Friday, 19th July 2019

Recent News

1 month ago

ವಿಮಾನ ನಾಪತ್ತೆಯಾಗಿ 7 ದಿನ-ಸುಳಿವು ನೀಡಿದವರಿಗೆ ಬಹುಮಾನ

ನವದೆಹಲಿ: ಕಳೆದ ಏಳು ದಿನದಿಂದ ನಾಪತ್ತೆಯಾಗಿರುವ ವಾಯುಸೇನೆಯ ಎಎನ್-32 ವಿಮಾನ ಇದುವರೆಗೂ ಪತ್ತೆಯಾಗಿಲ್ಲ. ಈ ಸಂಬಂಧ ವಿಮಾನದ ಸುಳಿವು ನೀಡಿ ದವರಿಗೆ 5 ಲಕ್ಷ ರೂ. ಹಣವನ್ನು ಬಹುಮಾನವಾಗಿ ನೀಡಲಾಗುವುದು ಎಂದು ಏರ್ ಮಾರ್ಷಲ್ ಆರ್.ಡಿ. ಮಾಥೂರ್ ಘೋಷಣೆ ಮಾಡಿದ್ದಾರೆ. ಎಎನ್-32 ಜೂನ್ 3ರಂದು ಅಸ್ಸಾಂನ ಜೋರಹಾಟ್ ವಾಯುನೆಲೆಯಿಂದ ಟೇಕಾಫ್ ಆಗಿತ್ತು. ಅರುಣಾಚಲ ಪ್ರದೇಶದ ಮೆನಚುಕಾ ಏರ್ ಫೀಲ್ಡ್ ನಿಂದ ಎತ್ತರಕ್ಕೆ ಹಾರುತ್ತಿದ್ದಂತೆ ವಿಮಾನ ಸಂಪರ್ಕ ಕಳೆದುಕೊಂಡಿತ್ತು. ನೆರೆಯ ಚೀನಾ ಗಡಿ ಸಮೀಪವೇ ವಿಮಾನ ಸಂಪರ್ಕ ಕಳೆದುಕೊಂಡಿದ್ದು […]

4 months ago

7 ದಿನ ಕಾರ್ಯಾಚರಣೆ – 19 ಮಂದಿ ದುರ್ಮರಣ, 57ಕ್ಕೂ ಹೆಚ್ಚು ಜನರ ರಕ್ಷಣೆ

– ಧಾರವಾಡ ಜನತೆ, ಮಾಧ್ಯಮದವರಿಗೆ ಜಿಲ್ಲಾಧಿಕಾರಿ ಧನ್ಯವಾದ – ಶ್ರಮಿಸಿದ ಸಿಬ್ಬಂದಿಗೆ ಸೂಕ್ತ ಬಹುಮಾನ ಧಾರವಾಡ: ಕಟ್ಟಡ ದುರಂತದಲ್ಲಿ ಸಾವನ್ನಪ್ಪಿದ ಸಂಖ್ಯೆ 19 ಕ್ಕೆ ಏರಿಕೆಯಾಗಿದ್ದು, ಕಳೆದ 7 ದಿನಗಳಿಂದ ಅಗ್ನಿ ಶಾಮಕ ದಳ, ಎನ್‍ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ನಡೆಸಿದ ಕಾರ್ಯಾಚರಣೆಯಲ್ಲಿ 19 ಶವಗಳನ್ನ ಹೊರ ತೆಗೆಯಲಾಗಿದ್ದು, 57 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಇನ್ನು...

1 ವರ್ಷ ಸ್ಮಾರ್ಟ್ ಫೋನ್ ಬಿಟ್ರೆ, ಸಿಗುತ್ತೆ 72 ಲಕ್ಷ ರೂ.!

7 months ago

– ಅಮೆರಿಕದ ಕಂಪನಿಯಿಂದ ವಿಶೇಷ ಸ್ಪರ್ಧೆ – ಕೆಲಸವನ್ನು ತೊರೆಯದೇ ಸ್ಪರ್ಧೆಯಲ್ಲಿ ಭಾಗವಹಿಸಬಹುದು ವಾಷಿಂಗ್ಟನ್: ಒಂದು ವರ್ಷಗಳ ಕಾಲ ಸ್ಮಾರ್ಟ್ ಫೋನ್ ನಿಂದ ದೂರವಿದ್ದರೆ ಅಮೇರಿಕದ ವಿಟಮಿನ್ ವಾಟರ್-ಕೋಕಾ ಕೋಲಾ ಸಂಸ್ಥೆ ಬರೋಬ್ಬರಿ 1 ಲಕ್ಷ ಡಾಲರ್(ಅಂದಾಜು 72 ಲಕ್ಷ ರೂ.)...

