ಬಾಗಲಕೋಟೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೆಲಿಪ್ಯಾಡ್ ಗಾಗಿ ಅಮಾಯಕ ರೈತರೊಬ್ಬರ ಹೊಲ ನಾಶ ಮಾಡಿರೋ ಆರೋಪವೊಂದು ಕೇಳಿ ಬಂದಿದೆ. ಬಿಜೆಪಿಯವರು ಜಗದೀಶ್ ಕರಡಿ ಎಂಬ ರೈತರ ಹೊಲದ ಬದುಗಳನ್ನು ಒಡೆದು ಜಾಗ ಸಮ...
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ 407 ಟೆಂಪೊಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನವರಂಗ್ ಸಿಗ್ನಲ್ ಬಳಿ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೊ ಪಲ್ಟಿ ಹೊಡೆದಿದ್ದು, ಅದೃಷ್ಟವಶಾತ್...
ಉಡುಪಿ: ಮೌಲ್ವಿಯೊಬ್ಬನ ಕಾಮಪ್ರಸಂಗ ಬೀದಿಗೆ ಬಂದಿದೆ. ಊರಿಗೆಲ್ಲಾ ಬುದ್ಧಿ ಹೇಳುತ್ತಿದ್ದ ಮೌಲ್ವಿಯೊಬ್ಬ ಪರಸ್ತ್ರೀ ಸಂಗ ನಡೆಸಲು ಹೋಗಿ ಊರ ಮಂದಿಯಿಂದ ಧರ್ಮದೇಟಿಗೆ ಒಳಗಾಗಿದ್ದಾನೆ. ಜಮಾತ್ ಸದಸ್ಯರೇ ಸೇರಿ ಮೌಲ್ವಿ ಖತೀಬ್ ನ ಚಳಿ ಬಿಡಿಸಿದ್ದಾರೆ. ಈ...
ಬೆಂಗಳೂರು: ಇತ್ತೀಚೆಗಷ್ಟೇ ನಗರದಲ್ಲಿ ರುಂಡ ಮತ್ತು ಗುಪ್ತಾಂಗವನ್ನು ಕತ್ತರಿಸಿ ವ್ಯಕ್ತಿಯನ್ನು ಹತ್ಯೆ ಮಾಡಿದ್ದ ಆರೋಪಿಗಳನ್ನು ಶ್ವಾನ ಜಿಮ್ಮಿ ಪತ್ತೆಹಚ್ಚಿದ್ದು, ಇದೀಗ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು. ಒಡಿಶಾ ಮೂಲದ ಗಾಂಧಿ ಜೆರಾಯ್...
https://www.youtube.com/watch?v=9gmvDB7hBpY
ಮಂಗಳೂರು: ನಗರದಲ್ಲಿ ಸಮಾವೇಶ ಬೇಕಾದ್ರೆ ನಡೆಸಲಿ. ಆದ್ರೆ ಬೈಕ್ ರ‍್ಯಾಲಿ ನಡೆಸಬಾರದು ಅಂತ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸರ್ಕಾರದ ನಡೆಯ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೇನು ಬಂದೂಕುಗಳನ್ನಿಟ್ಟುಕೊಂಡು...
ದಾವಣಗೆರೆ: ಗ್ರಾಮದಲ್ಲಿ ಶೌಚಾಲಯ ಕಟ್ಟಿಕೊಳ್ಳಲು ವಿರೋಧ ವ್ಯಕ್ತಪಡಿಸುತ್ತಿದ್ದರಿಂದ ಸ್ವತಃ ಸಿಇಓ ಅವರೇ ಸಲಿಕೆ ಹಿಡಿದು ಶೌಚಾಲಯ ಗುಂಡಿ ತೆಗೆಯಲು ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಕ್ಟೋಬರ್ 2ರ ಒಳಗೆ...
ವಿಜಯಪುರ: ಗಂಡು ಮಗು ಆಗಲಿಲ್ಲ ಎಂದು ವ್ಯಕ್ತಿಯೊಬ್ಬ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಬೀದಿ ಪಾಲು ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಭಜಂತ್ರಿ ಕಾಲೋನಿ ನಿವಾಸಿಯಾದ ಕಾವ್ಯ ಮತ್ತು ಪ್ರಭು 2011 ರಲ್ಲಿ...
ಬೆಂಗಳೂರು: ವಿಧಾನಸಭಾ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಕಾಂಗ್ರೆಸ್ ಮೇಲೆ ಸಾಕಷ್ಟು ಅಪಪ್ರಚಾರ ನಡೆಸಲಾಗಿತ್ತು. ಜನರು ಇದಕ್ಕೆ ಸರಿಯಾದ ಉತ್ತರ ನೀಡಿದ್ದಾರೆ. ಜನ ಯಾವುದಕ್ಕೂ ಕಿವಿಗೊಡದೆ ಕಾಂಗ್ರೆಸ್ಗೆ ಮತಹಾಕಿದ್ದಾರೆ. ಒಟ್ಟಿನಲ್ಲಿ ಸಿದ್ದರಾಮಯ್ಯ ಸರ್ಕಾರದ ಅಭಿವೃದ್ಧಿ ಗೆ ಮತದಾರರು...
ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಜನ ನಾನಾ ದಾರಿಗಳನ್ನ ಹುಡುಕಿಕೊಳ್ಳುತ್ತಿದ್ದಾರೆ. ತಲೆಗೆ ಟೋಪಿ ಹಾಕಿಕೊಳ್ಳುವ ಜೊತೆಗೆ ತಮ್ಮ ವಾಹನಗಳಿಗೂ ಟೋಪಿ ಹಾಕಿ ಸವಾರಿ ಮಾಡುತ್ತಿದ್ದಾರೆ. ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ ಎಚ್ಚರಿಕೆ ವಹಿಸಿಸುತ್ತಿದ್ದಾರೆ....