2 months ago
ಜಕಾರ್ತಾ: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದ ಉಂಟಾದ ಭೀಕರ ಸುನಾಮಿಗೆ ಬಲಿಯಾದವರ ಸಂಖ್ಯೆ 373ಕ್ಕೆ ಏರಿದೆ. ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಕಸ ಅಲೆಗಳ ಅಬ್ಬರಕ್ಕೆ ನೂರಾರು ಮನೆಗಳು, ಕಟ್ಟಡಗಳು ಕಣ್ಣೆದುರೇ ಕೊಚ್ಚಿ ಹೋಗಿವೆ. ಡಿಸೆಂಬರ್ 25ರವರೆಗೂ ರಕ್ಕಸ ಅಲೆಗಳು ಅಪ್ಪಳಿಸುವ ಮುನ್ನೆಚ್ಚರಿಕೆ ನೀಡಿದ್ದು, ಕಡಲ ತೀರಕ್ಕೆ ತೆರಳದಂತೆ ಪ್ರವಾಸಿಗರಿಗೆ ಸೂಚಿಸಲಾಗಿದೆ. These aerial pictures show Anak Krakatau volcano erupting on Sunday, a day after its eruption caused a tsunami in […]
2 months ago
– 17 ಮಂದಿ ಮಹಿಳೆಯರು ಸೇರಿ 52 ಜನರ ರಕ್ಷಣೆ – ತೋಟದಿಂದ ಹೊರಕ್ಕೆ ಹೋದರೆ ಬೆತ್ತದಿಂದ ಏಟು ಹಾಸನ: ಇದು ನಾಗರೀಕ ಸಮಾಜ ತಲೆತಗ್ಗಿಸುವ ಅನಾಗರೀಕ ರೀತಿಯಲ್ಲಿ 52ಮಂದಿ ಕೂಲಿ ಕಾರ್ಮಿಕರನ್ನು ಜೀತಕ್ಕಾಗಿ ಇಟ್ಟುಕೊಂಡಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಾಸನ ತಾಲೂಕಿನ ಸಾವಂಕನಹಳ್ಳಿಯ ಹೊರವಲಯದಲ್ಲಿರುವ ತೆಂಗಿನ ತೋಟದಲ್ಲಿ ಕೂಲಿ ಕಾರ್ಮಿಕರನ್ನು ಕೂಡಿಹಾಕಿ ದಬ್ಬಾಳಿಕೆ ನಡೆಸಲಾಗುತಿತ್ತು....
3 months ago
ಮಂಗಳೂರು: ವ್ಯಕ್ತಿಯೊಬ್ಬ ತನ್ನ ಬುಲೆಟ್ ಬೈಕಿನಲ್ಲಿ ಸಂಚರಿಸುತ್ತಿದ್ದಾಗ ದಿಢೀರ್ ಆಗಿ ನಾಗರಹಾವು ಪ್ರತ್ಯಕ್ಷವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರಿನ ಮರಕಡ ಎಂಬಲ್ಲಿ ಈ ಘಟನೆ ನಡೆದಿದೆ. ಮರಕಡ ನಿವಾಸಿ ಬದ್ರುದ್ದೀನ್ ಎಂಬವರು ಬುಲೆಟ್ ಬೈಕ್ ನಲ್ಲಿ ಸಂಚರಿಸುತ್ತಿದ್ದರು. ಈ...
3 months ago
ಚೆನ್ನೈ: ವ್ಯಕ್ತಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಾಪ್ಪುವುದಕ್ಕೂ ಮೊದಲು ಭಾರೀ ಅನಾಹುತದಿಂದ ಪತ್ನಿ ಹಾಗೂ ಮಗಳ ಪ್ರಾಣ ರಕ್ಷಿಸಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಉಬೈದುಲ್ಲಾ ಪತ್ನಿ, ಮಗಳ ಪ್ರಾಣ ಉಳಿಸಿ ಜೀವ ಕಳೆದುಕೊಂಡ ವ್ಯಕ್ತಿಯಾಗಿದ್ದು, ರಸ್ತೆ ಅಪಘಾತದಲ್ಲಿ ಇಬ್ಬರ ಪ್ರಾಣ ಉಳಿಸಿದ್ದಾರೆ....
4 months ago
ಕೊಡಗು: ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಶನಿವಾರ ಕೊಡಗು ಬಂದ್ ನೀಡಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧಾಜ್ಞೆ ಜಾರಿಯಾಗಲಿದೆ. ಟಿಪ್ಪು ಜಯಂತಿ ಆಚರಣೆ ಕುರಿತು ಸುದ್ದಿಗೋಷ್ಠಿ ನಡೆಸಿದ...
5 months ago
ಉಡುಪಿ: ಕಾಡುಪ್ರಾಣಿಗಳು ನಾಡಿಗೆ ಬಂದು ಬಾವಿಗೆ ಬೀಳುವ ಘಟನೆಗಳು ಅಲ್ಲಲ್ಲಿ ನಡೆಯುತ್ತಿರುತ್ತದೆ. ಅದರಲ್ಲೂ ಪಶ್ಚಿಮ ಘಟ್ಟದ ತಪ್ಪಲಿನ ಉಡುಪಿ ಜಿಲ್ಲೆಯಲ್ಲಿ ಚಿರತೆ ಬಾವಿಗೆ ಬೀಳುವ ಪ್ರಕರಣ ಜಾಸ್ತಿಯಾಗಿದೆ. ಈ ನಡುವೆ ಭಾರೀ ಗಾತ್ರದ ಕಾಳಿಂಗ ಸರ್ಪ ಬಾವಿಗೆ ಬಿದ್ದಿದೆ. ಕುಂದಾಪುರ ತಾಲೂಕಿನ...
5 months ago
ಮಡಿಕೇರಿ: ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕಿರುಮಕ್ಕಿ ಗ್ರಾಮದ ತೋಟದಲ್ಲಿ ಸೆರೆಯಾಗಿದೆ. ಗ್ರಾಮದ ತೋಟದಲ್ಲಿ ಸುಮಾರು 10 ಆಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ಬಳಿಕ ಭಾರೀ ಗಾತ್ರದ ಹಾವನ್ನು ಕಂಡು ಗಾಬರಿಗೊಂಡಿದ್ದು,...
5 months ago
ವಿಜಯಪುರ: ತೆರದ ಬಾವಿಗೆ ಬಿದ್ದಿದ್ದ ಆಕಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತವಾಗಿ ಹೊರ ತೆಗೆದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಕನಕನಾಳ ಗ್ರಾಮದಲ್ಲಿ ನಡೆದಿದೆ. ಕನಕನಾಳ ಗ್ರಾಮದ ತೊಟದ ವಸ್ತಿಯಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ. ಗೆನಪ್ಪ ಭೀಮಣ್ಣ ಢಗೆ ಅವರಿಗೆ...