ಬೆಂಗಳೂರು: ನಿವೃತ್ತ ಪ್ರೊಫೆಸರೊಬ್ಬರು ನೇಣಿಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಮೈಕೋ ಲೇಔಟ್ ನಲ್ಲಿ ನಡೆದಿದೆ. ಅಶೋಕ್ ಕುಮಾರ್ ನೇಣಿಗೆ ಶರಣಾದ ರಿಟೈರ್ಡ್ ಪ್ರೊಫೆಸರ್. ಮೈಕೋ ಲೇಔಟ್ ನ ಕೆಎಎಸ್ ಕಾಲೋನಿಯಲ್ಲಿ ವಾಸವಾಗಿದ್ದ ಇವರು ಬೆಂಗಳೂರು...
– ದೆಹಲಿ ಸಭೆಗೆ ಹಾಜರಾಗಿದ್ದ ಆರೋಪಿಗಳು – ಬಂಧಿತರಲ್ಲಿ 16 ವಿದೇಶಿಯರು ಲಕ್ನೋ: ದೆಹಲಿಯಲ್ಲಿ ಕಳೆದ ತಿಂಗಳು ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಹೋಗಿ ಮಸೀದಿಯಲ್ಲಿ ಬಚ್ಚಿಟ್ಟುಕೊಂಡಿದ್ದ ಅಲಹಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್, 16 ವಿದೇಶಿಯರನ್ನು ಸೇರಿದಂತೆ...
– ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಚೆನ್ನೈ: ತಮಿಳುನಾಡಿನಲ್ಲಿ ವ್ಯಕ್ತಿಯೊಬ್ಬರು ಪ್ರೊಫೆಸರ್ ಕೆಲಸ ಬಿಟ್ಟು ಫಿಶ್ ಫ್ರೈ ಮಾರಾಟ ಮಾಡಿ ತಿಂಗಳಿಗೆ ಒಂದು ಲಕ್ಷ ರೂ. ಸಂಪಾದಿಸುತ್ತಿದ್ದಾರೆ. 27 ವರ್ಷದ ಮೋಹನ್ ಕುಮಾರ್ ತಮಿಳುನಾಡಿನ ಕರೂರ್ ನಿವಾಸಿಯಾಗಿದ್ದು,...
ಹಾಸನ: ಸುಳ್ಳು ದಾಖಲೆ ನೀಡಿ ಹಾಸನ ಮೆಡಿಕಲ್ ಕಾಲೇಜಿನಲ್ಲಿ (ಹಿಮ್ಸ್) ಡಾಕ್ಟರ್ ರವಿಕುಮಾರ್ ಪ್ರೊಫೆಸರ್ ಹುದ್ದೆ ಗಿಟ್ಟಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ನ್ಯಾಯಾಲಯ ವಿಚಾರಣೆಗೆ ಆದೇಶ ನೀಡಿದೆ. ಡಾಕ್ಟರ್ ರವೀಂದ್ರ ಸುಳ್ಳು ಸೇವಾನುಭವ ದಾಖಲೆ...
ಕ್ಯಾಲಿಫೋರ್ನಿಯಾ: ಬಟ್ಟೆಯಂತೆ ಧರಿಸಿರುವ ವಿಶ್ವದ ಮೊದಲ ಉದ್ಯಾನವನ್ನು ಪರಿಚಯಿಸಲಾಗಿದ್ದು, ಇದರಲ್ಲಿದೆ 22 ಬಗೆಯ ತರಕಾರಿ ಬೆಳೆಯಲಾಗಿದೆ. ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅರುಸಿಯಕ್ ಗೇಬ್ರಿಯಲ್ ಅವರು ಉದ್ಯಾನವನ್ನು ವಿನ್ಯಾಸಗೊಳಿಸಿದ್ದು, ಅದನ್ನು ಬಟ್ಟೆಯಂತೆ ಧರಿಸಬಹುದಾಗಿದೆ. ಇದನ್ನು ವಿಶ್ವದ...
-28ರ ಮಹಿಳೆ ಸಾವು, 19ರ ವಿದ್ಯಾರ್ಥಿ ಗಂಭೀರ ಹೈದರಾಬಾದ್: ಮನೆಯಲ್ಲಿ ಮದುವೆಗೆ ಒಪ್ಪದ್ದಕ್ಕೆ ಪ್ರೇಮಿಗಳಿಬ್ಬರು ಲಾಡ್ಜಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗೆಳತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪ್ರಿಯಕರನ ಸ್ಥಿತಿ ಗಂಭೀರವಾಗಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಗೌತಮಿ(28)...
ಕೊಪ್ಪಳ: ಜಿಲ್ಲೆಯ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಆರಂಭಗೊಂಡು ಎರಡು ವರ್ಷಗಳು ಕಳೆದಿವೆ. ಆದರೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ಅಲ್ಲಿಯೇ ಕುಳಿತು ವಿದ್ಯಾರ್ಥಿಗಳು ಉಪನ್ಯಾಸಕರಿಂದ ಪಾಠ ಆಲಿಸುತ್ತಿದ್ದಾರೆ....
– ಪರೀಕ ಗ್ರಾಮದಲ್ಲಿ ಪ್ರಾಕೃತಿಕ ವಿಸ್ಮಯ – ಕಾಡಿನ ನಡುವೆ ಹೂ ಬಿಟ್ಟಿದೆ ಶ್ರೀತಾಳೆ ಮರ ಉಡುಪಿ: ಕಳೆದ ಮಳೆಗಾಲದಲ್ಲಿ ನೆರೆ ಬಂದು ರಾಜ್ಯದ ಬಹುಭಾಗಗಳು ಕೊಚ್ಚಿಕೊಂಡು ಹೋಗಿದೆ. ಆ ನಂತರ ಕರಾವಳಿಯಲ್ಲಿ ಬೀಸಿದ ಮೂರು...
ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಆದ ಹೈಡ್ರಾಮಾ ನೋಡಿ ಅನಾರೋಗ್ಯಕ್ಕೀಡಾಗಿದ್ದೇನೆ, ಶಾಕ್ಗೆ ಒಳಗಾಗಿದ್ದೇನೆ ಎಂದು ಪ್ರೊಫೆಸರ್ರೊಬ್ಬರು ಬರೆದ ರಜಾ ಅರ್ಜಿ ಈಗ ಎಲ್ಲೆಡೆ ಸಖತ್ ವೈರಲ್ ಆಗಿದೆ. ಚಂದ್ರಪುರದಿಂದ ಸುಮಾರು 43 ಕಿ.ಮೀ ದೂರವಿರುವ ಗಡ್ಚಂದೂರ್ ಕಾಲೇಜಿನ ಇಂಗ್ಲಿಷ್...
ಡೆಹ್ರಾಡೂನ್: ವಿದ್ಯಾರ್ಥಿನಿಗೆ ನಡುರಾತ್ರಿ ಸಂದೇಶ ರವಾನೆ ಮಾಡಿದ್ದ ಪ್ರೊಫೆಸರ್, ತನ್ನ ಪತ್ನಿ ಮನೆಯಲ್ಲಿ ಇಲ್ಲ. ಬಂದು ಅಡುಗೆ ಮಾಡಿಕೊಡು ಎಂದು ಮೆಸೇಜ್ ಮಾಡಿ ಕಿರುಕುಳ ನೀಡಿರುವ ಘಟನೆ ಉತ್ತರಖಂಡ್ ಪಂತ್ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಪ್ರೊಫೆಸರ್ ಕೆಟ್ಟ...
ದಾವಣಗೆರೆ: ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಅಧ್ಯಾಪಕನಿಗೆ ವಿದ್ಯಾರ್ಥಿಗಳು ಸೇರಿ ಗೂಸಾ ಕೊಟ್ಟ ಘಟನೆ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ಬಸವರಾಜ್ ಥಳಿತಕ್ಕೆ ಒಳಗಾದ ಕನ್ನಡ ಅಧ್ಯಾಪಕ. ಬಸವರಾಜ್ ವಿದ್ಯಾರ್ಥಿನಿಯರ ಫೋನ್ ನಂಬರ್...
