Sunday, 18th August 2019

Recent News

3 days ago

ಅನುಷ್ಕಾ ಬಗ್ಗೆ ಮೌನ ಮುರಿದ ಪ್ರಭಾಸ್

ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ಅವರು ನಟಿ ಅನುಷ್ಕಾ ಶೆಟ್ಟಿ ಜೊತೆಗಿನ ಸ್ನೇಹದ ಬಗ್ಗೆ ಮೌನ ಮುರಿದಿದ್ದಾರೆ. ಪ್ರಭಾಸ್ ಅವರು ತಮ್ಮ ಮುಂಬರುವ ‘ಸಾಹೋ’ ಚಿತ್ರದ ಪ್ರಮೋಶನ್‍ನಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದರು. ಆಗ ನಿರೂಪಕರು ಅನುಷ್ಕಾ ಶೆಟ್ಟಿ ಜೊತೆಗಿನ ಸಂಬಂಧದ ಬಗ್ಗೆ ಪ್ರಭಾಸ್ ಅವರನ್ನು ಪ್ರಶ್ನಿಸಿದ್ದರು. ನಿರೂಪಕನ ಪ್ರಶ್ನೆಗೆ ಪ್ರಭಾಸ್ ಅವರು, “ನಾನು ಹಾಗೂ ಅನುಷ್ಕಾ ಒಳ್ಳೆಯ ಸ್ನೇಹಿತರು ಅಷ್ಟೇ. ನಮ್ಮಿಬ್ಬರ ನಡುವೆ ಬೇರೆ ಏನಾದರೂ ಇದ್ದಿದ್ದರೆ ಕಳೆದ ಎರಡು ವರ್ಷಗಳಲ್ಲಿ […]

2 months ago

ಪ್ರಿಯಾಂಕ ಚೋಪ್ರಾರನ್ನು ನೋಡಿ ಮೋದಿ ಎಂದ ಜನರು

ಮುಂಬೈ: ಬಾಲಿವುಡ್ ಬೆಡಗಿ ಪ್ರಿಯಾಂಕ ಚೋಪ್ರಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಅವರನ್ನು ನೋಡಿ ಅಲ್ಲಿದ್ದ ಜನರು ಜೋರಾಗಿ ಮೋದಿ ಮೋದಿ ಎಂದು ಕಿರುಚಲು ಶುರು ಮಾಡಿದ್ದಾರೆ. ಪ್ರಿಯಾಂಕ ಡೇಟಿಂಗ್ ವೆಬ್‍ಸೈಟ್ ಕಾರ್ಯಕ್ರಮಕ್ಕೆ ಆಗಮಿಸಿದರು. ಈ ಕಾರ್ಯಕ್ರಮದಲ್ಲಿ ಅವರು ಸಂಪೂರ್ಣ ಕೇಸರಿ ಬಣ್ಣದ ಉಡುಪು ಧರಿಸಿದರು. ಇದನ್ನು ನೋಡಿದ ಜನರು ಜೋರಾಗಿ ಮೋದಿ ಮೋದಿ ಎಂದು ಕಿರುಚಲು...

ರಾಯರ ಗುರು ವೈಭವೋತ್ಸವದ ಸಂಭ್ರಮಕ್ಕೆ ತೆರೆ

5 months ago

ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಕಳೆದ 6 ದಿನಗಳಿಂದ ನಡೆಯುತ್ತಿರುವ ರಾಯರ ಗುರು ವೈಭವೋತ್ಸವದ ಸಂಭ್ರಮಕ್ಕೆ ಬುಧವಾರ ವಿದ್ಯುಕ್ತ ತೆರೆ ಬಿದ್ದಿದೆ. ಗುರು ರಾಘವೇಂದ್ರ ಸ್ವಾಮಿಗಳ 398ನೇ ಪಟ್ಟಾಭಿಷೇಕ ಹಾಗೂ 424ನೇ ವರ್ಧಂತಿ ಉತ್ಸವ ಅಂಗವಾಗಿ ಆಚರಣೆಗೆ ಬಂದಿರುವ ಗುರು...

ಮಂತ್ರಾಲಯದಲ್ಲಿ 424ನೇ ವರ್ಧಂತ್ಯೋತ್ಸವ- ವೀರಯೋಧರ ಕ್ಷೇಮಕ್ಕಾಗಿ ಮಹಾರುದ್ರ ಯಾಗ

5 months ago

ರಾಯಚೂರು: ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 424ನೇ ವರ್ಧಂತ್ಯೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ರಾಘವೇಂದ್ರ ಸ್ವಾಮಿಗಳು ಜನಿಸಿ ಇಂದಿಗೆ 424 ವರ್ಷಗಳಾಗಿದ್ದು ಮಠದಲ್ಲಿ ಧಾರ್ಮಿಕ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳ ವೈಭವ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ಬಾರಿಯೂ ತಿರುಪತಿ ತಿರುಮಲ ದೇವಾಲಯದಿಂದ ರಾಯರಿಗೆ...

