Saturday, 17th August 2019

5 months ago

ತಂದೆ ನಾಮಪತ್ರ ಸಲ್ಲಿಕೆ ಟೈಮ್ ಫಿಕ್ಸ್ ಮಾಡೋದು ನಮ್ಮ ತಾಯಿ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಅವರು ಯಾವ ಸಮಯದಲ್ಲಿ ನಾಮಪತ್ರ ಸಲ್ಲಿಕೆ ಮಾಡಬೇಕು ಎಂದು ಸಮಯ ನಿಗದಿ ಮಾಡುವುದು ನಮ್ಮ ತಾಯಿ. ಇನ್ನು ಅವರು ಈ ಬಗ್ಗೆ ಸಮಯ ನೀಡಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿಯ ಗ್ರ್ಯಾಂಡ್ ಹೋಟೆಲಿನಲ್ಲಿ ಮೈತ್ರಿ ಪಕ್ಷಗಳ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಪ್ರತಿ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ಮಾಡುವ ಸಮಯವನ್ನು ತಾಯಿ ರಾಧಾಬಾಯಿ ಅವರು ಮಾಡುತ್ತಾರೆ. ನಾಳೆ ನಮ್ಮ ತಂದೆ ನಾಮಪತ್ರ ಸಲ್ಲಿಸಲಿದ್ದಾರೆ. ಆದರೆ ಯಾವ ಸಮಯಕ್ಕೆ ಎಂದು ಇನ್ನು […]

1 year ago

ಹಣಕಾಸು `ಕ್ಯಾತೆ’ ಆಯ್ತು ಈಗ ಕಾಂಗ್ರೆಸ್ ಪ್ರಭಾವಿ ಮಕ್ಕಳ ನಡುವೆ ಕುಸ್ತಿ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ರಚನೆ ಕಸರತ್ತು ಮುಂದುವರಿದಿದ್ದು, ಕಾಂಗ್ರೆಸ್ ನಾಯಕರ ಪುತ್ರರ ನಡುವೆ ಸಚಿವ ಸ್ಥಾನದ ಕುರಿತು ಪೈಪೋಟಿ ಆರಂಭವಾಗಿದೆ. ಇದರ ನಡುವೆ ರಾಜ್ಯದ ಪ್ರಭಾವಿ ಕಾಂಗ್ರೆಸ್ ಮುಖಂಡರು ಸಹ ತಮ್ಮ ಮಕ್ಕಳಿಗೆ ಸಚಿವ ಸ್ಥಾನ ಕೊಡಿಸಲು ಮುಂದಾಗಿದ್ದು, ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ...