– ಪೊಲೀಸರ ಮೇಲೆ ಗಂಭೀರ ಆರೋಪ ಬೆಂಗಳೂರು: ಸಿಲಿಕಾನ್ ಸಿಟಿಯ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಮ್ಮನ ಪಾಳ್ಯದಲ್ಲಿ ವಿವಾಹಿತೆಗೆ ಬಲವಂತವಾಗಿ ವಿಷ ಕುಡಿಸಿ ಹತ್ಯೆ ಮಾಡಲು ಯತ್ನಿಸಿದ ಆರೋಪವೊಂದು ಕೇಳಿ ಬಂದಿದೆ. ಪಾವನ ಸಂತ್ರಸ್ತೆ....
ತಿರುವನಂತಪುರಂ: ಖ್ಯಾತ ನಟ ಮಾಲಂಕಾರ ಡ್ಯಾಮ್ ನಲ್ಲಿ ಸ್ನಾನಕ್ಕೆ ಎಂದು ಹೋದವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅನಿಲ್ ನೆಡುಮಂಗಾಡ್ (48) ಮೃತಪಟ್ಟ ಮಲಯಾಳಂ ನಟ. ಇವರು ಸ್ನಾನಕ್ಕೆ ಎಂದು ಡ್ಯಾಮ್ಗೆ ಇಳಿದು ಸಾವನ್ನಪ್ಪಿದ್ದಾರೆ....
ತುಮಕೂರು: ಪತ್ನಿ ಅತ್ತೆ ಹಾಗೂ ಮಾವನ ಕಿರುಕುಳದಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ತುರುವೇಕೆರೆ ತಾಲೂಕು ರಂಗನಹಳ್ಳಿ ಬೋವಿ ಕಾಲೋನಿಯಲ್ಲಿ ನಡೆದಿದೆ. ಲೋಕೇಶ್ (30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಸೆಲ್ಫಿ ವೀಡಿಯೋ ಮಾಡಿ ಕೀಟನಾಶಕ...
– ಚುನಾವಣೆ ಬಹಿಷ್ಕಾರ ಎಚ್ಚರಿಕೆ, ಎನ್ಆರ್ ಪುರ ಬಂದ್ ಯಶಸ್ವಿ ಚಿಕ್ಕಮಗಳೂರು: ಭದ್ರಾ ಹುಲಿ ಯೋಜನೆಯ ಬಫರ್ ಝೋನ್ ಹಾಗೂ ಪರಿಸರ ಸೂಕ್ಷ್ಮ ವಲಯದ ವಿರುದ್ಧ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸರ್ವ ಪಕ್ಷ, ವಿವಿಧ ಸಂಘಟನೆಗಳು...
ರಾಮನಗರ: ರಸ್ತೆ ಅಪಘಾತದಲ್ಲಿ ಮೃತಪಟ್ಟ ನಮ್ಮ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಕುಟುಂಬಕ್ಕೆ ಪಬ್ಲಿಕ್ ಟಿವಿ ವತಿಯಿಂದ ಪರಿಹಾರ ಚೆಕ್ ನೀಡಲಾಯ್ತು. 14 ಲಕ್ಷದ 25 ಸಾವಿರ ರೂಪಾಯಿಯ ಪರಿಹಾರ ಚೆಕ್ ಹನುಮಂತು ಕುಟುಂಬಕ್ಕೆ ಹಸ್ತಾಂತರಿಸಲಾಯಿತು....
ಪಂಚಾಂಗ: ಶ್ರೀ ಶಾರ್ವರಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಸಪ್ತಮಿ ತಿಥಿ, ಬುಧವಾರ, ಶ್ರವಣ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:20 ರಿಂದ 1:55 ಗುಳಿಕಕಾಲ: ಬೆಳಗ್ಗೆ 10:45 ರಿಂದ...
ಚಿಕ್ಕೋಡಿ(ಬೆಳಗಾವಿ): ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರಿಂದ ಸರ್ಕಾರ ಹೇರಲಾದ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳೆ ಬೆಳೆದ ರೈತರ ಮಾರಲಾಗದೆ ಸಂಕಷ್ಟಕೀಡಾಗಿದ್ದು, ಇದೀಗ ರೈತರ ಬೆನ್ನಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಬೆಳಗಾವಿ ಜಿಲ್ಲೆಯ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ್...
