ದಾರೆ. ಆದರೆ ಅಷ್ಟರಲ್ಲಿಯೇ ಅವರಿಬ್ಬರ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಪ್ರಿಯಾಂಕ ಮತ್ತು ನಿಕ್...

‘ಜೈ ಹಿಂದ್’ ಎಂದ ಪ್ರಿಯಾಂಕ ಚೋಪ್ರಾ ವಿರುದ್ಧ ಪಾಕ್ ಗರಂ

9 months ago

– ಆನ್‍ಲೈನ್ ಪಿಟಿಷನ್ ಸಲ್ಲಿಸಿದ ಪಾಕಿಸ್ತಾನ ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತದ ಏರ್ ಫೋರ್ಸ್ ಪಾಕ್ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ವೇಳೆ ಬಾಲಿವುಡ್‍ನ ಹಲವು ತಾರೆಯರು ಸಂಭ್ರಮಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರಂತೆ ನಟಿ ಪ್ರಿಯಾಂಕ...

ಶೂಟಿಂಗ್ ಸೆಟ್‍ನಲ್ಲಿ ನಕ್ಕ ‘ಗರ್ಭಿಣಿ’ ಪ್ರಿಯಾಂಕ!

9 months ago

ಹೈದರಾಬಾದ್: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಗರ್ಭಿಣಿಯಾಗಿದ್ದಾರೆ ಎಂದು ಹೇಳುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ಪ್ರಿಯಾಂಕಾ ಚೋಪ್ರಾ ಅವರು ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಫೋಟೋ ಶೂಟ್‍ಗೆ ಪೋಸ್ ಕೊಟ್ಟು ಕೊಟ್ಟು ಪ್ರಿಯಾಂಕಾ ಚೋಪ್ರಾ ಸುಸ್ತಾಗಿದ್ದರು....

ಪ್ರಿಯಾಂಕಾಗೆ ಟಾಂಗ್ ಕೊಟ್ಟ ಡಿಜಿಪಿ ರೂಪಾ – ಅಭಿಮಾನಿಗಳಿಂದ ಅಪಾರ ಮೆಚ್ಚುಗೆ

9 months ago

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಟ್ವೀಟ್ ಮಾಡಿದ್ದರು. ಅವರ ಟ್ವೀಟ್ ಗೆ ಡಿಜಿಪಿ ಡಿ. ರೂಪಾ ಅವರು ಗರಂ ಆಗಿ ಉತ್ತರಿಸಿದ್ದರು. ಆದರೆ ಈಗ ಇವರ ಟ್ವೀಟ್ ಸಾಮಾಜಿಕ...

ಮದ್ವೆ 2 ತಿಂಗಳ ಬಳಿಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ನಿಕ್

9 months ago

ಮುಂಬೈ: ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ ಮತ್ತು ವಿದೇಶಿ ಹುಡುಗ ನಿಕ್ ಜೋನ್ಸ್ ವಿವಾಹವಾದ ಜೋಡಿಯಿಂದ ಶುಭ ಸುದ್ದಿ ನೀಡಿದೆ. ನಿಕ್ ಜೋನ್ಸ್ ಮತ್ತು ಪ್ರಿಯಾಂಕ ಮದುವೆ ಬಳಿಕ ರೊಮ್ಯಾಂಟಿಕ್ ಸಮಯವನ್ನು ಕಳೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೊಸ ಹೊಸ ಫೋಟೋಗಳನ್ನು...