ನವದೆಹಲಿ: ಪ್ರತಿಭಟನೆ ನಡೆಸಲು ಪ್ರತಿಯೊಬ್ಬರಿಗೆ ಹಕ್ಕಿದೆ. ಆದರೆ ಅನಿರ್ದಿಷ್ಟಾವಧಿಗೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿ ಪ್ರತಿಭಟನೆ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಶಾಹೀನ್ ಬಾಗ್ನಲ್ಲಿ ನಡೆದ ಪೌರತ್ವ ತಿದ್ದು ಪಡಿ ಕಾಯ್ದೆ(ಸಿಎಎ)...
– ಪ್ರತಿಪಕ್ಷಗಳ ಪ್ರತಿಭಟನೆಯಿಂದ ಕೊರೊನಾ ಹೆಚ್ಚಳ – ಪ್ರತಿಭಟನೆಗೆ ಇತರ ಮಾರ್ಗಗಳಿವೆ ತಿರುವನಂತಪುರಂ: ಹೋರಾಟಗಳ ಹೆಸರಿನಲ್ಲಿ ಪ್ರತಿಪಕ್ಷಗಳು ಕೋವಿಡ್ ನಿಯಂತ್ರಣಗಳನ್ನು ದಿಕ್ಕುತಪ್ಪಿಸುತ್ತಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ. ಅತಿ ಹೆಚ್ಚು ಪ್ರಕರಣಗಳನ್ನು...
ಬೆಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ ಜಾರಿಯನನ್ನು ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಗುರುವಾರದಿಂದ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಬೆಳಗಾವಿ ಸೇರಿದಂತೆ ರಾಜ್ಯದ...
ಶಿವಮೊಗ್ಗ: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ನವರ ಕಾಟ ಹೆಚ್ಚಾಗಿದ್ದು, ಈ ಕೂಡಲೇ ಸಂತ್ರಸ್ತ ಮಹಿಳೆಯರ ಸಾಲ ಮನ್ನಾ ಮಾಡುವಂತೆ ಹಾಗೂ ಮೈಕ್ರೋ ಫೈನಾನ್ಸ್ಗಳನ್ನು ಮುಚ್ಚುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಇಂದು ಜಿಲ್ಲಾ ಋಣಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ನೂರಾರು...
– ಡಿಕೆಶಿ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ – ಪ್ರತಿಭಟನೆಯಲ್ಲಿ ‘ಕೈ’ ಕಾರ್ಯಕರ್ತೆ ಹೇಳಿಕೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ದೊಡ್ಡ ಕಳ್ಳರು. ಡಿ.ಕೆ.ಶಿವಕುಮಾರ್ ಅವರು ಕಣ್ಣೀರು...
ಮೈಸೂರು: ಜಿಲ್ಲೆಯ ಕೆ.ಆರ್.ನಗರದಲ್ಲಿ ಮೈತ್ರಿ ಪಕ್ಷಗಳ ನಡುವಿನ ಕಿತ್ತಾಟ ಮುಂದುವರಿದಿದೆ. ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ...
ಹಾಸನ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಜಕೀಯ ಗಲಭೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹಾಸನ ಘರ್ಷಣೆಗೆ ಮೊದಲು ಪ್ರಚೋದನೆ ನೀಡಿದ್ದು ಆರ್ಎಸ್ಎಸ್ ಕಾರ್ಯಕರ್ತರು ಎಂದು ಜೆಡಿಎಸ್ ಆರೋಪ ಮಾಡುತ್ತಿದೆ. ಉಡುಪಿ ಮೂಲದ ಆರ್ಎಸ್ಎಸ್ ಕಾರ್ಯಕರ್ತ ರಾಹುಲ್ ಕಿಣಿಗೆ ಗಲಭೆಯಲ್ಲಿ...
ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಶಾಸಕ ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಇ-ಮೇಲ್ ಮೂಲಕ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರವಾನಿಸಿದ್ದಾರೆ....
ಚಂಡಿಗಢ: ರೈತರು ವಿಧಿಸುವ ದರದಲ್ಲಿ ಹಾಲು ಮತ್ತು ತರಕಾರಿಯನ್ನು ಗ್ರಾಹಕರು ಖರೀದಿಸಬೇಕು ಎನ್ನುವ ನಿಟ್ಟಿನಲ್ಲಿ ವಿಶೇಷ ಪ್ರತಿಭಟನೆಯೊಂದು ಶುಕ್ರವಾರದಿಂದ ದೇಶದಲ್ಲಿ ಕಾಣಿಸಿಕೊಳ್ಳಲಿದೆ. ದೇಶದಲ್ಲಿ ಇಂಧನ ಬೆಲೆ ಹೆಚ್ಚಳವನ್ನು ವಿರೋಧಿಸಿ ರೈತ ಸಂಘಟನೆಗಳು ಈ ಪ್ರತಿಭಟನೆಗೆ ಮುಂದಾಗಿವೆ....
