Wednesday, 22nd January 2020

2 years ago

ಸಿಂಹದ ಮರಿ ಜೊತೆ ಸೆಲ್ಫೀ ತೆಗೆದು ಎಫ್‍ಬಿಯಲ್ಲಿ ಪೋಸ್ ಕೊಟ್ಟಿದ್ದ ವ್ಯಕ್ತಿ ಪೊಲೀಸರ ವಶಕ್ಕೆ

ಪ್ಯಾರಿಸ್: ಸಿಂಹದ ಮರಿಯನ್ನು ಬಾಡಿಗೆಗೆ ಪಡೆದು ಅದರ ಜೊತೆ ಸೆಲ್ಫೀ ತೆಗೆದುಕೊಂಡು ಫೇಸ್‍ಬುಕ್‍ನಲ್ಲಿ ಶೋ ಆಫ್ ಮಾಡಿದ್ದ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ಫ್ರಾನ್ಸ್‍ನಲ್ಲಿ ನಡೆದಿದೆ. 24 ವಯಸ್ಸಿನ ವ್ಯಕ್ತಿಯೊಬ್ಬ ಸಿಂಹದ ಮರಿ ಜೊತೆ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಿಗೆ ಹಾಕಿದ್ದ. ಇದನ್ನ ನೋಡಿದ್ದ ಪೊಲೀಸರು ಆತನನ್ನು ಟ್ರೇಸ್ ಮಾಡಿ ಮನೆಗೆ ಎಂಟ್ರಿ ಕೊಟ್ಟಿದ್ರು. ಆದ್ರೆ ಆತ ಆ ಸಿಂಹದ ಮರಿಯನ್ನ ಬೇರೆಲ್ಲೋ ಬಿಟ್ಟು ಬಂದಿದ್ದ. ಕೊನೆಗೆ ಅಗ್ನಿಶಾಮಕ ಸಿಬ್ಬಂದಿ ಅಪಾರ್ಟ್‍ಮೆಂಟ್‍ವೊಂದರಲ್ಲಿ ಅನಾಥವಾಗಿ ಬಿಡಲಾಗಿದ್ದ ಸಿಂಹದ […]

2 years ago

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ – ಬಳ್ಳಾರಿಯಲ್ಲಿ ಮರವೇರಿ ಕುಳಿತಿದ್ದ ಅಂಗವಿಕಲ ರೈತನ ರಕ್ಷಣೆ

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ತಡರಾತ್ರಿಯೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಇನ್ನೂ ಬಿಸಿಲ ನಗರಿ ಬಳ್ಳಾರಿಯಲ್ಲಿ ಭೀಕರ ಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸಿಂಧವಾಳ ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕಿದ್ದ ರೈತರೊಬ್ಬರನ್ನು ರಕ್ಷಣೆ ಮಾಡಲಾಗಿದೆ. ಗುರುವಾರ ಎಂದಿನಂತೆ ತೋಟಕ್ಕೆ ತೆರಳಿದ್ದ ರೈತ ಶ್ರೀನಿವಾಸ್ ಹಳ್ಳದ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಜೀವದಾಸೆಗೆ ಮರವೇರಿ...

ಲಾರಿಗೆ ಹಿಂಬದಿಯಿಂದ ಮಿನಿ ಲಾರಿ ಡಿಕ್ಕಿ – ಇಬ್ಬರಿಗೆ ಗಂಭೀರ ಗಾಯ

2 years ago

ಹುಬ್ಬಳ್ಳಿ: ವೇಗವಾಗಿ ಬಂದ್ ಮಿನಿಲಾರಿ ಇನ್ನೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಮಿನಿ ಲಾರಿಯಲ್ಲಿ ಸಿಲುಕಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿರುವ ಘಟನೆ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ ನಡೆದಿದೆ. ಹಾವೇರಿ ಮೂಲದ ಮಿನಿ...

ಮೀನುಗಾರಿಕೆ ಬೋಟ್ ಮುಳುಗಡೆ- 23 ಮೀನುಗಾರರ ರಕ್ಷಣೆ

2 years ago

ಕಾರವಾರ: ಮೀನುಗಾರಿಕೆ ನಡೆಸಿ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ಬೋಟ್ ಅಳಿವೆಗೆ ಸಿಲುಕಿ ಮುಳುಗಡೆಯಾದ ಘಟನೆ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಗೋಡು ಅಳಿವೆ ತೀರದಲ್ಲಿ ರಾತ್ರಿ ವೇಳೆ ನೆಡೆದಿದೆ. ಯಾಸಿನ್ ಹೆಸರಿನ ಯಾಂತ್ರಿಕ ಬೋಟ್‍ನಲ್ಲಿ ಸುಮಾರು 23 ಮೀನುಗಾರರಿದ್ದು, ಅಳಿವೆಯಲ್ಲಿ ಸಿಲುಕಿದ್ದವರನ್ನು ಮೂರು ಬೋಟ್‍ಗಳ...