Tuesday, 19th November 2019

Recent News

2 years ago

ಇಬ್ಬರು ಗಗನಯಾತ್ರಿಗಳ ಜೀವನ ಚರಿತ್ರೆಯಲ್ಲಿ ನಟಿಸಲಿದ್ದಾರೆ ಪ್ರಿಯಾಂಕಾ!

ಮುಂಬೈ: ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಅಂತರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯರಾಗಿರೋದು ನಿಮಗೆಲ್ಲ ಗೊತ್ತೆಯಿದೆ. ಮೇರಿ ಕೋಮ್ ಅವರ ಆತ್ಮಚರಿತ್ರೆಯಲ್ಲಿ ನಟಿಸಿದ ಮೇಲೆ ಪಿಗ್ಗಿ ಈಗ ಇಬ್ಬರು ಗಗನಯಾತ್ರಿಗಳ ಆತ್ಮಚರಿತ್ರೆಯಲ್ಲಿ ನಟಿಸಲಿದ್ದಾರೆ. ಗಗನಯಾತ್ರಿಯಾದ ಕಲ್ಪನಾ ಚಾವ್ಲಾ ಅವರ ಆತ್ಮಚರಿತ್ರೆಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದರೆ, ರಾಕೇಶ್ ಶರ್ಮಾ ಅವರ ಆತ್ಮಚರಿತ್ರೆಯಲ್ಲಿ ಅಮೀರ್ ಖಾನ್ ಜೊತೆ ನಟಿಸುತ್ತಿದ್ದಾರೆ. ಅಮೀರ್ ಜೊತೆ ನಟಿಸುತ್ತಿರುವ ಚಿತ್ರಕ್ಕೆ ಸೆಲ್ಯೂಟ್ ಎಂದು ಹೆಸರಿಡಲಾಗಿದೆ. ಈಗಾಗಲೇ ಕಲ್ಪನಾ ಚಾವ್ಲಾ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸ ಶುರುವಾಗಿದೆ. ಇನ್ನೂ ಪ್ರಿಯಾಂಕಾ ಅಥ್ಲೆಟಿಕ್ಸ್ […]

2 years ago

ಎರಡು ವರ್ಷಗಳ ನಂತರ ಪಿ.ಟಿ.ಉಷಾ ಪಾತ್ರಕ್ಕೆ ರೆಡಿಯಾದ್ರು ಈ ನಟಿ

ಮುಂಬೈ: ಚಿನ್ನದ ಹುಡುಗಿ, ಅಥ್ಲೆಟಿಕ್ಸ್ ಪ್ರತಿಭೆ ಪಿ.ಟಿ.ಉಷಾ ಜೀವನಾಧರಿತ ಸಿನಿಮಾ ಬಾಲಿವುಡ್ ಬರಲು ರೆಡಿಯಾಗುತ್ತಿದೆ. ಎರಡು ವರ್ಷಗಳ ಬಳಿಕ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ. ಪ್ರಿಯಾಂಕಾ ಸಿನಿಮಾದಲ್ಲಿ ನಟಿಸಲು ಈ ಹಿಂದೆಯೇ ಒಪ್ಪಿಕೊಂಡಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಹಾಲಿವುಡ್ ನಲ್ಲಿ ಬ್ಯೂಸಿ ಆಗಿದ್ದರು. ಸದ್ಯ ಅವರು ಚಿತ್ರೀಕರಣದಲ್ಲಿ ಭಾಗಿಯಾಗಲು ಒಪ್ಪಿಕೊಂಡಿದ್ದಾರೆ....

