PSI Recruitment Scam
-
Districts
ಪಿಎಸ್ಐ ಹಗರಣ ನೀವೇ ಸರಿಯಾಗಿ ಕೆಲಸ ಮಾಡ್ತಿರೋ? ಅಥ್ವಾ ಬೇರೆ ತನಿಖಾ ಸಂಸ್ಥೆಗೆ ವಹಿಸಬೇಕಾ: CID ವಿರುದ್ಧ ಹೈಕೋರ್ಟ್ ಗರಂ
ಬೆಂಗಳೂರು: ಪಿಎಸ್‍ಐ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಮೇಲೆ ಹೈಕೋರ್ಟ್ ಗರಂ ಆಗಿದೆ. ನೀವೇ ಸರಿಯಾಗಿ ಕೆಲಸ ಮಾಡ್ತಿರೋ? ಅಥ್ವಾ ಬೇರೆ ತನಿಖಾ ಸಂಸ್ಥೆಗೆ ಪ್ರಕರಣವನ್ನು ವಹಿಸಬೇಕಾ…
Read More » -
Districts
ಪಿಎಸ್ಐ ಅಕ್ರಮ – ದಿವ್ಯಾ ಹಾಗರಗಿ ಸೇರಿ ನಾಲ್ವರಿಗೆ ಜಾಮೀನು ನಿರಾಕರಿಸಿದ ಕೋರ್ಟ್
ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್‍ಪಿನ್ ಆರ್.ಡಿ. ಪಾಟೀಲ್, ದಿವ್ಯಾ ಹಾಗರಗಿ ಸೇರಿ ನಾಲ್ವರಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಲು ಮತ್ತೆ ನಿರಾಕರಿಸಿದೆ. ಇದರೊಂದಿಗೆ ನಾಲ್ವರಿಗೂ…
Read More » -
Bengaluru City
PSI ಪ್ರಕರಣದ ನಿಜವಾದ ಕಿಂಗ್‍ಪಿನ್‍ಗಳು ಬೆಂಗಳೂರಲ್ಲೇ ಇದ್ದಾರೆ, ಬಂಧಿತರೇ ಬೇರೆ: ಪ್ರಿಯಾಂಕ್ ಖರ್ಗೆ ಬಾಂಬ್
ಕಲಬುರಗಿ: ಕಾನ್ಸ್‌ಟೇಬಲ್ ನೇಮಕಾತಿಯಲ್ಲೂ ಅಕ್ರಮ ನಡೆದಿದೆ. ಅಲ್ಲದೇ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ಅಕ್ರಮವೆಸಗಿದವರೇ ಪಿಎಸ್‍ಐ ಅಕ್ರಮದಲ್ಲೂ ಭಾಗಿಯಾಗಿದ್ದಾರೆ. ಇನ್ನೂ ಪ್ರಕರಣದಲ್ಲಿ ಬಂಧಿಸಲಾದ ದಿವ್ಯಾ ಹಾಗರಗಿ ಮತ್ತು ಆರ್.ಡಿ ಪಾಟೀಲ್…
Read More » -
Belgaum
ಪೊಲೀಸರೇ ಕಳ್ಳರು, ಇನ್ನು ಕಳ್ಳತನ ಹೇಗೆ ತಪ್ಪಿಸುತ್ತಾರೆ: ಸಿದ್ದರಾಮಯ್ಯ
ಬೆಳಗಾವಿ: ರಾಜ್ಯದಲ್ಲಿ ಬೇಲಿನೇ ಎದ್ದು ಹೊಲ ಮೇಯಲು ಶುರು ಮಾಡಿಕೊಂಡಿದೆ. ಪೊಲೀಸರೇ ಕಳ್ಳರು, ಇನ್ನು ಕಳ್ಳತನ ಹೇಗೆ ತಪ್ಪಿಸುತ್ತಾರೆ ಎಂದು ಬೆಳಗಾವಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಿಎಸ್ಐ…
Read More » -
Bengaluru City
ಅದು ಕೆಪಿಸಿಸಿ ಅಲ್ಲ, ಕೆಪಿಟಿಸಿ ಕರ್ನಾಟಕ ಪ್ರದೇಶ ಟೂಲ್ ಕಿಟ್ ಕಮಿಟಿ: ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕಿಡಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಟೂಲ್ ಕಿಟ್ ನಡೆಯುತ್ತಿದೆ. ಅದು ಕೆಪಿಸಿಸಿ ಅಲ್ಲ. ಕೆಪಿಟಿಸಿ ಆಗಿ ಮಾರ್ಪಾಡಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಬದಲಾಗಿ…
Read More » -
Bengaluru City
ಡಿಕೆಶಿ ಜೊತೆ ದಿವ್ಯಾ ಹಾಗರಗಿ ಫೋಟೋ ತೆಗೆಸಿಕೊಂಡ ರಹಸ್ಯ ಬಯಲು
ಬೆಂಗಳೂರು: ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿರುವ ದಿವ್ಯಾ ಹಾಗರಗಿ ರಾಜಕೀಯ ಮುಖಂಡರೊಂದಿಗೆ ಫೋಟೋ ತೆಗೆಸಿಕೊಳ್ಳುತ್ತಿದ್ದ ಹಿಂದಿನ ರಹಸ್ಯ ಬಯಲಾಗಿದೆ. ದಿವ್ಯಾ ಹಾಗರಗಿ ಕಂಡ ಕಂಡ ರಾಜಕೀಯ ಮುಖಂಡರ…
Read More » -
Chikkamagaluru
ಪಿಎಸ್ಐ ಅಕ್ರಮ – ಪ್ರಾಮಾಣಿಕರಿಗೆ ಕೆಲಸ ನೀಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿ: ವೈ.ಎಸ್.ವಿ ದತ್ತ
ಚಿಕ್ಕಮಗಳೂರು: ಪಿಎಸ್‌ಐ ಪರೀಕ್ಷೆ ಪ್ರಾಮಾಣಿಕವಾಗಿ ಬರೆದವರು ಮತ್ತು ಪರೀಕ್ಷೆಯ ಅಕ್ರಮದಲ್ಲಿ ಪಾಲ್ಗೊಂಡವರ ಪಟ್ಟಿಯನ್ನು ಪ್ರತ್ಯೇಕಿಸಿ ಪ್ರಾಮಾಣಿಕರಿಗೆ ಕೆಲಸ ನೀಡಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಜಿಲ್ಲೆಯ ಕಡೂರಿನ…
Read More » -
Bengaluru City
ನಾನು ಪ್ರಾಮಾಣಿಕ ಉತ್ತಮ ವ್ಯಕ್ತಿತ್ವ ಇಟ್ಟುಕೊಂಡಿದ್ದು, ನನ್ನ ಜೀವನವೇ ತೆರೆದ ಪುಸ್ತಕ: ಅಶ್ವಥ್ ನಾರಾಯಣ
– ರಾಜ್ಯದಲ್ಲಿರುವ ಗೌಡರೆಲ್ಲಾ ನಮ್ಮ ಸಂಬಂಧಿಕರು ಬೆಂಗಳೂರು: ನಾನು ಪ್ರಾಮಾಣಿಕವಾಗಿದ್ದೀನಿ. ಉತ್ತಮ ವ್ಯಕ್ತಿತ್ವ ಇಟ್ಟುಕೊಂಡಿದ್ದೇನೆ. ನನ್ನ ಜೀವನವೇ ತೆರೆದ ಪುಸ್ತಕ. ಜೈಲಿಗೆ ಹೋದ ಕೆಪಿಸಿಸಿ ಅಧ್ಯಕ್ಷ ಡಿ.ಕೆ…
Read More » -
Bengaluru City
ನಿನ್ನಿಂದ್ಲೇ ಎಲ್ಲಾ ಆಗಿದ್ದು ನಿನ್ನಿಂದ ಅಪ್ಪ ಜೈಲಿಗೆ ಹೋಗಿದ್ದು – ದಿವ್ಯಾ ಹಾಗರಗಿಯನ್ನು ತರಾಟೆಗೆ ತೆಗೆದುಕೊಂಡ ಪುತ್ರ
ಕಲಬುರಗಿ: ಇಂತಹ ಸ್ಥಿತಿ ಯಾವ ಅಮ್ಮನಿಗೂ ಬರಬಾರದು ಅನಿಸುತ್ತೆ. ನಿನ್ನಿಂದ್ಲೇ ಎಲ್ಲಾ ಆಗಿದ್ದು, ನಿನ್ನಿಂದ್ಲೇ ಅಪ್ಪ ಜೈಲಿಗೆ ಹೋದ್ರು. ನಾನು ಎಲ್ಲವನ್ನು ಟಿವಿಯಲ್ಲಿ ನೋಡಿದ್ದೇನೆ ಎಂದು ಬಂಧಿತೆ…
Read More » -
Bengaluru City
PSI ಟಾಪರ್ಸ್ಗಳ ಅಸಲಿ ಮುಖವಾಡ ಬಯಲು – ತಾತ್ಕಾಲಿಕ ಪಟ್ಟಿಯಲ್ಲಿ ಬೆಂಗ್ಳೂರಿನ 172 ಮಂದಿ ಆಯ್ಕೆ!
ಬೆಂಗಳೂರು: ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಹಿಟ್ ಲಿಸ್ಟ್ನಲ್ಲಿರೋದೆ ಬಹುತೇಕ ಟಾಪರ್ಸ್ಗಳು. ಪಿಎಸ್ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆ ಆಗಿರುವ ಟಾಪರ್ಸ್ಗಳೇ ಆರೋಪಿಗಳ…
Read More »