Monday, 22nd July 2019

2 days ago

ಶಾಸಕರಿಂದ ರೆಸಾರ್ಟಿನಲ್ಲಿ ಮೋಜಿನಾಟ – ಇತ್ತ ನೀರಿಗಾಗಿ ಮತದಾರರು ಹೋರಾಟ

ಬಳ್ಳಾರಿ: ರಾಜ್ಯದ ಜನ ಪ್ರತಿನಿಧಿಗಳು ರೆಸಾರ್ಟ್ ಗಳಲ್ಲಿ ಮೋಜ-ಮಸ್ತಿ ಮಾಡುತ್ತಿದ್ದಾರೆ. ಆದರೆ ಇತ್ತ ಇವರಿಗೆ ಮತ ಹಾಕಿ ವಿಧಾನ ಸೌಧಕ್ಕೆ ಕಳಿಸಿದ ಜನರು ಮಾತ್ರ ಕನಿಷ್ಠ ಕುಡಿಯುವ ನೀರಿಗೂ ಹೋರಾಟ ಮಾಡಬೇಕಾದ ಸ್ಥಿತಿ ಎದುರಾಗಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಒತ್ತಾಯಿಸಿ ಪ್ರತಿಭಟನೆ ಮಾಡಿ, ಮುತ್ತಿಗೆ ಹಾಕಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಕುಡಿಯುವ ನೀರು ಸಹ ಪೂರೈಕೆ ಮಾಡಲು ಸಾಧ್ಯವಾಗದ ಜನಪ್ರತಿನಿಧಿಗಳು ಯಾಕೆ ನಮಗೆ ಎಂದು ಪ್ರಶ್ನೆ […]

4 days ago

ವೈದ್ಯರ ಮೇಲೆ ಹಲ್ಲೆ – ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ, ಮೆಡಿಕಲ್ ಶಾಪ್ ಬಂದ್

ಕೊಪ್ಪಳ: ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ಕೊಪ್ಪಳದ ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್ ಬಂದ್ ಆಗಲಿದೆ. ಗಂಗಾವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗೌಸ್ ಮೊಹಿದ್ದೋನ್ (70) ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮೃತಪಟ್ಟ ರೋಗಿಯ ಸಂಬಂಧಿಕರು ವೈದ್ಯ ಡಾ.ಅರ್ಜುನ್ ಮತ್ತು ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಈ...

ಅತ್ತ ಸರ್ಕಾರ ಹೋಗೋ ಚಿಂತೆ, ಇತ್ತ ಸಚಿವರಿಗೆ ಉದ್ಘಾಟನೆ ಚಿಂತೆ!

1 week ago

ಬಳ್ಳಾರಿ: ಒಂದೆಡೆ ಸರ್ಕಾರ ಉಳಿಯುತ್ತೋ ಉರುಳುತ್ತೋ ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸಚಿವ ಪರಮೇಶ್ವರ್ ನಾಯ್ಕ್ ಸರ್ಕಾರ ಹೋಗೋ ಭಯದಲ್ಲಿ ಅಧಿಕಾರದ ದರ್ಪ ಮೆರೆದು ನೂತನ ಗ್ರಾಮ ಪಂಚಾಯತ ಕಟ್ಟಡವನ್ನು ಉದ್ಘಾಟನೆ ಮಾಡಿದ್ದಾರೆ. ಹಡಗಲಿ ತಾಲೂಕಿನ ಐನಹಳ್ಳಿ ಗ್ರಾಮ ಪಂಚಾಯತಿಯ ನೂತನ...

ಕರ್ನಾಟಕ, ಗೋವಾ ರಾಜಕೀಯ ಹೈಡ್ರಾಮ ಖಂಡಿಸಿ ಸೋನಿಯಾ, ರಾಹುಲ್ ಪ್ರತಿಭಟನೆ

2 weeks ago

– ಬಿಜೆಪಿ ವಿರುದ್ಧ ಸಂಸತ್ತಿನ ಮುಂದೆ ಕೈ ಸಂಸದರ ಪ್ರತಿಭಟನೆ ನವದೆಹಲಿ: ಕರ್ನಾಟಕ ಹಾಗೂ ಗೋವಾದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮವನ್ನು ಖಂಡಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ಸಿನ ಈ ಪರಿಸ್ಥಿತಿಗೆ ಬಿಜೆಪಿಯೇ ಕಾರಣವೆಂದು...

ನನ್ನನ್ನು ಬಲವಂತವಾಗಿ ಹೊರ ಹಾಕಿದ್ದಾರೆ – ಮುಂಬೈ ಪೊಲೀಸರ ವಿರುದ್ಧ ಡಿಕೆಶಿ ಕಿಡಿ

2 weeks ago

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಲು ಬಂದಿದ್ದ ನನ್ನನ್ನು ಮುಂಬೈ ಪೊಲೀಸರು ಬಲವಂತವಾಗಿ ಹೊರ ಹಾಕಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿಗೆ ಬರುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ನಮ್ಮ ಶಾಸಕರನ್ನು ಭೇಟಿ ಮಾಡಲು ಬಂದಿದ್ದೆವು. ಅಲ್ಲಿದ್ದ...

ನಾಗೇಶ್ ಫೋಟೋ ಮೇಲೆ ಹಣ ಚೆಲ್ಲಿ, ಚಪ್ಪಲಿಯಿಂದ ಹೊಡೆದ ರೈತರು

2 weeks ago

ಕೋಲಾರ: ಮುಳಬಾಗಿಲು ಪಕ್ಷೇತರ ಶಾಸಕ ಎಚ್.ನಾಗೇಶ್ ವಿರುದ್ಧ ಕ್ಷೇತ್ರದ ಜನರು ರೊಚ್ಚಿಗೆದ್ದಿದ್ದು, ಶಾಸಕರ ಫೋಟೋಗೆ ಚಪ್ಪಲಿಯಿಂದ ಹೊಡೆದು ಹಣವನ್ನು ಚೆಲ್ಲಿ ವಿಚಿತ್ರವಾಗಿ ಪ್ರತಿಭಟನೆ ಮಾಡಿದ್ದಾರೆ. ಅಧಿಕಾರದ ಆಸೆಗೆ ಹಣ ಪಡೆದು ಶಾಸಕ ಸ್ಥಾನ ಮಾರಿಕೊಂಡಿದ್ದಾರೆ ಎಂದು ಶಾಸಕ ನಾಗೇಶ್ ವಿರುದ್ಧ ಆರೋಪಿಸಿ,...

ಸ್ಪೀಕರ್ ಮೇಲೆ ಒತ್ತಡ ಹೇರಲು ಬಿಜೆಪಿ ತಂತ್ರ – ರಾಜಭವನಕ್ಕೆ ಮುತ್ತಿಗೆ ಹಾಕಲು `ಕೈ’ ಪ್ಲಾನ್

2 weeks ago

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಶಾಸಕರು ರಾಜೀನಾಮೆ ನೀಡುತ್ತಿದ್ದರೆ ಇತ್ತ ಇಷ್ಟು ದಿನ ತೆರೆಮರೆಯಲ್ಲಿ ನಿಂತು ದಾಳ ಉರುಳಿಸುತ್ತಿದ್ದ ಬಿಜೆಪಿ ಇಂದಿನಿಂದ ಅಧಿಕೃತವಾಗಿ ಅಖಾಡಕ್ಕೆ ಇಳಿಯುತ್ತಿದೆ. ಸ್ಪೀಕರ್ ಮೇಲೆ ಒತ್ತಡ ಹೇರುವ ಸಲುವಾಗಿ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ...

ಸೊಫಿಟೆಲ್ ಹೋಟೆಲ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

2 weeks ago

ಮುಂಬೈ: ಸಮ್ಮಿಶ್ರ ಸರ್ಕಾರ ವಿರುದ್ಧ ಅಸಮಾಧಾನಗೊಂಡಿರುವ ಶಾಸಕರು ರಾಜೀನಾಮೆ ನೀಡಿ ಮುಂಬೈನ ಸೊಫಿಟೆಲ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬಿಜೆಪಿ ಶಾಸಕರನ್ನು ಖರೀದಿಸುವ ಮೂಲಕ ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಉರುಳಿಸಲು ಪ್ಲಾನ್ ಮಾಡಿಕೊಂಡಿದೆ ಎಂದು ಆರೋಪಿಸಿ ಮುಂಬಯಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು...