Friday, 19th July 2019

Recent News

1 week ago

ಸೂಪರ್ ಸಿಎಂ ರೇವಣ್ಣ ಇಲಾಖೆಯಲ್ಲಿ ಬರೋಬ್ಬರಿ ಒಂದೇ ದಿನ 800 ಅಧಿಕಾರಿಗಳಿಗೆ ಬಡ್ತಿ

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಕೌಂಟ್‍ಡೌನ್ ಆರಂಭವಾಗಿದ್ದರೆ, ಇತ್ತ ಮೈತ್ರಿಯ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಸಚಿವ ಹೆಚ್.ಡಿ.ರೇವಣ್ಣರ ಇಲಾಖೆಯಲ್ಲಿ ಒಂದೇ ದಿನದಲ್ಲಿ 800 ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಒಂದೇ ದಿನದಲ್ಲಿ ನೂರಕ್ಕೂ ಹೆಚ್ಚು ಎಂಜಿನಿಯರ್ ಗಳನ್ನು ವರ್ಗಾವಣೆಯ ಆದೇಶಕ್ಕೆ ರೇವಣ್ಣ ಸಹಿ ಹಾಕಿದ್ದಾರೆ. ಸೋಮವಾರ ಸಚಿವರೆಲ್ಲಾ ರಾಜೀನಾಮೆ ನೀಡಿದ್ದರೂ, ರೇವಣ್ಣ ಅವರು ತಮ್ಮ ಲೋಕೋಪಯೋಗಿ ಇಲಾಖೆಯಲ್ಲಿ ಇನ್ನು ಸಕ್ರೀಯವಾಗಿದ್ದು, ಅಧಿಕಾರಿಗಳ ವರ್ಗಾವಣೆ ಮತ್ತು ಬಡ್ತಿ ಸಂಬಂಧ ತರಾತುರಿಯಲ್ಲಿ ಇಲಾಖಾ ಪದೋನ್ನತಿ ಸಮಿತಿ (ಡಿಸಿಪಿ) ಸಭೆಯನ್ನೂ […]

2 months ago

ಬಂಗಾಳದಲ್ಲಿ ಭುಗಿಲೆದ್ದ ರಾಜಕೀಯ ಬಡಿದಾಟ – 1 ದಿನ ಮೊದಲೇ ಬಹಿರಂಗ ಪ್ರಚಾರಕ್ಕೆ ಆಯೋಗ ಬ್ರೇಕ್!

ನವದೆಹಲಿ: ಮೇ 19ರಂದು 7 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 7ನೇ ಹಂತದ ಮತದಾನಕ್ಕೆ 5 ದಿನ ಬಾಕಿ ಇದೆ. ಪಶ್ಚಿಮ ಬಂಗಾಳದಲ್ಲಿ ಅಬ್ಬರದ ಪ್ರಚಾರ ನಡೆಯುತ್ತಿದ್ದು, ಮತ್ತೊಂದೆಡೆ ಹಿಂಸಾಚಾರವೂ ಭುಗಿಲೆದ್ದಿದೆ. ಪರಿಣಾಮ ಚುನಾವಣಾ ಆಯೋಗ ಬಹಿರಂಗ ಪ್ರಚಾರಕ್ಕೆ ಒಂದು ದಿನ ಮೊದಲೇ ಮೊಟಕುಗೊಳಿಸಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿರ ಭದ್ರಕೋಟೆ ಭೇದಿಸಲೇ...

ಬಿಎಸ್‍ವೈ ಮತಯಾಚಿಸಿದ ಬಳಿಕ ಕಾರ್ಯಕರ್ತರಿಗೆ ಹಣ ಹಂಚಿಕೆ

11 months ago

ವಿಜಯಪುರ/ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತಯಾಚನೆ ಮಾಡಿ ತೆರಳಿದ ಬಳಿಕ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡಲಾಗಿದೆ. ಯಡ್ಡಿಯೂರಪ್ಪ ಪ್ರಚಾರ ಸಭೆಗಾಗಿ ಇಂದು ಸಿಂಧಗಿಗೆ ಆಗಮಿಸಿದ್ದರು. ಸಭೆಯಲ್ಲಿ ಸಿಂದಗಿ ಮತಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಬಂದಿದ್ದರು. ಅತ್ತ ಯಡ್ಡಿಯೂರಪ್ಪ ಸಭೆಯಲ್ಲಿ ಮತಯಾಚನೆ...

ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರಕ್ಕೆ ಅಂಬಿ, ರಮ್ಯಾ ಗೈರು

11 months ago

ಮಂಡ್ಯ: ಸಕ್ಕರೆನಾಡು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ಆದರೆ ಪ್ರಭಾವಿ ನಾಯಕರಾದ ಹಿರಿಯ ನಟ ಅಂಬರೀಶ್ ಮತ್ತು ಮಾಜಿ ಸಂಸದೆ, ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇಬ್ಬರು ಚುನಾವಣೆ ಪ್ರಚಾರಕ್ಕೆ ಬಾರದೇ ಇರುವುದು ಮಂಡ್ಯ...

ಅಪೌಷ್ಟಿಕ ಮಗುವಿಗೆ ಸ್ತನ್ಯಪಾನ ಮಾಡಿಸಿದ ಪೊಲೀಸ್ ಅಧಿಕಾರಿಗೆ ಸಿಕ್ತು ಪ್ರಮೋಶನ್

11 months ago

ಬ್ಯೂನಸ್ ಐರಿಸ್: ಅಪೌಷ್ಟಿಕತೆ ಎಂದು ನಿರ್ಲಕ್ಷ್ಯ ಮಾಡಿದ ಮಗುವನ್ನು ಸ್ತನ್ಯಪಾನ ಮಾಡಿಸಿದ ಅರ್ಜೆಂಟಿನಾದ ಪೊಲೀಸ್ ಅಧಿಕಾರಿಗೆ ಬಡ್ತಿ ದೊರೆತಿದೆ. ಅಳುತ್ತಿದ್ದ ಅಪೌಷ್ಟಿಕತೆ ಮಗುವಿಗೆ ಸ್ತನ್ಯಪಾನ ಮಾಡಿಸಿದ ಸೆಲೆಸ್ಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದ್ದಾರೆ. ಸೆಲೆಸ್ಟ್ ಅವರ ಈ ಕಾರ್ಯ ನೋಡಿ ಬ್ಯೂನಸ್...

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪ್ರಚಾರ- ಕೊಹ್ಲಿ ನೋಡಲು ಮುಗಿಬಿದ್ದ ಜನ!

1 year ago

ಪುಣೆ: ಚುನಾವಣೆಗಳಲ್ಲಿ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಸ್ಟಾರ್ ಪ್ರಚಾರಕರನ್ನು ಕರೆ ತರುವುದು ಸಾಮಾನ್ಯ. ಆದ್ರೆ ಪುಣೆಯ ಪಂಚಾಯತ್ ಚುನಾವಣೆಯ ಅಭ್ಯರ್ಥಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರನ್ನೇ ತನ್ನ ಪ್ರಚಾರಕ್ಕೆ ಕರೆ ತರುವುದಾಗಿ ಹೇಳಿ ಜ್ಯೂನಿಯರ್ ಕೊಹ್ಲಿಯನ್ನು ಕರೆತಂದು ಸುದ್ದಿಯಾಗಿದ್ದಾರೆ....

ಸೀಜರ್ ಪ್ರಚಾರದಿಂದ ಪಾರೂಲ್ ಯಾದವ್ ಮಿಸ್ಸಿಂಗ್!

1 year ago

ಬೆಂಗಳೂರು: ‘ಪ್ಯಾರ್ ಗೆ ಆಗ್ಬಿಟೈತೆ’ ಬೆಡಗಿ ಪಾರೂಲ್ ಯಾದವ್ ಸೀಜರ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿ ಹಣ ಪಡೆಯದೇ ಚಿತ್ರದ ಪ್ರಚಾರಕ್ಕೂ ಬರದೇ ಕಾಣೆಯಾಗಿದ್ದಾರೆ ಎಂಬ ಸುದ್ದಿಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಚಿರಂಜೀವಿ ಸರ್ಜಾ ಅಭಿನಯದ ಸೀಜರ್ ಸಿನಿಮಾದಲ್ಲಿ ಪಾರೂಲ್...

ಗುಜರಾತ್‍ ನಲ್ಲಿ ಬಿಜೆಪಿ ಗೆದ್ರೂ ಅಮಿತ್ ಶಾ ಸೋತು ಬಿಟ್ರು!

2 years ago

ಗಾಂಧಿನಗರ: ಬಿಜೆಪಿ ಗುಜರಾತ್ ನಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಿದ್ದರೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಈ ಚುನಾವಣೆಯಲ್ಲಿ ಸೋತಿದ್ದಾರೆ. ಹೌದು. 2014ರ ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಪಣ ತೊಟ್ಟಿದ್ದ ಅಮಿತ್ ಶಾ ಈ...