ಮಂಗಳೂರು: ಪೊಲೀಸರ ಅನುಮತಿ ಇಲ್ಲದೆ ಮಂಗಳೂರು ಕಮಿಷನರೇಟ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪಾಪ್ಯುಲರ್ ಫ್ರಂಟ್ ಆಫ್ಇಂಡಿಯಾ (ಪಿಎಫ್ಐ) ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸುರತ್ಕಲ್ ಠಾಣೆ ವ್ಯಾಪ್ತಿಯ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ...
ಯಾದಗಿರಿ: ಕಕ್ಕೇರಾ ಪಟ್ಟಣವನ್ನು ತಾಲೂಕು ಕೇಂದ್ರವೆಂದು ರಾಜ್ಯ ಸರ್ಕಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕಕ್ಕೇರಾ ಪಟ್ಟಣವನ್ನು ಬಂದ್ ಮಾಡಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಯ ಅತಿ...
ಕಾರವಾರ: ರೈಲ್ವೇ ಎಂಜಿನ್ ನಲ್ಲಿ ಉಂಟಾದ ದೋಷದಿಂದಾಗಿ ಕಾರವಾರ ತಾಲೂಕಿನ ಅಸ್ನೋಟಿ ಗ್ರಾಮದ ಸಮೀಪ ಮಾರ್ಗ ಮಧ್ಯದಲ್ಲೇ ಕೊಂಕಣ ರೈಲು ಕಟ್ಟು ನಿಂತ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಇಂದು ಬೆಳಗ್ಗೆ...
ರಾಯಚೂರು: ಜಿಲ್ಲಾ ಪಂಚಾಯ್ತಿ ಸಿಇಓ ಕೂರ್ಮರಾವ್ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಅಂತ ವಿವಿಧ ಸಂಘಟನೆಗಳು ರಾಯಚೂರಿನಲ್ಲಿ ಪ್ರತಿಭಟನೆ ಮಾಡಿವೆ. ರಾಯಚೂರು ತಾಲೂಕಿನ ಆತ್ಕೂರಿನಲ್ಲಿ ಕುಡಿಯುವ ನೀರಿನ ಕಾಮಗಾರಿ ವೀಕ್ಷಣೆ...
-ಇದು ರಾಯಚೂರು ಜಿಲ್ಲೆಯ ಜಿ.ಪಂ.ಸಿಇಓ ರ `ಕೂರ್ಮಾ’ವತಾರ ರಾಯಚೂರು: ಬರಗಾಲದಿಂದ ತತ್ತರಿಸಿರುವ ರಾಯಚೂರಿನ ಜನತೆಗೆ ಬಿರು ಬೇಸಿಗೆ ಜಲಕ್ಷಾಮದ ಬರೆ ಎಳೆದಿದೆ. ರಾಯಚೂರು ತಾಲೂಕಿನ ಆತ್ಕೂರು ಗ್ರಾಮದ ಜನ ತಮ್ಮ ಕಷ್ಟವನ್ನ ಮನವರಿಕೆ ಮಾಡಿಕೊಡಲು ಅಧಿಕಾರಿಯನ್ನ...
ರಾಯಚೂರು: ರಾಯಚೂರು ನಗರಸಭೆ ಸಭಾಂಗಣದಲ್ಲಿ ನಡೆದ ಮಹಾ ಸಾಮಾನ್ಯ ಸಭೆ ಸದಸ್ಯರ ಕೂಗಾಟ, ಹಾರಾಟಗಳಿಗೆ ಬಲಿಯಾಯಿತು. ಸಭೆ ಆರಂಭದಿಂದಲೂ ವೈಯಕ್ತಿಕ ಸಮಸ್ಯೆಗಳನ್ನು ತೋಡಿಕೊಂಡ ಸದಸ್ಯರು ಅಧಿಕಾರಿಗಳು ಮಾತು ಕೇಳ್ತಿಲ್ಲಾ ಎಂದು ಹರಿಹಾಯ್ದರು. ನಗರಸಭೆಯಲ್ಲಿ ಸದಸ್ಯರನ್ನು ಕೇಳುವವರಿಲ್ಲ...
ರಾಯಚೂರು: ಬೇಸಿಗೆ ಆರಂಭವಾದಾಗಿನಿಂದ ಜನ ನೀರಿಗಾಗಿ ಪರದಾಡುತ್ತಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಅಂತ ಆರೋಪಿಸಿ ರಾಯಚೂರು ಜಿಲ್ಲಾ ಪಂಚಾಯ್ತಿ ಸದಸ್ಯರು ಪ್ರತಿಭಟನೆ ಮಾಡಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆಯಬೇಕಿದ್ದ ಸಾಮಾನ್ಯ ಸಭೆಗೆ ಖಾಲಿ ಮಣ್ಣಿನ...