Recent News

7 months ago

ನವಿಲನ್ನ ಅರ್ಧ ನುಂಗಿ ಪರದಾಡ್ತಿದ್ದ ಹೆಬ್ಬಾವಿನ ರಕ್ಷಣೆ

ಚಾಮರಾಜನಗರ: ನವಿಲನ್ನು ಅರ್ಧ ನುಂಗಿ ಪರದಾಡುತ್ತಿದ್ದ ಹೆಬ್ಬಾವೊಂದನ್ನು ರಕ್ಷಣೆ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊಂಡರಬಾಳು ಗ್ರಾಮದ ಜಮೀನೊಂದರಲ್ಲಿ ನಡೆದಿದೆ. ಬೆಳಗ್ಗಿನ ಜಾವ ಹೆಬ್ಬಾವು ನವಿಲನ್ನು ಹಿಡಿದು ನುಂಗಲು ಮುಂದಾಗಿದೆ. ಆದರೆ ಹೆಬ್ಬಾವಿನ ಗಂಟಲಿನ ಭಾಗದಲ್ಲಿ ನವಿಲು ಸಿಕ್ಕಿ ಹಾಕಿಕೊಂಡಿದೆ. ಪರಿಣಾಮ ಹೆಬ್ಬಾವು ನವಿಲನ್ನು ನುಂಗಲು ಸಾಧ್ಯವಾಗಿಲ್ಲ. ಹೀಗಾಗಿ ಹೆಬ್ಬಾವು ನವಿಲನ್ನು ನುಂಗಲು ಆಗದೆ ಉಗುಳಲೂ ಆಗದೇ ಪರದಾಡುತ್ತಿತ್ತು. ಇದನ್ನು ನೋಡಿದ ಸ್ಥಳೀಯರು ತಕ್ಷಣ ಚಾಮರಾಜನಗರದ ಉರಗ ತಜ್ಞ ಸ್ನೇಕ್ ಚಾಂಪ್ ಅವರಿಗೆ ಫೋನ್ ಮಾಡಿ ಮಾಹಿತಿ […]

7 months ago

ಹಾವು ಸ್ಕೂಟಿಯೊಳಗೆ ಸೇರ್ಕೊಂಡ್ರೆ ಹೀಗೂ ತೆಗೆಯಬಹುದು – ವಿಡಿಯೋ ನೋಡಿ

ಚಿಕ್ಕಮಗಳೂರು: ಹಾವು ಕಪ್ಪೆ ನುಂಗಿ ಭಯದಿಂದ ಆ್ಯಕ್ಟೀವ್ ಹೊಂಡ ಸ್ಕೂಟಿಯೊಳಗೆ ಸೇರಿಕೊಂಡು ಸುಮಾರು ಒಂದು ಗಂಟೆಗಳ ಕಾಲ ಮನೆಯವರು ಹಾಗೂ ಉರಗ ತಜ್ಞನನ್ನ ಸತಾಯಿಸಿರುವ ಘಟನೆ ಚಿಕ್ಕಮಗಳೂರಿನ ಕಲ್ಯಾಣ ನಗರದ ಪುಷ್ಪಗಿರಿ ಲೇಔಟ್‍ನಲ್ಲಿ ನಡೆದಿದೆ. ಸಬ್ ಇನ್ಸ್ ಪೆಕ್ಟರ್ ಕುಮಾರಸ್ವಾಮಿ ಅವರ ಪತ್ನಿ ತಮ್ಮ ಸ್ಕೂಟಿ ಮನೆ ಮುಂದೆ ನಿಲ್ಲಿಸಿದ್ದರು. ಸ್ಕೂಟಿ ನಿಲ್ಲಿಸಿದ ಪಕ್ಕದಲ್ಲಿದ್ದ ಮೂರು...

ಪ್ರಚಂಡ ಫೋನಿಗೆ ಐವರು ಬಲಿ, ತರಗೆಲೆಯಂತಾದ ಮರಗಳು – ವಿಡಿಯೋ ನೋಡಿ

7 months ago

– 15 ಜಿಲ್ಲೆಗಳ 12 ಲಕ್ಷ ಮಂದಿ ಸ್ಥಳಾಂತರ – 10 ಸಾವಿರ ಗ್ರಾಮದ ಮೇಲೆ ಪರಿಣಾಮ ಭುವನೇಶ್ವರ: ನಿರೀಕ್ಷೆಯಂತೆ ಫೋನಿ ಚಂಡ ಮಾರುತ ಇಂದು ಬೆಳಗ್ಗೆ 9 ಗಂಟೆಯ ವೇಳೆ ಪುರಿ ಸಮುದ್ರ ತೀರಕ್ಕೆ ಅಪ್ಪಳಿಸಿದೆ. ಗಂಟೆಗೆ 170ರಿಂದ 180...

ಬೆಂಕಿ ಹೊತ್ತಿಕೊಂಡ ಬೈಕ್ – 4 ಕಿ.ಮೀ ಚೇಸ್ ಮಾಡಿ ಪೊಲೀಸರಿಂದ ರಕ್ಷಣೆ

8 months ago

ಲಕ್ನೋ: ಉತ್ತರ ಪ್ರದೇಶದ ಪೊಲೀಸರು ಬೆಂಕಿ ಹೊತ್ತಿಕೊಂಡಿದ್ದ ಬೈಕನ್ನು ಹಿಂಬಾಲಿಸಿಕೊಂಡು ಹೋಗಿ ಒಂದು ದೊಡ್ಡ ಅನಾಹುತವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಇಟವಾದಲ್ಲಿ ಸೋಮವಾರ ನಡೆದಿದೆ. ಹೆದ್ದಾರಿಯಲ್ಲಿ ಬೈಕಿನಲ್ಲಿ ಓರ್ವ ಮಹಿಳೆ ಹಾಗೂ ಪುರುಷ ಹೊಗುತ್ತಿದ್ದರು....

ಧಾರವಾಡದಲ್ಲಿ ಕಟ್ಟಡ ಕುಸಿತ – ಸಾವಿನ ಸಂಖ್ಯೆ 6ಕ್ಕೆ ಏರಿಕೆ

9 months ago

ಧಾರವಾಡ: ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದು ಕಳೆದ ದಿನ ಇಬ್ಬರು ಮೃತಪಟ್ಟಿದ್ದರು. ಆದರೆ ಈಗ ಈ ದುರಂತದಲ್ಲಿ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಸಲಿಮ್ ಮಕಾಂದರ್ ಮೃತ ದುರ್ದೈವಿ. ಇನ್ನು ಉಳಿದ ಮೂವರ ಗುರುತು ಪತ್ತೆಯಾಗಿಲ್ಲ....

ಬಣ್ಣಗಳಲ್ಲಿ ಮಿಂದೇಳುವ ಮುನ್ನ ತ್ವಚೆಯ ಬಗ್ಗೆ ಎಚ್ಚರ – ಸರಳವಾದ ಸಲಹೆಗಳು ಇಲ್ಲಿವೆ

9 months ago

ಕೆಲ ದಿನಗಳಲ್ಲಿ ಬಣ್ಣಗಳ ಹೋಳಿ ಹಬ್ಬ ಬಂದೇ ಬಿಡುತ್ತದೆ. ಎಲ್ಲರೂ ಓಕುಳಿ ಹಬ್ಬದಲ್ಲಿ ಮಿಂದೇಳಲು ಈಗಿನಿಂದಲೇ ಸಿದ್ಧರಾಗುತ್ತಿದ್ದೀರ. ಫಾಲ್ಗುಣ ಮಾಸದ ಹುಣ್ಣಿಮೆಯ ದಿನ ಬಣ್ಣದ ಹಬ್ಬವನ್ನು ಆಚರಿಸುತ್ತೇವೆ. ವಿಶೇಷ ಪೂಜೆ ಮಾಡಿ ಸಿಹಿ ಹಂಚಿ ಕಾಮನ ದಹನ ಮಾಡಿ ಸಂಭ್ರಮಿಸುತ್ತೇವೆ. ಜೊತೆಗೆ...

ಇಂಡೋನೇಷ್ಯಾ ಭೀಕರ ಸುನಾಮಿ – ಸಾವಿನ ಸಂಖ್ಯೆ 373ಕ್ಕೆ ಏರಿಕೆ

12 months ago

ಜಕಾರ್ತಾ: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದ ಉಂಟಾದ ಭೀಕರ ಸುನಾಮಿಗೆ ಬಲಿಯಾದವರ ಸಂಖ್ಯೆ 373ಕ್ಕೆ ಏರಿದೆ. ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಕಸ ಅಲೆಗಳ ಅಬ್ಬರಕ್ಕೆ ನೂರಾರು ಮನೆಗಳು, ಕಟ್ಟಡಗಳು ಕಣ್ಣೆದುರೇ ಕೊಚ್ಚಿ ಹೋಗಿವೆ. ಡಿಸೆಂಬರ್ 25ರವರೆಗೂ ರಕ್ಕಸ ಅಲೆಗಳು ಅಪ್ಪಳಿಸುವ ಮುನ್ನೆಚ್ಚರಿಕೆ...

ತೋಟ ಬಿಟ್ಟು ಹೊರಹೋಗುವಂತಿಲ್ಲ – ಹಾಸನದಲ್ಲಿ ಜೀತಕ್ಕಿದ್ದ 52 ಮಂದಿ ಬಿಡುಗಡೆ

12 months ago

– 17 ಮಂದಿ ಮಹಿಳೆಯರು ಸೇರಿ 52 ಜನರ ರಕ್ಷಣೆ – ತೋಟದಿಂದ ಹೊರಕ್ಕೆ ಹೋದರೆ ಬೆತ್ತದಿಂದ ಏಟು ಹಾಸನ: ಇದು ನಾಗರೀಕ ಸಮಾಜ ತಲೆತಗ್ಗಿಸುವ ಅನಾಗರೀಕ ರೀತಿಯಲ್ಲಿ 52ಮಂದಿ ಕೂಲಿ ಕಾರ್ಮಿಕರನ್ನು ಜೀತಕ್ಕಾಗಿ ಇಟ್ಟುಕೊಂಡಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಾಸನ...