Recent News

1 month ago

‘ಮೋದಿ, ಶಾ ಕಳ್ಳರು, ಡಿಕೆಶಿ ಕಣ್ಣೀರಿಗೆ ಕಾರಣವಾದವ್ರ ಮನೆಯಲ್ಲಿ ಕಣ್ಣೀರಿನ ಹೊಳೆ ಹರಿಯುತ್ತೆ’

– ಡಿಕೆಶಿ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ – ಪ್ರತಿಭಟನೆಯಲ್ಲಿ ‘ಕೈ’ ಕಾರ್ಯಕರ್ತೆ ಹೇಳಿಕೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ದೊಡ್ಡ ಕಳ್ಳರು. ಡಿ.ಕೆ.ಶಿವಕುಮಾರ್ ಅವರು ಕಣ್ಣೀರು ಹಾಕುವಂತೆ ಮಾಡಿದವರ ಮನೆಯಲ್ಲಿ ಕಣ್ಣೀರಿನ ಹೊಳೆ ಹರಿಯುತ್ತದೆ. ಯಾರನ್ನೂ ನಾನು ಬಿಡುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತೆ ಮೈಸೂರಿನ ಮಾಲಾಶ್ರೀ ಹೇಳಿದ್ದಾರೆ. ಡಿಕೆ ಶಿವಕುಮಾರ್ ಬಂಧನ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಾನು ಮೈಸೂರು ಚಾಮುಂಡೇಶ್ವರಿ. ಹನ್ನೇರಡು ದೇವತೆಗಳನ್ನು ಹೊತ್ತಿದ್ದೇನೆ. […]

4 months ago

ಜೆಡಿಎಸ್ ವರ್ಸಸ್ ಕಾಂಗ್ರೆಸ್ – ಸಾ.ರಾ. ಮಹೇಶ್ ವಿರುದ್ಧ ತಿರುಗಿ ಬಿದ್ದ ಕೈ ಕಾರ್ಯಕರ್ತರು

ಮೈಸೂರು: ಜಿಲ್ಲೆಯ ಕೆ.ಆರ್.ನಗರದಲ್ಲಿ ಮೈತ್ರಿ ಪಕ್ಷಗಳ ನಡುವಿನ ಕಿತ್ತಾಟ ಮುಂದುವರಿದಿದೆ. ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಚಾರ ಉಲ್ಲಂಘನೆ ಆಗಿದೆ. ಸ್ಥಳೀಯ ಸಂಸ್ಥೆಗಳಲ್ಲಿನ ಕಾಂಗ್ರೆಸ್ ಸದಸ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಕೆ.ಆರ್.ನಗರದ ಪುರಸಭೆ ಕಾಂಗ್ರೆಸ್ ಸದಸ್ಯರು...

ಜೂನ್ 1 ರಿಂದ ದೇಶಾದ್ಯಂತ ಹಾಲು, ತರಕಾರಿ ಸರಬರಾಜು ಮಾಡದಿರಲು ರೈತರ ನಿರ್ಧಾರ!

1 year ago

ಚಂಡಿಗಢ: ರೈತರು ವಿಧಿಸುವ ದರದಲ್ಲಿ ಹಾಲು ಮತ್ತು ತರಕಾರಿಯನ್ನು ಗ್ರಾಹಕರು ಖರೀದಿಸಬೇಕು ಎನ್ನುವ ನಿಟ್ಟಿನಲ್ಲಿ ವಿಶೇಷ ಪ್ರತಿಭಟನೆಯೊಂದು ಶುಕ್ರವಾರದಿಂದ ದೇಶದಲ್ಲಿ ಕಾಣಿಸಿಕೊಳ್ಳಲಿದೆ. ದೇಶದಲ್ಲಿ ಇಂಧನ ಬೆಲೆ ಹೆಚ್ಚಳವನ್ನು ವಿರೋಧಿಸಿ ರೈತ ಸಂಘಟನೆಗಳು ಈ ಪ್ರತಿಭಟನೆಗೆ ಮುಂದಾಗಿವೆ. ಪಂಜಾಬ್ ಸೇರಿದಂತೆ ದೇಶದ ವಿವಿಧ...

ಅನುಮತಿ ಇಲ್ಲದೇ ಮಂಗಳೂರಿನಲ್ಲಿ ಪ್ರತಿಭಟನೆ: ಪಿಎಫ್‍ಐ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

3 years ago

ಮಂಗಳೂರು: ಪೊಲೀಸರ ಅನುಮತಿ ಇಲ್ಲದೆ ಮಂಗಳೂರು ಕಮಿಷನರೇಟ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪಾಪ್ಯುಲರ್ ಫ್ರಂಟ್ ಆಫ್‍ಇಂಡಿಯಾ (ಪಿಎಫ್‍ಐ) ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸುರತ್ಕಲ್ ಠಾಣೆ ವ್ಯಾಪ್ತಿಯ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಪಿಎಫ್‍ಐ...