ಮುಂಬೈ ಪಾತಕಿಗಳ ತಲೆಗೆ 35 ಕೋಟಿ ರೂ. ಅಮೆರಿಕ ಇನಾಮು

8 months ago

ನವದೆಹಲಿ: 2008 ನ. 26 ರಂದು ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದ್ದ ಉಗ್ರರ ದಾಳಿಯ ಸಂಚಿನ ಬಗ್ಗೆ ಮಾಹಿತಿ ನೀಡುವವರಿಗೆ 35 ಕೋಟಿ ರೂ. (5 ಮಿಲಿಯನ್ ಡಾಲರ್) ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ. ಮುಂಬೈ ನಗರದ ದಾಳಿ ನಡೆದು ಇಂದಿಗೆ...

ಕೆಸರು ಗದ್ದೆಯ ಉಸೇನ್ ಬೋಲ್ಟ್ ಇನ್ನಿಲ್ಲ – `ರಾಕೆಟ್ ಮೋಡ’ ಕಂಬಳದ ಕೋಣ ನೆನಪು ಮಾತ್ರ

8 months ago

ಉಡುಪಿ: ವೀರ ಜಾನಪದ ಕ್ರೀಡೆ ಕಂಬಳ ಕ್ಷೇತ್ರದಲ್ಲಿ ಪದಕಗಳ ಮೇಲೆ ಪದಕ ಬಾಚಿ ಸಾಧನೆ ಮಾಡಿದ್ದ `ರಾಕೆಟ್ ಮೋಡ’ ಹೆಸರಿನ ಕಂಬಳದ ಕೋಣ ಮೃತಪಟ್ಟಿದ್ದು, ಕರಾವಳಿಯ ಕಂಬಳಪ್ರಿಯರಿಗೆ ದುಃಖ ತಂದಿದೆ. ಕಂಬಳ ಕ್ಷೇತ್ರದಲ್ಲಿ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ನೂರಾರು ಬಹುಮಾನಗಳನ್ನು...

ಅಥ್ಲೀಟ್ ಹಿಮಾದಾಸ್ ಗೆ ಡಿಸಿಎಂ ಸಂಸ್ಥೆಯಿಂದ 10 ಲಕ್ಷ ಬಹುಮಾನ

1 year ago

ಬೆಂಗಳೂರು: ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿ ಭಾರತದ ವಿಜಯ ಪತಾಕೆ ಹಾರಿಸಿದ್ದ ಹಿಮಾದಾಸ್ ಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಬಹುಮಾನ ನೀಡಿದ್ದಾರೆ. ಸಿದ್ದಾರ್ಥ್ ಅಕಾಡೆಮಿ ವತಿಯಿಂದ ಹಿಮಾದಾಸ್‍ ಗೆ 10 ಲಕ್ಷ ಬಹುಮಾನ ನೀಡಿದ್ದಾರೆ. ಈ ಹಣವನ್ನು ಹಿಮಾದಾಸ್ ಗೆ...

100ಕ್ಕೂ ಹೆಚ್ಚು ಪ್ರಕರಣಗಳ ಪತ್ತೆ – ಪೊಲೀಸ್ ಸಿಬ್ಬಂದಿಗೆ ಡಿಸಿಪಿ ಚನ್ನಣ್ಣನವರಿಂದ ಪ್ರವಾಸ, 1ಲಕ್ಷ ನಗದು, ಬೈಕ್ ನೀಡಿ ಗೌರವ

1 year ago

ಬೆಂಗಳೂರು: ಸುಮಾರು ನೂರಕ್ಕೂ ಹೆಚ್ಚು ಪ್ರಕರಣಗಳನ್ನು ಪತ್ತೆ ಮಾಡಿದ ಪೊಲೀಸ್ ಸಿಬ್ಬಂದಿಗೆ ಡಿಸಿಪಿ ರವಿ ಡಿ ಚನ್ನಣ್ಣನವರ್ ಅವರು ವಿಶೇಷ ಬಹುಮಾನ ನೀಡಿ ಗೌರವಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಶ್ರೀ.ಚಂದ್ರಕುಮಾರ್ ಅವರಿಗೆ ಈ ಬಹುಮಾನ ನೀಡಿ ಗೌರವಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳ ಕರ್ತವ್ಯವನ್ನು ಗುರುತಿಸಿ...

ಮ್ಯಾಚ್ ವಿನ್ನರ್ ಮಿಥಾಲಿರಾಜ್ ನಗದು ಬಹುಮಾನದ ಮೊತ್ತಕ್ಕೆ ಭಾರೀ ಆಕ್ಷೇಪ!

1 year ago

ನವದೆಹಲಿ: ಏಷ್ಯಾಕಪ್ ಕ್ರಿಕೆಟ್ ನಲ್ಲಿ ಮಿಥಾಲಿ ರಾಜ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ವೇಳೆ ನೀಡಿದ ನಗದು ಬಹುಮಾನದ ಮೊತ್ತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ಷೇಪ ಕೇಳಿಬಂದಿದೆ. ಏಷ್ಯಾ ಕಪ್‍ನ ಟಿ 20 ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಟೀಂ ಇಂಡಿಯಾ 142 ರನ್‍ಗಳ...