Thursday, 12th December 2019

2 weeks ago

ಲಾಂಗ್ ಹಿಡಿದು, ಡೈಲಾಗ್ ಹೊಡೆದು ಭರ್ಜರಿ ಸ್ಟೆಪ್ಸ್ ಹಾಕಿದ ವೈದ್ಯ

ಚಿಕ್ಕಮಗಳೂರು: ಗೆರೆ ಎಳೆದಾಯ್ತು, ವೃತ್ತ ಬರೆದಾಯ್ತು, ವೃತ್ತದಲ್ಲಿರೋದೆಲ್ಲಾ ನಂದೇ ಎಂದು ಲಾಂಗ್ ಹಿಡಿದು ಚಿಕ್ಕಮಗಳೂರಿನಲ್ಲಿ ವೈದ್ಯರೊಬ್ಬರು ಭರ್ಜರಿ ಡೈಲಾಗ್ ಹೊಡೆಯುತ್ತಾ ಸ್ಟೆಪ್ಸ್ ಹಾಕಿದ್ದಾರೆ. ಜಿಲ್ಲೆಯ ಎನ್.ಆರ್ ಪುರದ ಬಾಳೆಹೊನ್ನೂರಿನ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ರಮೇಶ್ ಲಾಂಗ್ ಹಿಡಿದು ಕುಣಿದಿದ್ದಾರೆ. ಶೃಂಗೇರಿಯ ರೋಟರಿ ಕ್ಲಬ್‍ನಲ್ಲಿ ನಡೆದ ಕಲಾ ವೈಭವ ಕಾರ್ಯಕ್ರಮದಲ್ಲಿ ಲಾಂಗ್ ಹಿಡಿದು ಭರ್ಜರಿ ಸ್ಟೆಪ್ ಹಾಕಿದ್ದಾರೆ. ಕನ್ನಡದ ‘ಉಗ್ರಂ’ ಚಿತ್ರದ ಡೈಲಾಗ್ ಹೊಡೆದು ವೈದ್ಯ ನಟನೆ ಮಾಡಿದ್ದಾರೆ. ಹಾಗೆಯೇ ‘ವಿಲನ್’ ಚಿತ್ರದ ಅಣ್ಣಾ ನಿನ್ನ ಊರು […]

2 months ago

ಊರು ಇದ್ದ ಕಡೆ ಮಾತು ಇದ್ದೇ ಇರ್ತವೆ- ಪತಿ ವಿರುದ್ಧದ ಟೀಕೆಗಳಿಗೆ ಭವಾನಿ ರೇವಣ್ಣ ತಿರುಗೇಟು

ಹಾಸನ: ಮಾಜಿ ಸಚಿವ ರೇವಣ್ಣನವರ ಬಗ್ಗೆ ಆಗದವರು ಏನು ಮಾತನಾಡಿಕೊಂಡರು ನಾನು ತಲೆಕೆಡಿಸಿಕೊಳ್ಳಲ್ಲ. ಯಾಕೆಂದರೆ ಊರು ಇದ್ದ ಕಡೆ ಮಾತು ಇದ್ದೇ ಇರುತ್ತವೆ ಎಂದು ರೇವಣ್ಣ ಪತ್ನಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ರೇವಣ್ಣ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಪತಿ ವಿರುದ್ಧ ಮಾತನಾಡಿದವರಿಗೆ ತಿರುಗೇಟು ನೀಡಿದ್ದಾರೆ. ರೇವಣ್ಣನವರ ಬಗ್ಗೆ ಆಗದವರು ಏನು...

ನಾನು ಯಾವ ಕಾರಣಕ್ಕೂ ದಸರಾದಲ್ಲಿ ಭಾಗವಹಿಸುವುದಿಲ್ಲ _ ಶ್ರೀನಿವಾಸ್ ಪ್ರಸಾದ್

3 months ago

ಚಾಮರಾಜನಗರ: ರಾಜ್ಯದಲ್ಲಿ ಪ್ರವಾಹ ಉಂಟಾಗಿದ್ದರೂ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವುದಕ್ಕೆ ಸಂಸದ ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದ್ದಾರೆ. ಇಂದು ಕೊಳ್ಳೇಗಾಲದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹದಿಂದ ಜನರು ಸಂಕಷ್ಟದಲ್ಲಿರುವಾಗ ಅದ್ಧೂರಿ ದಸರಾದ ಅವಶ್ಯಕತೆ ಇರಲಿಲ್ಲ. ಆಹಾರ ಮೇಳ ಮಾಡಿ ತಿಂದು ತೇಗುವುದು....