– ನೈಸರ್ಗಿಕ ಪರಿಸರವೇ ನನ್ನ ಆಸ್ತಿ ಪುಣೆ: ಈ ಬಾರಿ ಬಿಸಿಲು ಸುಡುತ್ತಿದ್ದು, ವಿದ್ಯುತ್ ಇಲ್ಲದೇ ಇದ್ದರೆ ಹೇಗಪ್ಪ ನಗರದಲ್ಲಿ ಬದುಕುವುದು ಎಂದು ಕೆಲ ವ್ಯಕ್ತಿಗಳು ಹೇಳಿರುವುದನ್ನು ನೀವು ಕೇಳಿರಬಹುದು. ಆದರೆ ಮಹಾರಾಷ್ಟ್ರದ ಪುಣೆಯಲ್ಲಿ 79...
ಲಕ್ನೋ: ವಿದ್ಯಾರ್ಥಿನಿಯರಿಗೆ ಸ್ವೀಟ್ ಹಾರ್ಟ್ ಹಾಗೂ ಅಶ್ಲೀಲ ವಿಡಿಯೋ ಕಳುಹಿಸುತ್ತಿದ್ದ ಆರೋಪದ ಮೇಲೆ ಪ್ರೊಫೆಸರ್ನನ್ನು ಕೆಲಸದಿಂದ ಸಸ್ಪೆಂಡ್ ಮಾಡಲಾಗಿದೆ. ಪಿ. ಸೆಂಥಿಲ್ ಕುಮಾರ್ ಸಸ್ಪೆಂಡ್ ಆದ ಪ್ರೊಫೆಸರ್. ಸೆಂಥಿಲ್ ನೋಯ್ಡಾ ವಿಭಾಗದ ಫಿಸಿಯೋಥೇರಪಿ ವಿಭಾಗ ಮುಖ್ಯಸ್ಥನಾಗಿ...
ಚಂಡೀಗಢ: ಹರಿಯಾಣದ ಗಣಿತ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಯರಿಗೆ ಪ್ರೇಮ ಪಾಠ ಹೇಳಿಕೊಟ್ಟು ಕಾಲೇಜಿನಿಂದ ಅಮಾನತುಗೊಂಡಿದ್ದಾನೆ. ಕರ್ನಾಲ್ನ ಮಹಿಳಾ ಕಾಲೇಜಿನ ಚರಣ್ ಸಿಂಗ್ ಅಮಾನತುಗೊಂಡಿರುವ ಉಪನ್ಯಾಸಕ. ಚರಣ್ ಕ್ಲಾಸಿನಲ್ಲಿ ಪ್ರೀತಿ ಪಾಠ ಮಾಡುತ್ತಿದ್ದಾಗ ವಿದ್ಯಾರ್ಥಿನಿಯೊಬ್ಬಳು ಅದನ್ನು ವಿಡಿಯೋ ಮಾಡಿ...
ಕೋಲ್ಕತ್ತಾ: ಕನ್ಯತ್ವದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದ ಪ್ರೊಫೆಸರ್, ಅದು ನನ್ನ ಸಂಡೇ ಫನ್ ಅಂದು ಹೇಳುವ ಮೂಲಕ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಜಾಧವ್ಪುರ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಕನಕ್...
ತುಮಕೂರು: ಡಿಸೆಂಬರ್ 9 ರಂದು ನಾಪತ್ತೆಯಾಗಿದ್ದ ತುಮಕೂರು ವಿವಿ ವಿಜ್ಞಾನ ಕಾಲೇಜಿನ ಪ್ರೋಫೆಸರ್ ಈಶ್ವರ್ ಶವವಾಗಿ ಪತ್ತೆಯಾಗಿದ್ದಾರೆ. ಕೊಳೆತ ಸ್ಥಿತಿಯಲ್ಲಿ ತುಮಕೂರು ನಗರದ ಹೆಚ್.ಎಮ್.ಟಿ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾದ್ದಾರೆ. ಕಳೆದ...