ಚರಂಡಿ ನಂತ್ರ ಹಿರೇಹಳ್ಳದಲ್ಲಿ ತಾವೇ ಇಳಿದು ಸ್ವಚ್ಛತೆಗೆ ಮುಂದಾದ ಗವಿ ಸಿದ್ದೇಶ್ವರ ಶ್ರೀ

6 months ago

ಕೊಪ್ಪಳ: ಕಳೆದ ಜಾತ್ರೆಯ ಸಮಯದಲ್ಲಿ ಚರಂಡಿಯನ್ನು ತಾವೇ ಕ್ಲೀನ್ ಮಾಡಿ ತಮ್ಮ ಸರಳತೆ ಮೆರೆದಿದ್ದ ಗವಿ ಸಿದ್ದೇಶ್ವರ ಶ್ರೀಗಳು ಇದೀಗ ಹಿರೇಹಳ್ಳದಲ್ಲಿ ತಾವೇ ಇಳಿದು ಸ್ವಚ್ಛತೆಗೆ ಮುಂದಾಗಿದ್ದಾರೆ. ಕೊಪ್ಪಳ ತಾಲೂಕಿನ ದದೇಗಲ್ ಬಳಿ ಹಿರೇಹಳ್ಳ ಪುನಶ್ಚೇತನ ಕಾರ್ಯಕ್ರಮಕ್ಕೆ ಕಳೆದ ಮಾರ್ಚ್ 1ರಂದು...

ಅವಾರ್ಡ್ ಕಾರ್ಯಕ್ರಮಕ್ಕೆ ನ್ಯೂಸ್‍ಪೇಪರ್ ಧರಿಸಿ ಬಂದ ರಣವಿಕ್ರಮ ನಟಿ!

6 months ago

ಮುಂಬೈ: ರಣವಿಕ್ರಮ ಚಿತ್ರದ ನಾಯಕಿ ಅದಾ ಶರ್ಮಾ ಅವರು ನ್ಯೂಸ್‍ಪೇಪರ್ ಉಡುಪು ಧರಿಸಿ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಮುಂಬೈನಲ್ಲಿ ನಡೆದ ನೈಕಾ ಫೆಮಿನಾ ಬ್ಯೂಟಿ ಅವಾರ್ಡ್ ಕಾರ್ಯಕ್ರಮದಲ್ಲಿ ನಟಿ ಅದಾ ಶರ್ಮಾ ನ್ಯೂಸ್ ಪೇಪರ್ ಪ್ರಿಂಟ್ ಇರುವ ಗೌನ್ ಧರಿಸಿ ಹೋಗಿದ್ದರು....

ಕಾರ್ಯಕ್ರಮದಲ್ಲಿ ಸೌಟು ಹಿಡಿದ ಭವಾನಿ ರೇವಣ್ಣ!

6 months ago

ಹಾಸನ: ಸಿಎಂ ಕುಮಾರಸ್ವಾಮಿ ಅವರು ಹಾಸನಕ್ಕೆ ಬಂದ ಹಿನ್ನೆಲೆಯಲ್ಲಿ ಲೋಕೊಪಯೋಗಿ ಸಚಿವ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸೌಟು ಹಿಡಿದಿದ್ದಾರೆ. ಕಳೆದ ಮೂರು ದಿನಗಳಿಂದ ಹಾಸನದಲ್ಲಿ ಕೃಷಿ ಮೇಳ, ಉದ್ಯೋಗ ಮೇಳ ನಡೆಯುತ್ತಿದೆ. ಮೂರು ದಿನಗಳ ಕಾಲ ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ...

ರಥ ಸಪ್ತಮಿ ಪ್ರಯುಕ್ತ ಸಾಮೂಹಿಕ ಸಪ್ತ ನಮಸ್ಕಾರ

6 months ago

ಬೆಂಗಳೂರು: ರಥ ಸಪ್ತಮಿ ಪ್ರಯುಕ್ತ ಇಂದು 108 ಸೂರ್ಯ ನಮಸ್ಕಾರ ಮತ್ತು ಸಾಮೂಹಿಕ ಸಪ್ತ ನಮಸ್ಕಾರ ಕಾರ್ಯಕ್ರಮ ನಡೆದಿದೆ. ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ನಗರದ ಬಸವನಗುಡಿ ಮೈದಾನದಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯುತ್ತಿದೆ. ಬೆಳಗಿನ ಜಾವ 5.30ರಿಂದಲೇ ಸಾಮೂಹಿಕ...