Monday, 17th June 2019

2 years ago

22 ವರ್ಷಗಳನ್ನು ಆಳಿದ ಬಿಜೆಪಿ ಸರ್ಕಾರ ಸಾಧನೆ ಏನು: ರಾಹುಲ್ ಗಾಂಧಿ ಪ್ರಶ್ನೆ

ಅಹಮದಾಬಾದ್: ಕಳೆದ 22 ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಜನತೆಗೆ ನೀಡಿರುವ ಭರವಸೆಗಳ ಬಗ್ಗೆ ಉತ್ತರ ನೀಡಬೇಕಿದೆ ಎಂದು ರಾಹುಲ್ ಗಾಂಧಿ ಆಗ್ರಹಿಸುವ ಮೂಲಕ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್ ನಲ್ಲಿ ಡಿಸೆಂಬರ್ 9 ಮತ್ತು 14 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಅಂಗವಾಗಿ ನಡೆಯುತ್ತಿರುವ ಪ್ರಚಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದರು. ನಂತರ ವಿಸಾವದರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಾಡಿ […]

2 years ago

ಮತ್ತೆ ಕಾಲೇಜ್ ಕುಮಾರ್ ಕಿರಿಕ್: ನಿರ್ಮಾಪಕರಿಂದ ನಟಿ ಸಂಯುಕ್ತ ವಿರುದ್ಧ ದೂರು

ಬೆಂಗಳೂರು: ಕಾಲೇಜ್ ಕುಮಾರ ಸಿನಿಮಾ ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಹೀಗಿರುವಾಗ ನಟಿ ಸಂಯುಕ್ತ ಹೆಗಡೆ ಮೇಲೆ ನಿರ್ಮಾಪಕರು ವಾಣಿಜ್ಯ ಮಂಡಳಿಗೆ ದೂರು ನೀಡಲು ಮುಂದಾಗಿದ್ದಾರೆ. ಕಾಲೇಜ್ ಕುಮಾರ ಸಿನಿಮಾದ ಬಗ್ಗೆ ಮಾತನಾಡೋಕ್ಕೆ ಚಿತ್ರತಂಡ ಚಾಲುಕ್ಯ ಹೋಟೆಲ್ ನಲ್ಲಿ ಇಂದು ಸುದ್ದಿಗೋಷ್ಠಿಯನ್ನು ಆಯೋಜಿಸಲಾಗಿತ್ತು. ಸಿನಿಮಾ ಚಿತ್ರೀಕರಣ ಶುರುವಾದಗಿನಿಂದ ನಟಿ ಸಂಯುಕ್ತ ಒಂದಲ್ಲ ಒಂದು ಕಿರಿಕ್...

ಪ್ರಮೋಷನ್ ಸಿಗದಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

2 years ago

ಬೆಂಗಳೂರು: ತನ್ನ ಕನಸಿನಂತೆ ಪ್ರಮೋಷನ್ ದೊರೆತಿಲ್ಲ ಎನ್ನುವ ಕಾರಣಕ್ಕಾಗಿ ಮಹಿಳೆಯೊಬ್ಬರು ವಿದ್ಯಾರಣ್ಯಪುರ ತಿಂಡ್ಲುವಿನ ವಿಘ್ನೇಶ್ವರ ನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಆರ್.ಟಿ. ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಿವ್ಯಾ ದಮಯಂತಿ (26) ಎಂಬವರು ಆತ್ಮಹತ್ಯೆಗೆ ಶರಣಾದ...

ಕಲಂ 371(ಜೆ) ಅನುಷ್ಠಾನ ಗೊಂದಲ: ರಾಯಚೂರು ಪೊಲೀಸರ ಮುಂಬಡ್ತಿಯಲ್ಲಿ ತಾರತಮ್ಯ

2 years ago

ರಾಯಚೂರು: ಶೈಕ್ಷಣಿಕ ಹಾಗೂ ಹುದ್ದೆಯ ಮುಂಬಡ್ತಿಗಳಲ್ಲಿ ಮೀಸಲಾತಿ ಒದಗಿಸುವ ಮೂಲಕ ಹೈದ್ರಾಬಾದ್ ಕರ್ನಾಟಕ ಭಾಗದ ಜನರ ಅಭಿವೃದ್ದಿಗೆ ಪೂರಕವಾಗಬೇಕಿದ್ದ ಭಾರತ ಸಂವಿಧಾನದ ಅನುಚ್ಛೇದ 371 (ಜೆ) ರಾಯಚೂರಿನ ಪೊಲೀಸರಲ್ಲಿ ತಾರತಮ್ಯ ಮೂಡಿಸಿದೆ. ಕೇವಲ 5 ವರ್ಷ ಅನುಭವವಿರುವವರಿಗೆ ಬಡ್ತಿ ಸಿಗುತ್ತಿದ್ದರೆ, 15...