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರ್ಕಾರ ಆದೇಶಿಸಿದ್ದ ಲಾಕ್ ಡೌನ್ ಅನ್ನು ಮೇ 3ರವರೆಗೂ ವಿಸ್ತರಿಸಲಾಗಿದೆ. ಈ ಮಧ್ಯೆ ಕೊರೊನಾ ಪ್ರಕರಣ ಹೆಚ್ಚಾಗುತ್ತಲೇ ಇದ್ದರೂ, ಜನ ಯಾವುದೇ ಭಯವಿಲ್ಲದೇ ಒಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ...
ಚಿಕ್ಕೋಡಿ (ಬೆಳಗಾವಿ): ಲಾಕ್ಡೌನ್ ಹಿನ್ನೆಲೆ ರಾಜ್ಯದಲ್ಲಿ ಮದ್ಯದ ಅಂಗಡಿ ಬಂದ್ ಆಗಿವೆ. ಪರಿಣಾಮ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಬಾವಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದಲ್ಲಿ ನಡೆದಿದೆ. ಕೋಥಳಿ ಗ್ರಾಮದ...
– ಉಳಿದ ಜಿಲ್ಲೆಗಳಲ್ಲೂ ಶೀಘ್ರವೇ ಲ್ಯಾಬ್ ಸೌಲಭ್ಯ ಬೆಂಗಳೂರು: ಕೊರೊನಾ ಲಕ್ಷಣ ಪತ್ತೆಗೆ ಇಂದಿನಿಂದ ಕಲಬುರಗಿಯಲ್ಲಿ ಪರೀಕ್ಷಾ ಕೇಂದ್ರ ಆರಂಭ ಮಾಡುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು. ವಿಧಾನಸೌಧದಲ್ಲಿ ಶೂನ್ಯವೇಳೆಯಲ್ಲಿ ಕೊರೊನಾ ಕುರಿತು ನಡೆದ ಚರ್ಚೆ...
ಹಾಸನ: ಎಚ್ಡಿ ಕುಮಾರಸ್ವಾಮಿ, ರೇವಣ್ಣ ತಮ್ಮ ಮಕ್ಕಳಿಗಾಗಿ ದೇವೇಗೌಡರನ್ನು ತೆಗೆದರು. ಆದರೆ ಲಾಭ ಪಡೆದವರು ರೇವಣ್ಣ ಮತ್ತು ಮಗ ಮಾತ್ರ ಎಂದು ಮಾಜಿ ಸಚಿವ ಎ.ಮಂಜು ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಮ್ಮ ಜಿಲ್ಲೆಯಲ್ಲಿ...
ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿಯನ್ನ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸುವುದು ಬಹುತೇಕ ಖಚಿತವಾಗಿದೆ. ಬೆಂಗಳೂರಿನಲ್ಲಿ ಡಬಲ್ ಮರ್ಡರ್ಗಳು ಸೇರಿದಂತೆ ಹಲವು ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್ ಆಗಿದ್ದ ಭೂಗತ ಪಾತಕಿ ರವಿ ಪೂಜಾರಿ,...
– ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಇಬ್ಬರು ಅಧಿಕಾರಿಗಳ ಅಮಾನತು ರಾಯಚೂರು: ಬೇಲಿಯೆ ಎದ್ದು ಹೊಲ ಮೇಯ್ದಂತೆ ಅನ್ನೋ ಹಾಗೆ ಬಾಲಕಿಯರನ್ನು ರಕ್ಷಣೆ ಮಾಡಬೇಕಾದ ರಾಯಚೂರಿನ ಸರ್ಕಾರಿ ಬಾಲಮಂದಿರದ ಓರ್ವ ಸೆಕ್ಯೂರಿಟಿ ಗಾರ್ಡ್ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ....
ಉಡುಪಿ: ಕುಡಿಯುವ ನೀರಿನ ಬಿಲ್ ಪಾಸ್ ಮಾಡಲು ಒಂದು ಲಕ್ಷ 20 ಸಾವಿರ ರುಪಾಯಿ ಲಂಚಕ್ಕೆ ಪಿಡಿಒ ಬೇಡಿಕೆಯಿಟ್ಟಿದ್ದಾರೆಂಬ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ. ಕಳೆದ ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಉಡುಪಿ ಜಿಲ್ಲೆಯಾದ್ಯಂತ ಕುಡಿಯುವ ನೀರಿಗೆ...