ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿವಾದ – ಟೋಲ್ ಪ್ಲಾಜಾ ಮೇಲೇರಿ ಮಿಥುನ್ ರೈ ಆಕ್ರೋಶ
ಮಂಗಳೂರು: ದಕ್ಷಿಣ ಕ್ನನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಟೋಲ್ (Surathkal Toll gate) ಬಳಿ ಇಂದು…
ಮಳೆಯಿಂದ ಅವಾಂತರ – ಡಿಸಿ ಕಚೇರಿ ಗೇಟ್ ಮುರಿದು ಒಳನುಗ್ಗಿದ ಬೀಡಿ ಕಾಲೋನಿ ನಿವಾಸಿಗಳು
ಮಂಡ್ಯ: ಮಳೆ (Rain) ಬಂದ್ರೆ ಸಾಕು ಸಕ್ಕರೆ ನಾಡಿನ ಇಡೀ ಕಾಲೋನಿಯೇ ಮುಳುಗಡೆ ಆಗುತ್ತೆ. ನಮ್ಮ…
ಜಿನ್‌ಪಿಂಗ್ ವಿರುದ್ಧ ಭುಗಿಲೆದ್ದ ಚೀನಾದ ಜನ – ಅಪರೂಪದಲ್ಲಿ ಕಂಡುಬಂತು ಬ್ಯಾನರ್
ಬೀಜಿಂಗ್: ಚೀನಾದ (China) ಅಧ್ಯಕ್ಷ ಕ್ಸಿ ಜಿನ್‌ಪಿಂಗ್ (Xi Jinping) ವಿರುದ್ಧ ಅಪರೂಪದಲ್ಲಿ ಅಲ್ಲಿನ ಜನರು…
ಡಿಸಿ ಕಚೇರಿಗೆ ಬೀಗ ಹಾಕಿ ರೈತರಿಂದ ಪ್ರತಿಭಟನೆ
ಬೆಳಗಾವಿ: ಕಬ್ಬು ಬೆಳೆಗಾರರಿಗೆ 5,500 ರೂ. ದರ ನಿಗದಿ ಮಾಡುವಂತೆ ಒತ್ತಾಯಿಸಿ ಬೆಳಗಾವಿಯ ಡಿಸಿ ಕಚೇರಿಗೆ…
ರಾಹುಲ್‌ಗಾಂಧಿ ಪೋಸ್ಟರ್‌ಗೆ `ಚಪ್ಪಲಿ ಎಸೆಯಿರಿ’ ಆಂದೋಲನಕ್ಕೆ ಕರೆ ಕೊಟ್ಟ ಬಿಜೆಪಿ ನಾಯಕ
ಮುಂಬೈ: ಕಾಂಗ್ರೆಸ್ ನಾಯಕ (Congress Leader) ರಾಹುಲ್‌ಗಾಂಧಿ (Rahul Gandhi) ಅವರ ಪೋಸ್ಟರ್‌ಗೆ ಬಿಜೆಪಿ ಕಾರ್ಯಕರ್ತರು…
ನಿದ್ದೆಯಿಂದ ಎದ್ದೇಳಿ- ಬೊಮ್ಮಾಯಿಯವರನ್ನು ಕುಂಭಕರ್ಣನಿಗೆ ಹೋಲಿಸಿ, 150ನೇ ದಿನದ ಏಮ್ಸ್ ಹೋರಾಟ
ರಾಯಚೂರು: ಜಿಲ್ಲೆಯಲ್ಲಿ ಏಮ್ಸ್ (AIIMS) ಸ್ಥಾಪನೆಗಾಗಿ ನಡೆದಿರುವ ಅನಿರ್ಧಿಷ್ಟಾವಧಿ ಹೋರಾಟ 150ನೇ ದಿನಕ್ಕೆ ಕಾಲಿಟ್ಟಿದೆ. ಈಗಲೂ…
ನಿಶ್ಚಿತ ಪಿಂಚಣಿಗೆ ಆಗ್ರಹಿಸಿ ಅನುದಾನಿತ ಶಾಲಾ, ಕಾಲೇಜು ನೌಕರರಿಂದ ಬೃಹತ್ ಪಾದಯಾತ್ರೆ
- ಸಿದ್ದಗಂಗಾ ಶ್ರೀಗಳಿಂದ ಚಾಲನೆ - ದಾಬಸ್ ಪೇಟೆ ತಲುಪಿದ ಮೊದಲ ದಿನ ಕಾಲ್ನಡಿಗೆ ಹೋರಾಟ…
‘ಆದಿ ಪುರುಷ್’ ಸಿನಿಮಾ ಬ್ಯಾನ್ ಮಾಡಿ ಎಂದು ಅಯೋಧ್ಯ ಅರ್ಚಕರಿಂದ ಪ್ರತಿಭಟನೆ
ಪ್ರಭಾಸ್ ನಟಿಸಿರುವ ‘ಆದಿಪುರುಷ್’ (Adipurush) ಸಿನಿಮಾದಲ್ಲಿ ರಾಮಾಯಣಕ್ಕೆ ಅಪಮಾನ ಮಾಡಿದ್ದಾರೆಂದು ಈ ಹಿಂದೆ ಹಿಂದೂ ಪರ…
ಪಾದ್ರಿ ಪರ, ವಿರೋಧ ಗಲಾಟೆ – ಕೋಲಾರ ಚರ್ಚ್‌ಗೆ ಬಿಗಿ ಬಂದೋಬಸ್ತ್
ಕೋಲಾರ : ಮೆಥೋಡಿಸ್ಟ್ ಚರ್ಚ್‌ನಲ್ಲಿನ ಗಲಾಟೆಗಳು ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಇಂದು ಚರ್ಚ್ ಬಳಿ…
ಹಿಜಬ್ ಧರಿಸದೇ ತಲೆಗೂದಲು ಕಟ್ಟಿ ಪ್ರತಿಭಟನೆಗೆ ಮುಂದಾದ ಯುವತಿಗೆ ಗುಂಡಿಕ್ಕಿ ಹತ್ಯೆ
ಟೆಹರಾನ್: ಹಿಜಬ್ (Hijab) ಧರಿಸದೇ ಪ್ರತಿಭಟನೆಗೆ ಇಳಿಯಲು ಸಜ್ಜಾಗುತ್ತಿದ್ದ 20ರ ಯುವತಿಗೆ ಭದ್ರತಾ ಪಡೆಯ ಅಧಿಕಾರಿಗಳೇ…