Sunday, 21st July 2019

Recent News

5 months ago

ಪಾರ್ಕ್‌ನಲ್ಲಿ ಬಾಲಕನಿಗೆ ಕರೆಂಟ್ ಶಾಕ್ – ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

– 10 ಲಕ್ಷ ಅಲ್ಲ 1 ಕೋಟಿ ಕೊಟ್ಟರೂ ಮಗ ವಾಪಸ್ ಬರಲ್ಲ ಬೆಂಗಳೂರು: ನಗರದ ಬಾಣಸವಾಡಿ ಪಾರ್ಕ್ ನಲ್ಲಿ ಕರೆಂಟ್ ಶಾಕ್ ಗೆ ಬಲಿಯಾದ ಬಾಲಕನ ಕುಟುಂಬಕ್ಕೆ ಬಿಬಿಎಂಪಿ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಘಟನಾ ಸ್ಥಳಕ್ಕೆ ಸಚಿವ ಕೆ.ಜೆ ಜಾರ್ಜ್ ಹಾಗೂ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಬಾಲಕನನ್ನು ಕಳೆದುಕೊಂಡಿರುವ ದುಃಖ ನಮಗೂ ಇದೆ. […]

7 months ago

44 ಗಂಟೆ ತಡವಾಗಿ ಬಂದ್ರು – ನಾ ಬಂದು ಏನ್ಮಾಡಬೇಕಿತ್ತೆಂದು ಆರೋಗ್ಯ ಸಚಿವರ ಉಡಾಫೆ

– ಪ್ರಸಾದ ವಿಷ ವಿಚಾರ ಗೊತ್ತಾಗಿದ್ದೇ ನಿನ್ನೆ ಸಂಜೆಯಂತೆ! – ಆರೋಗ್ಯ ಸಚಿವರಿಗೇ ಮಾಹಿತಿ ಕೊರತೆಯ ಅನಾರೋಗ್ಯ! – ಸಿಎಂ ಬಂದಿರುವಾಗ ನಾ ಬಂದು ಇನ್ನೇನಾಗಬೇಕಿದೆ? ಮೈಸೂರು: ಕೇಳ್ರಪ್ಪೋ ಕೇಳಿ…., ಸುಳ್ವಾಡಿ ಗ್ರಾಮದಲ್ಲಿ ಮಾರಮ್ಮ ದೇಗುಲದ ವಿಷ ಪ್ರಸಾದ ಸೇವನೆ ವಿಷಯ ನಮ್ಮ ಘನತೆವತ್ತ ಆರೋಗ್ಯ ಸಚಿವ ಶಿವಾನಂದ ಪಾಟೀಲರಿಗೆ ಗೊತ್ತಾಗಿದ್ದೇ ನಿನ್ನೆ ಸಂಜೆಯಂತೆ. ಶುಕ್ರವಾರ...

ಪರದೇಸಿ c/o ಲಂಡನ್ – ವಿಜಯ್ ರಾಘವೇಂದ್ರ ಮೇಲೆ ನಿರ್ದೇಶಕರ ಭರವಸೆ!

7 months ago

ವಿಜಯ್ ರಾಘವೇಂದ್ರ ನಟನೆಯ ಪರದೇಸಿ ಕೇರಾಫ್ ಲಂಡನ್ ಚಿತ್ರದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಟೈಟಲ್ ಒಂದು ಆಕರ್ಷಣೆಯಾದರೆ ಇದರ ಬಗ್ಗೆ ಹೊರ ಬೀಳುತ್ತಿರೋ ಕುತೂಹಲದ ವಿಚಾರಗಳಿಂದಾಗಿ ಪ್ರೇಕ್ಷಕರೂ ಕೂಡಾ ಇದರ ಬಗ್ಗೆ ಆಕರ್ಷಿತರಾಗಿದ್ದಾರೆ. ಈ ಹಿಂದೆ ರಾಜಶೇಖರ್ ಮತ್ತು ವಿಜಯ್ ರಾಘವೇಂದ್ರ...

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬಹುತೇಕ ಖಚಿತ

7 months ago

– ಸ್ವಂತ ಬಲದ ರಚನೆಗೆ ಬೇಕಿದೆ 1 ಕ್ಷೇತ್ರ – ಬಿಎಸ್‍ಪಿ ಬೆಂಬಲ ಸಾಧ್ಯತೆ ಭೋಪಾಲ್: ಮಧ್ಯಪ್ರದೇಶದಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಕಾಂಗ್ರೆಸ್ ಸರ್ಕಾರ ರಚನೆ ಬಹುತೇಕ ಖಚಿತವಾಗಿದೆ. ಕಳೆದ 23 ಗಂಟೆಗಳಿಂದ ನಡೆಯುತ್ತಿರುವ ಹಾವು-ಏಣಿ ಆಟದಲ್ಲಿ ಕಾಂಗ್ರೆಸ್ 115...

ಹಿಂದೂಗಳನ್ನು ವಿಭಜಿಸಿ, ಅಲ್ಪಸಂಖ್ಯಾತರನ್ನು ಒಟ್ಟು ಮಾಡುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ- ಸಿಟಿ ರವಿ

7 months ago

ಬೆಳಗಾವಿ: ಕಾಂಗ್ರೆಸ್ ಹಿಂದೂಗಳನ್ನು ವಿಭಜಿಸಿ ಅಲ್ಪಸಂಖ್ಯಾತರನ್ನು ಒಟ್ಟು ಮಾಡುವ ತಂತ್ರದಲ್ಲಿ ಯಶಸ್ವಿಯಾಗಿದೆ. ವಿಭಜನೆಯ ತಂತ್ರಕ್ಕೆ ಹಿಂದೂ ಮುಖವಾಡವನ್ನು ಕಾಂಗ್ರೆಸ್ ಪಕ್ಷ ಧರಿಸಿತ್ತು. ತಾನು ಕೂಡ ಹಿಂದುತ್ವವವಾದಿ ಪ್ರತಿಪಾದಕ ಎಂದು ತೋರಿಸಿಕೊಳ್ಳುವ ಮೂಲಕ ತನ್ನನ್ನು ತಾನು ಗೋತ್ರದಲ್ಲಿ ಗುರುತಿಸಿಕೊಳ್ಳುವ ಕೆಲಸವನ್ನು ಕೂಡ ಕಾಂಗ್ರೆಸ್...

ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ – ದೇಶದ ಚಿತ್ತ ಪಂಚ ತೀರ್ಪಿನತ್ತ

7 months ago

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ನವೆಂಬರ್ ಹಾಗೂ ಡಿಸೆಂಬರ್‍ನಲ್ಲಿ ಹಲವು ಹಂತಗಳಲ್ಲಿ ಚುನಾವಣೆ ಎದುರಿಸಿದ್ದ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢ, ತೆಲಂಗಾಣ, ಮಿಜೋರಾಂ ಜನಾದೇಶ ಏನೆಂಬ ಕುತೂಹಲಕ್ಕೆ ಬೆಳಗ್ಗೆ 10 ಗಂಟೆಯೊಳಗೆ...