ಕಕ್ಕೇರಾ ಪಟ್ಟಣವನ್ನು ತಾಲೂಕು ಮಾಡಿ: ಸಂಘಟನೆಗಳಿಂದ ಹೆದ್ದಾರಿ ತಡೆದು ಪ್ರತಿಭಟನೆ

3 years ago

ಯಾದಗಿರಿ: ಕಕ್ಕೇರಾ ಪಟ್ಟಣವನ್ನು ತಾಲೂಕು ಕೇಂದ್ರವೆಂದು ರಾಜ್ಯ ಸರ್ಕಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕಕ್ಕೇರಾ ಪಟ್ಟಣವನ್ನು ಬಂದ್ ಮಾಡಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಯ ಅತಿ ದೊಡ್ಡ ಪಟ್ಟಣವಾದ ಪುರಸಭೆ ಹೊಂದಿದ್ದ...

ಎಂಜಿನ್ ದೋಷದಿಂದ ಕೆಟ್ಟು ನಿಂತ ರೈಲು-2 ಗಂಟೆ ಕೊಂಕಣ ರೈಲು ಸಂಚಾರ ಸ್ಥಗಿತ

3 years ago

ಕಾರವಾರ: ರೈಲ್ವೇ ಎಂಜಿನ್ ನಲ್ಲಿ ಉಂಟಾದ ದೋಷದಿಂದಾಗಿ ಕಾರವಾರ ತಾಲೂಕಿನ ಅಸ್ನೋಟಿ ಗ್ರಾಮದ ಸಮೀಪ ಮಾರ್ಗ ಮಧ್ಯದಲ್ಲೇ ಕೊಂಕಣ ರೈಲು ಕಟ್ಟು ನಿಂತ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಇಂದು ಬೆಳಗ್ಗೆ 6 ಗಂಟೆಗೆ ಕಾರವಾರ ನಿಲ್ದಾಣದಿಂದ...

ಕೂರ್ಮಾ ರಾವ್ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ- ಸಿಇಓ ಪರ ವಿವಿಧ ಸಂಘಟನೆಗಳ ಹೋರಾಟ

3 years ago

ರಾಯಚೂರು: ಜಿಲ್ಲಾ ಪಂಚಾಯ್ತಿ ಸಿಇಓ ಕೂರ್ಮರಾವ್ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಅಂತ ವಿವಿಧ ಸಂಘಟನೆಗಳು ರಾಯಚೂರಿನಲ್ಲಿ ಪ್ರತಿಭಟನೆ ಮಾಡಿವೆ. ರಾಯಚೂರು ತಾಲೂಕಿನ ಆತ್ಕೂರಿನಲ್ಲಿ ಕುಡಿಯುವ ನೀರಿನ ಕಾಮಗಾರಿ ವೀಕ್ಷಣೆ ವೇಳೆ ಕೊಳಚೆ ನೀರು ದಾಟಲು...

ಕೊಳಚೆ ದಾಟಲು ಹಿಂಜರಿದ ಅಧಿಕಾರಿಯನ್ನು ಹೊತ್ಕೊಂಡು ಹೋದ ಗ್ರಾಮಸ್ಥರು!

3 years ago

-ಇದು ರಾಯಚೂರು ಜಿಲ್ಲೆಯ ಜಿ.ಪಂ.ಸಿಇಓ ರ `ಕೂರ್ಮಾ’ವತಾರ ರಾಯಚೂರು: ಬರಗಾಲದಿಂದ ತತ್ತರಿಸಿರುವ ರಾಯಚೂರಿನ ಜನತೆಗೆ ಬಿರು ಬೇಸಿಗೆ ಜಲಕ್ಷಾಮದ ಬರೆ ಎಳೆದಿದೆ. ರಾಯಚೂರು ತಾಲೂಕಿನ ಆತ್ಕೂರು ಗ್ರಾಮದ ಜನ ತಮ್ಮ ಕಷ್ಟವನ್ನ ಮನವರಿಕೆ ಮಾಡಿಕೊಡಲು ಅಧಿಕಾರಿಯನ್ನ ಹೊತ್ತುಕೊಂಡು ಕರೆದೊಯ್ದು ಸಮಸ್ಯೆಗಳನ್ನ ತೋರಿಸಿದರು....