Tuesday, 21st May 2019

1 week ago

ಮುಂಗಾರಿನೊಂದಿಗೆ ಪ್ರೇಕ್ಷಕರ ಮುಂದೆ ಬರಲಿದ್ದಾಳೆ `ದೇವಕಿ’!

ಪ್ರಿಯಾಂಕಾ ಉಪೇಂದ್ರ ಮುಖ್ಯಭೂಮಿಕೆಯಲ್ಲಿ ನಟಿಸಿರೋ ಹೌರಾಬ್ರಿಡ್ಜ್ ಎಂಬ ಚಿತ್ರ ದೇವಕಿಯಾಗಿ ಶೀರ್ಷಿಕೆ ಬದಲಾಯಿಸಿಕೊಂಡಿರೋದು ಗೊತ್ತೇ ಇದೆ. ಲೋಹಿತ್ ನಿರ್ದೇಶನದ ಈ ಚಿತ್ರ ಆರಂಭ ಕಾಲದಿಂದಲೂ ಸಕಾರಾತ್ಮಕವಾಗಿ ಸುದ್ದಿಯಾಗುತ್ತಾ ಬಂದಿದೆ. ಈ ಹಿಂದೆ ಮಮ್ಮಿ ಎಂಬ ಹಿಟ್ ಚಿತ್ರ ನೀಡಿದ್ದ ಲೋಹಿತ್ ಮತ್ತು ಪ್ರಿಯಾಂಕಾ ಉಪೇಂದ್ರ ದೇವಕಿಯ ಮೂಲಕ ಮತ್ತೊಂದು ಗೆಲುವು ದಾಖಲಿಸುವ ಉತ್ಸಾಹದಿಂದಿದ್ದಾರೆ. ಯುವ ನಿರ್ದೇಶಕ ಲೋಹಿತ್ ಮಮ್ಮಿ ಎಂಬ ಹಾರರ್ ಚಿತ್ರದ ಮೂಲಕ ಮೊದಲ ಪ್ರಯತ್ನದಲ್ಲಿಯೇ ಗಮನ ಸೆಳೆದಿದ್ದರು. ಈ ಮೂಲಕವೇ ಖುದ್ದು ರಿಯಲ್ ಸ್ಟಾರ್ […]

2 months ago

ದೇವಕಿಯ ಮಗಳಾಗಿ ಬಂದಳು ಉಪ್ಪಿ ಪುತ್ರಿ ಐಶ್ವರ್ಯಾ!

ಈ ಹಿಂದೆ ಮಮ್ಮಿ ಚಿತ್ರದ ಮೂಲಕ ಸೆಳೆದಿದ್ದ ಲೋಹಿತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರೋ ಎರಡನೇ ಚಿತ್ರ ದೇವಕಿ. ಪ್ರಿಯಾಂಕಾ ಉಪೇಂದ್ರ ಮುಖ್ಯ ಭೂಮಿಕೆಯಲ್ಲಿರೋ ಈ ಚಿತ್ರಕ್ಕೆ ಈ ಹಿಂದೆ ಹೌರಾ ಬ್ರಿಡ್ಜ್ ಅನ್ನೋ ಹೆಸರಿತ್ತು. ಈಗ ಅದನ್ನು ಬದಲಿಸಿ ದೇವಕಿ ಎಂದು ಮಾಡಿದ್ದಾರೆ. ಈ ಸಿನಿಮಾದಲ್ಲಿ ಪ್ರಿಯಾಂಕಾ ಮಗಳಾಗಿ ಐಶ್ವರ್ಯಾ ಕಾಣಿಸಿಕೊಂಡಿದ್ದು, ಐಶ್ವರ್ಯಾಳ ಫಸ್ಟ್ ಲುಕ್...

ಚೇತನ್ ಫೈರ್ ಸಂಸ್ಥೆಯಿಂದ ಪ್ರಿಯಾಂಕ ಉಪೇಂದ್ರ ಎಕ್ಸಿಟ್!

7 months ago

ಬೆಂಗಳೂರು: ನಟ ಚೇತನ್ ಒಡೆತನದ ಫೈರ್ ಸಂಸ್ಥೆಯಲ್ಲಿ ಫೈರ್ ಆಗಿದೆ. ಸ್ಯಾಂಡಲ್‍ವುಡ್‍ನಲ್ಲಿ ಕಳೆದ ವಾರದಿಂದ ನಡೆಯುತ್ತಿರುವ ವಿವಾದದಿಂದಾಗಿ, ನಟಿ ಪ್ರಿಯಾಂಕ ಉಪೇಂದ್ರ ಅವರು ಚೇತನ್ ಒಡೆತನದ ಸಂಸ್ಥೆಗೆ ರಾಜೀನಾಮೆ ಕೊಡಲು ನಿರ್ಧರಿಸಿದ್ದಾರೆ. ಸಂಸ್ಥೆಯಲ್ಲಿ ಆಂತರಿಕ ಸಮಸ್ಯೆ ಉಂಟಾಗಿದ್ದು ಪ್ರಿಯಾಂಕ ಉಪೇಂದ್ರ ಜೊತೆ,...

ಸ್ಯಾಂಡಲ್‍ವುಡ್ ನಟರ ಮನೆಯಲ್ಲಿ ರಾರಾಜಿಸುತ್ತಿದ್ದಾನೆ ಗಣಪ!

8 months ago

ಬೆಂಗಳೂರು: ಗಣೇಶ ಹಬ್ಬ ಬಂದರೆ ಸಾಕು ಬೀದಿ ಬೀದಿಯಲ್ಲೂ ಗಣಪನನ್ನು ಕೂರಿಸಿ ಪೂಜೆ ಮಾಡಿ ಗಣೇಶ ಎಲ್ಲರಿಗೂ ಒಳ್ಳೇಯದನ್ನ ಮಾಡಪ್ಪ ಅಂತಾ ಬೇಡಿಕೊಳ್ಳತ್ತಾರೆ. ಹಾಗೆಯೇ ನಮ್ಮ ಸ್ಯಾಂಡಲ್‍ವುಡ್ ಸ್ಟಾರ್‍ಗಳು ಸಹ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಮಾಡಿದ್ದಾರೆ. ಹೌದು, ನಮ್ಮ ಚಂದನವನದ ಸ್ಟಾರ್...

ಪ್ರಿಯಾಂಕ ಉಪೇಂದ್ರ ಡಬಲ್ ಆಕ್ಟಿಂಗ್!

9 months ago

ಬೆಂಗಳೂರು: ಮಮ್ಮಿ ಚಿತ್ರದ ಯಶಸ್ಸಿನ ನಂತರ ಹೌರಾ ಬ್ರಿಡ್ಜ್ ಚಿತ್ರದಲ್ಲಿ ನಟಿಸುತ್ತಿರೋ ಪ್ರಿಯಾಂಕ ಉಪೇಂದ್ರ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಇದು ಸೈಕಾಲಾಜಿಕಲ್ ಥ್ರಿಲ್ಲರ್ ಕಥಾನಕ ಹೊಂದಿರೋ ಚಿತ್ರ. ವಿಶೇಷವೆಂದರೆ ಈ ಚಿತ್ರದಲ್ಲಿ ಮತ್ತಿಬ್ಬರು ಸ್ಯಾಂಡಲ್ ವುಡ್ ನಟಿಯರು ಪ್ರಿಯಾಂಕಗೆ ಜೊತೆಯಾಗಲಿದ್ದಾರೆ. ಭುವನ್ ನಿರ್ದೇಶನದ...

ಪತಿಯ ಹೊಸ ಪಕ್ಷ ಸ್ಥಾಪನೆ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೀಗಂದ್ರು

1 year ago

ಬೆಂಗಳೂರು: ತಾನು ಸ್ಥಾಪಿಸಿದ ಕೆಪಿಜೆಪಿ ಪಕ್ಷಕ್ಕೆ ನಟ ಉಪೇಂದ್ರ ಅವರು ಈಗಾಗಲೇ ರಾಜೀನಾಮೆ ನೀಡಿದ್ದು, ಈ ಕುರಿತು ಪತ್ನಿ ಪ್ರಿಯಾಂಕಾ ಉಪೇಂದ್ರ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಘಟನೆಯಿಂದ ಸಾಕಷ್ಟು ಬೇಸರವಾಗಿದೆ. ಉಪೇಂದ್ರರವರ ಇಮೇಜ್ ಗೆ ಧಕ್ಕೆ...

ಚುನಾವಣೆ ಹೊತ್ತಲ್ಲಿ ಹೊಸದೊಂದು ಪಕ್ಷ ಎಂಟ್ರಿ – ಬುದ್ಧಿವಂತನಿಂದ `ಕೆಪಿಜೆಪಿ’ ಸ್ಥಾಪನೆ

2 years ago

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಇಂದು ಅಧಿಕೃತವಾಗಿ ರಾಜಕೀಯ ಅಖಾಡಕ್ಕೆ ಧುಮುಕಿದ್ದಾರೆ. ಪ್ರಜಾಕೀಯ ಮೂಲಕ ಸಂಪೂರ್ಣ ಬದಲಾವಣೆ ಘೋಷಣೆ ಮೊಳಗಿಸಿರುವ ಬುದ್ಧಿವಂತ ಅದಕ್ಕಾಗಿ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷವನ್ನು ಸ್ಥಾಪಿಸಿದ್ದಾರೆ. ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸಂಪೂರ್ಣ ಬದಲಾವಣೆ ತರೋದು...

ಕನ್ನಡ ಸೆಲೆಬ್ರಿಟಿಗಳ ಟ್ವಿಟ್ಟರ್ ಖಾತೆಗಳ ಫಾಲೋ ಮಾಡೋ ಮುನ್ನ ಈ ಸ್ಟೋರಿ ಓದಿ

2 years ago

ಬೆಂಗಳೂರು: ಈಗಿನ ಕಾಲದಲ್ಲಿ ಎಲ್ಲ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್ ಆಗಿರುತ್ತಾರೆ. ಆದರೆ ಈಗ ಅಭಿಮಾನಿಗಳು ಸ್ಯಾಂಡಲ್‍ವುಡ್‍ನ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾ ಪಾರ್ಟಿ ಹೆಸರಿನಲ್ಲಿ ನಕಲಿ...