ನನಗೂ ಒಬ್ಬ ಬಾಯ್ ಫ್ರೆಂಡ್ ಇದ್ದಾರೆ: ಪ್ರಿಯಾಂಕಾ ಚೋಪ್ರಾ

2 years ago

ಮುಂಬೈ: ಬಾಲಿವುಡ್‍ನ ಬಹು ಬೇಡಿಕೆಯ ನಟಿ ಹಾಗೂ  ಮಲ್ಟಿಟಾಸ್ಕ್ ಗಳನ್ನು ಪ್ರೀತಿಸುವ ಬೆಡಗಿ ಪ್ರಿಯಾಂಕಾ ಚೋಪ್ರಾ ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ನನಗೂ ಒಬ್ಬ ಬಾಯ್ ಫ್ರೆಂಡ್ ಇದಾರೆ ಎಂದು ಅಧಿಕೃತವಾಗಿ ಹೇಳಿಕೊಂಡಿದ್ದಾರೆ. ಇತ್ತೀಚಿಗೆ ಯುನಿಸೆಫ್ ರಾಯಭಾರಿಯಾಗಿ ಆಗಮಿಸಿದ್ದ ಅವರು ಸಿರಿಯಾದಿಂದ ನಿರಾಶ್ರಿತ ಮಕ್ಕಳನ್ನು ಭೇಟಿ...

ಪ್ರಿಯಾಂಕ ಮಿಡ್ ನೈಟ್ ಫೋಟೋ ನೋಡಿದ್ರೆ ಆಶ್ಚರ್ಯ ಪಡ್ತೀರಾ!

2 years ago

ಮುಂಬೈ: ಬಾಲಿವುಡ್‍ನಿಂದ ಹಾಲಿವುಡ್‍ಗೆ ಹೋದ ಪ್ರಿಯಾಂಕ ಚೋಪ್ರ ಕೆಲವು ದಿನಗಳ ಹಿಂದೆ ಮುಂಬೈಗೆ ಬಂದಿದ್ದಾರೆ. ಪ್ರಿಯಾಂಕ ಮತ್ತು ಆಕೆಯ ಸ್ನೇಹಿತರು ಮರೀನ್ ಡ್ರೈವ್‍ಯಲ್ಲಿ ಕೆಲವು ಗಂಟೆಗಳ ಕಾಲ ಕಳೆದಿದ್ದಾರೆ. ಈ ವೇಳೆ ಗೆಳೆಯರೊಂದಿಗೆ ತೆಗೆದುಕೊಂಡಿರುವ ಫೋಟೋ ವೈರಲ್ ಆಗಿದೆ. ಪ್ರಿಯಾಂಕ ತೆಗೆದುಕೊಂಡಿರುವ...

ಪ್ರಿಯಾಂಕ ಚೋಪ್ರಾ ಜೊತೆ ನಡೆದಿದ್ದೇನು?- ಫೋಟೋ ನೋಡಿ ಶಾಕ್ ಆದ ಅಭಿಮಾನಿಗಳು

2 years ago

ನ್ಯೂಯಾರ್ಕ್: ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ ಸದ್ಯ ವಿದೇಶಿ ಗರ್ಲ್ ಆಗಿ ಹಾಲಿವುಡ್‍ನಲ್ಲಿ ಮಿಂಚುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವೊಂದು ವೈರಲ್ ಆಗಿದ್ದು, ಎಲ್ಲರೂ ಶಾಕ್ ಆಗುವಂತೆ ಮಾಡಿದೆ. ಆದ್ರೆ ಇದರಲ್ಲಿ ಗಾಬರಿಯಾಗುವಂತದ್ದು ಏನೂ ಇಲ್ಲ. ಸದ್ಯ...

2017ನೇ ಸಾಲಿನ ಜಗತ್ತಿನ 2ನೇ ಅತ್ಯಂತ ಸುಂದರ ಮಹಿಳೆ ಪ್ರಿಯಾಂಕಾ ಚೋಪ್ರಾ

3 years ago

ನವದೆಹಲಿ: ಕೇವಲ ನಟನೆಯಲ್ಲಿ ಮಾತ್ರವಲ್ಲದೇ ತನ್ನ ಸೌಂದರ್ಯದಿಂದಲೂ ನಟಿ ಪ್ರಿಯಾಂಕಾ ಚೋಪ್ರಾ ಎಲ್ಲರ ಮನಸೆಳೆದಿದ್ದಾರೆ. ಹೌದು. 34 ವರ್ಷದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ 2017ನೇ ಸಾಲಿನ ಜಗತ್ತಿನ ಎರಡನೇ ಅತ್ಯಂತ ಸುಂದರ ಮಹಿಳೆ ಎಂದು ಲಾಸ್ ಏಂಜಲೀಸ್‍ನ ಬುಝ್‍ನೆಟ್ ಘೋಷಣೆ...