ಕನ್ನಡದ ಕುವರನಿಗೆ ಅವಮಾನ- ಹಿಂದಿ ಬರಲ್ಲ ಅಂತ ಮೈಕ್ ಕಸಿದುಕೊಂಡ್ರು

3 months ago

ಕಲಬುರಗಿ: ರಾಜ್ಯದಲ್ಲಿ ನಮ್ಮ ಹಾವೇರಿಯ ಕುರಿಗಾಹಿ, ಗಾಯಕ ಹನುಮಂತ ಹವಾ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇಂತಹ ಹನುಮಂತರನ್ನು ಕಲಬುರಗಿಯ ಓರ್ವ ಆಯೋಜಕರು ಕಾರ್ಯಕ್ರಮಕ್ಕೆ ಕರೆಸಿ ಅವಮಾನ ಮಾಡಿದ್ದಾರೆ. ಇದು ಇದೀಗ ಕಲಬುರಗಿ ಸೇರಿದಂತೆ ರಾಜ್ಯದ ಜನರಲ್ಲಿ ಆಯೋಜಕರ ವಿರುದ್ಧ ತೀವ್ರ ಆಕ್ರೋಶ...

ರೌಡಿಶೀಟರ್ ಯಶಸ್ವಿನಿ ಗೌಡ ಜೊತೆ ವೇದಿಕೆ ಹಂಚಿಕೊಂಡ ಈಶ್ವರಪ್ಪ

3 months ago

ಬೆಂಗಳೂರು: ಸಿಲಿಕಾನ್ ಸಿಟಿಯ ಕುಖ್ಯಾತ ರೌಡಿಶೀಟರ್ ಯಶಸ್ವಿನಿ ಗೌಡ ಜೊತೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಖಾತೆಯ ಸಚಿವ ಕೆ.ಎಸ್. ಈಶ್ವರಪ್ಪ ವೇದಿಕೆ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟೌನ್ ಹಾಲ್‍ನಲ್ಲಿ ಶ್ರೀರಾಮ ಸೇನಾ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯಪುರದ ರೌಡಿಶೀಟರ್...

ಸಿಎಂ ಕಾರ್ಯಕ್ರಮದಲ್ಲಿ ಕಳ್ಳರ ಕೈ ಚಳಕ- 90 ಸಾವಿರ ರೂ. ಕಳ್ಳತನ

6 months ago

ರಾಮನಗರ: ಸಿಎಂ ಕಾರ್ಯಕ್ರಮದಲ್ಲಿ ಕಳ್ಳರ ಕೈ ಚಳಕ ತೋರಿ, ಮೂವರ ಬಳಿ 90 ಸಾವಿರ ರೂ. ಎಗರಿಸಿದ ಘಟನೆ ಚನ್ನಪಟ್ಟಣ ತಾಲೂಕಿನ ಇಗ್ಗಲೂರು ಬ್ಯಾರೇಜ್ ಬಳಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಗುಡಿಸರಗೂರು ನಿವಾಸಿ ಕೃಷ್ಣ 25 ಸಾವಿರ ರೂ. ಸೋಗಾಲದೊಡ್ಡಿಯ ಬಸವರಾಜ್...

ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

6 months ago

ಕಾರವಾರ: ಯಾವುದೇ ಕಾರ್ಯಕ್ರಮವಿರಲಿ ಬಂದ ಅಥಿತಿಗಳಿಗೆ ಸಿಹಿ ನೀಡಿ ಮೃಷ್ಟಾನ್ನ ಭೋಜನ ನೀಡುವ ಮೂಲಕ ಅತಿಥಿ ಸತ್ಕಾರ ಮಾಡುವುದು ಸಂಪ್ರದಾಯ . ಯಲ್ಲಾಪುರ ತಾಲೂಕಿನ ಚಂದಗುಳಿಯಲ್ಲಿ ಬುಧವಾರ ನಡೆದ ಉಪನಯನವೊಂದರಲ್ಲಿ ವಿತರಿಸಿದ ವಿಭಿನ್ನ ಉಂಡೆ ಅತಿಥಿಗಳನ್ನು ಮೆಚ್ಚಿಸುವಂತೆ ಮಾಡಿತ್ತು. ಅಲ್ಲಿ ವಿತರಿಸಿದ್ದು...

ಮೊಬೈಲ್‍ನಲ್ಲೇ ಮುಳುಗಿದ ನೂತನ ಸಂಸದ ತೇಜಸ್ವಿ ಸೂರ್ಯ

6 months ago

ಬೆಂಗಳೂರು: ರಾಜ್ಯ ಸರ್ಕಾರದ ಅರಣ್ಯ ಇಲಾಖೆ ವತಿಯಿಂದ ಆಯೋಜನೆಗೊಂಡಿದ್ದ ಪರಿಸರ ಕಾರ್ಯಕ್ರಮದಲ್ಲಿ ನೂತನ ಸಂಸದ ತೇಜಸ್ವಿ ಸೂರ್ಯ ಮೊಬೈಲಿನಲ್ಲಿ ಮುಳುಗಿದ್ದು ಚರ್ಚೆಗೆ ಗ್ರಾಸವಾಗಿದೆ. ಮಲ್ಲೇಶ್ವರಂನ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ...