Wednesday, 16th October 2019

Recent News

10 months ago

ಗುರುವಾರದ ಆರತಕ್ಷತೆಗೆ ಬಾಲಿವುಡ್ ನಟಿಗೆ ಮೊದಲ ಆಮಂತ್ರಣ ಪತ್ರಿಕೆ ಕೊಟ್ಟ ಪ್ರಿಯಾಂಕ

ಮುಂಬೈ: ಇಂಟರ್ ನ್ಯಾಷನಲ್ ಜೋಡಿ ಪ್ರಿಯಾಂಕ ಚೋಪ್ರಾ ಹಾಗೂ ನಿಕ್ ಜೋನಸ್ ಜೋಧ್‍ಪುರ್ ನಲ್ಲಿ ಮದುವೆಯಾದ ಬಳಿಕ ಬುಧವಾರ ಮುಂಬೈನಲ್ಲಿ ತಮ್ಮ ಎರಡನೇ ಆರತಕ್ಷತೆ ಕಾರ್ಯಕ್ರಮವನ್ನು ಮಾಡಿಕೊಂಡಿದ್ದಾರೆ. ಪ್ರಿಯಾಂಕ ತನ್ನ ಗೆಳೆಯ ನಿಕ್ ಜೋನಸ್ ಜೊತೆ ಡಿ.1 ಹಾಗೂ 2ರಂದು ಕ್ರೈಸ್ತ ಹಾಗೂ ಹಿಂದೂ ಸಂಪ್ರದಾಯದ ಪ್ರಕಾರ ಜೋಧ್‍ಪುರ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬಳಿಕ ಡಿಸೆಂಬರ್ 4ರಂದು ನವದೆಹಲಿಯಲ್ಲಿ ಅದ್ಧೂರಿಯಾಗಿ ಮೊದಲ ಆರತಕ್ಷತೆ ನಡೆದಿತ್ತು. ಪ್ರಿಯಾಂಕಾ ಮತ್ತು ನಿಕ್ ತಮ್ಮ ಸ್ನೇಹಿತರು, ಕುಟುಂಬಸ್ಥರು ಹಾಗೂ ಸಂಬಂಧಿಕರಿಗಾಗಿ […]

10 months ago

ದೀಪಿಕಾ, ಪ್ರಿಯಾಂಕ ನಂತ್ರ ಸೌತ್ ಖ್ಯಾತ ನಟಿಯ ಮದ್ವೆ?

ಹೈದರಾಬಾದ್: ಭಾರತ ಚಿತ್ರರಂಗದ ತಾರೆಯರು ಮದುವೆಯಾಗುತ್ತಿದ್ದು, ಇತ್ತೀಚೆಗೆ ದೀಪಿಕಾ ಪಡುಕೋಣೆ ಹಾಗೂ ಪ್ರಿಯಾಂಕ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ದಕ್ಷಿಣ ಭಾರತದ ಖ್ಯಾತ ನಟಿ ಕಾಜಲ್ ಅಗರ್ವಾಲ್ ನಾನು ಮದುವೆಯಾಗ್ತೀನಿ ಎಂದು ಹೇಳಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ನಟಿ ಕಾಜಲ್ ಅಗರ್ವಾಲ್ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ. ಕಾರ್ಯಕ್ರಮದಲ್ಲಿ ಪತ್ರಕರ್ತರು ಕಾಜಲ್ ಅವರಿಗೆ ದೀಪಿಕಾ ಹಾಗೂ...

ಮದುವೆ ನಂತರ ಮೊದಲ ಬಾರಿಗೆ ಪತಿಯೊಂದಿಗೆ ಕಾಣಿಸಿಕೊಂಡ ದೇಸಿ ಗರ್ಲ್

11 months ago

ಜೋಧ್‍ಪುರ: ಬಾಲಿವುಡ್ ಹಾಗೂ ಹಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಮದುವೆ ನಂತರ ಮೊದಲ ಬಾರಿಗೆ ತಮ್ಮ ಪತಿ ನಿಕ್ ಜೋನ್ಸ್ ಜೊತೆ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್ 1 ರಂದು ಪ್ರಿಯಾಂಕ ಚೋಪ್ರಾ ಹಾಗೂ ನಿಕ್ ಜೋನ್ಸ್ ಕ್ರೈಸ್ತ ಧರ್ಮದ ಸಂಪ್ರದಾಯದಂತೆ ವಿವಾಹವಾಗಿದ್ದರು. ನಂತರ...

ಮದ್ವೆಯಾದ್ಮೇಲೆ ರೊಮ್ಯಾಂಟಿಕ್ ಮೂಡ್‍ನಲ್ಲಿ ಪಿಗ್ಗಿ,ನಿಕ್

11 months ago

-ಎಲ್ಲರ ಸಮ್ಮುಖದಲ್ಲಿ ಮಾಡಿದ್ರು ಕಿಸ್ ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಹಾಗೂ ನಿಕ್ ಜೋನ್ಸ್ ಅವರ ರೊಮ್ಯಾಂಟಿಕ್ ಫೋಟೋ ಶೂಟ್‍ವೊಂದು ಸಾಕಷ್ಟು ವೈರಲ್ ಆಗುತ್ತಿದೆ. ಈ ರೊಮ್ಯಾಂಟಿಕ್ ಫೋಟೋಶೂಟ್‍ನಲ್ಲಿ ನವಜೋಡಿ ಒಬ್ಬರಿಗೊಬ್ಬರು ತುಂಬಾ ಸನೀಹವಾಗಿದ್ದಾರೆ. ರೊಮ್ಯಾಂಟಿಕ್ ಫೋಟೋಗಳ ಜೊತೆ ಕೆಲವು...

ಹೇಳೋದು ಒಂದು ಮಾಡೋದು ಮತ್ತೊಂದು – ಪ್ರಿಯಾಂಕ ಚೋಪ್ರಾ ವಿರುದ್ಧ ನೆಟ್ಟಿಗರು ಗರಂ

11 months ago

ಬೆಂಗಳೂರು: ಬಾಲಿವುಡ್ ಮತ್ತು ಹಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ವಿರುದ್ಧ ನೆಟ್ಟಿಗರು ಗರಂ ಆಗಿದ್ದು, ಹೇಳುವುದು ಒಂದು ಮಾಡುವುದು ಮತ್ತೊಂದು ಹೇಳಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ತರಾಟೆಗೆ ತೆಗೆದುಕೊಳ್ಳಲು ಕಾರಣವಿದೆ. ಶನಿವಾರ ರಾಜಸ್ಥಾನದಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ನಿಕ್ ಜೊನಾಸ್ ಮದುವೆ ಸಮಾರಂಭ...

ವಿದೇಶಿ ಹುಡ್ಗನನ್ನು ವರಿಸಿದ ದೇಸಿ ಹುಡುಗಿ

11 months ago

-ಸತಿಪತಿಗಳಾದ ನಿಕ್-ಪ್ರಿಯಾಂಕ ಜೋಧ್‍ಪುರ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಹಾಗೂ ಅಮೆರಿಕಾ ಗಾಯಕ ನಿಕ್ ಜೋನ್ಸ್ ಕೊನೆಗೂ ಸತಿಪತಿಗಳಾಗಿದ್ದಾರೆ. ಜೋಧಪುರದ ಉಮೈದ್ ಭವನದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾದ ಜೋಡಿ ಇಂದು ಹಿಂದೂ ಸಂಪ್ರದಾಯದಂತೆ ಮದುವೆಯಾಗಲಿದ್ದಾರೆ. ಜೋಧ್‍ಪುರದ ಉಮೇದ್ ಭವನ್ ಅರಮನೆಯ ಹೋಟೆಲ್‍ನಲ್ಲಿ...

ಮದ್ವೆಗೆ ಬರೋ ಅತಿಥಿಗಳಿಗೆ ಸ್ಪೆಷಲ್ ಗಿಫ್ಟ್ ನೀಡ್ತಾರೆ ಪ್ರಿಯಾಂಕ

11 months ago

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಹಾಗೂ ಅಮೆರಿಕ ಗಾಯಕ ನಿಕ್ ಜೋನ್ಸ್ ಅವರ ಮದುವೆ ಸಿದ್ಧತೆ ಜೋರಾಗಿದೆ. ಈ ತಾರಾ ಜೋಡಿಯ ಮದುವೆಗೆ ಬರುವ ಅತಿಥಿಗಳಿಗೆ ವಿಶೇಷ ಗಿಫ್ಟ್ ಸಿಗಲಿದೆ. ಮದುವೆ ನಿಮಿತ್ತ ನಿಕ್ ಜೋನ್ಸ್ ಸಹೋದರ ಜೋ ಜೋನ್ಸ್...

ಪ್ರಿಯಾಂಕ ಮನೆಯಲ್ಲಿ ಮದುವೆ ಸಂಭ್ರಮ

11 months ago

ಮುಂಬೈ: ಬಾಲಿವುಡ್ ಅಂಗಳದಲ್ಲಿ ಮತ್ತೊಂದು ಮದುವೆ ಸಂಭ್ರಮ ಮನೆ ಮಾಡಿದೆ. ಪ್ರಿಯಾಂಕ ಚೋಪ್ರ ಅಮೆರಿಕ ಗಾಯಕ ನಿಕ್ ಜೋನ್ಸ್ ಅವರನ್ನು ಇದೇ ತಿಂಗಳಲ್ಲಿ ಮದುವೆ ಆಗಲಿದ್ದಾರೆ. ಹೀಗಾಗಿ ಮುಂಬೈನಲ್ಲಿರುವ ಪ್ರಿಯಾಂಕ ಮನೆ ವಿದ್ಯುತ್ ದೀಪಾಲಂಕಾರದಿಂದ ಸಿಂಗಾರಗೊಂಡಿದೆ. ಪ್ರಿಯಾಂಕ ಮತ್ತು ನಿಕ್ ಈಗಾಗಲೇ...