Recent News

4 weeks ago

ವಿದ್ಯಾವಾರೀಧಿ ತೀರ್ಥರ ಕಾಮ ಪುರಾಣದ ಬಳಿಕ ಕೊಪ್ಪಳದ ಮನೆ ಖಾಲಿ ಮಾಡಿದ ಕುಟುಂಬಸ್ಥರು

ಕೊಪ್ಪಳ: ಯಾದಗಿರಿಯ ಹುಣಸಿಹೊಳಿ ಗ್ರಾಮದ ಪ್ರಸಿದ್ಧ ಕಣ್ವಮಠ ಪೀಠಾಧಿಪತಿ ಶ್ರೀ ವಿದ್ಯಾವಾರೀಧಿ ತೀರ್ಥ ಸ್ವಾಮೀಗಳ ಕಾಮ ಪುರಾಣ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ, ಕೊಪ್ಪಳದಲ್ಲಿದ್ದ ಸ್ವಾಮೀಜಿ ಕುಟುಂಬಸ್ಥರು ಮನೆ ಖಾಲಿ ಮಾಡಿದ್ದಾರೆ. ವಿದ್ಯಾವಾರೀಧಿ ತೀರ್ಥರು ಮೂಲತಃ ಕೊಪ್ಪಳದವರು. ಕಳೆದ ಇಪ್ಪತ್ತು ವರ್ಷಗಳಿಂದ ಕೊಪ್ಪಳದಲ್ಲಿಯೇ ಸ್ವಾಮೀಜಿಯ ಕುಟುಂಬ ವಾಸವಾಗಿದೆ. ಕೊಪ್ಪಳ ನಗರದ ಸಾಯಿಬಾಬಾ ಮಂದಿರದ ಬಳಿ ವಿದ್ಯಾವಾರೀಧಿ ತೀರ್ಥರ ಮನೆ ಇತ್ತು. ಸ್ವಾಮೀಜಿ ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಮಗ ಇದ್ದಾನೆ. ಆದರೆ ಮಾಧ್ಯಮಗಳಲ್ಲಿ ಸ್ವಾಮೀಜಿಯ ಕಾಮ ಪುರಾಣದ […]

1 month ago

ಡಿಜೆ ವಿಚಾರಕ್ಕೆ ಪೊಲೀಸ್ರು, ಜನರ ನಡುವೆ ಜಟಾಪಟಿ- ನೆಲಕ್ಕೆ ಬಿದ್ದ ಗಣೇಶ ಮೂರ್ತಿ

ದಾವಣಗೆರೆ: ಸಾರ್ವಜನಿಕರ ಹಾಗೂ ಪೊಲೀಸರ ಜಟಾಪಟಿಯಲ್ಲಿ ಗಣಪತಿ ಮೂರ್ತಿ ನೆಲಕ್ಕೆ ಬಿದ್ದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ. ಚನ್ನಗಿರಿಯ ಹಿಂದೂ ಏಕತಾ ಸಮಿತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದು, 11ನೇ ದಿನವಾದ ಇಂದು ಗಣೇಶ ಮೂರ್ತಿಯನ್ನು ವಿಸರ್ಜನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಈ ಮೆರವಣಿಯಲ್ಲಿ ಡಿಜೆಗೆ ಪರವಾನಿಗೆ ನೀಡಲು ಪೊಲೀಸರ ನಿರಾಕರಿಸಿದ್ದಾರೆ. ಈ...

ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರು ಪೂರೈಕೆ: ಪ್ರಧಾನಿ ಮೋದಿ

2 months ago

– ಮಗು ಹುಟ್ಟಿಸುವ ಮುನ್ನ ಯೋಚನೆ ಮಾಡಿ – ನನಗಾಗಿ ಏನನ್ನೂ ಮಾಡಿಕೊಳ್ಳಲು ಅಧಿಕಾರಕ್ಕೆ ಬಂದಿಲ್ಲ – ಮೂಲ ಸೌಕರ್ಯಕ್ಕೆ 100 ಲಕ್ಷ ಕೋಟಿ ರೂ. ಮೀಸಲು ನವದೆಹಲಿ: ಜಲ ಜೀವನ್ ಮಿಷನ್ ಯೋಜನೆಯಿಂದಾಗಿ ದೇಶದ ಪ್ರತಿ ಮನೆ ಮನೆಗೂ ನಲ್ಲಿಯ...

ಕಂಡಕಂಡಲ್ಲಿ ಕಸ ಎಸೆದ್ರೆ ಬೀಳುತ್ತೆ ಬಿಬಿಎಂಪಿಯಿಂದ ಭಾರೀ ದಂಡ

2 months ago

ಬೆಂಗಳೂರು: ಕಸ ಸಂಸ್ಕರಣೆ ಹಾಗೂ ವಿಂಗಡಣೆ ಉಲ್ಲಂಘಿಸಿದರೆ ಭಾರೀ ದಂಡ ಹಾಕಲು ಬಿಬಿಎಂಪಿ ಸಜ್ಜಾಗಿದೆ. ಬಿಬಿಎಂಪಿ ಕಸ ನಿರ್ವಹಣೆ ಬೈಲಾ 2019ರ ಕರಡು ಸಿದ್ಧಗೊಂಡಿದೆ. ಇದರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ಮಾಡಿದರೆ, ಉಗುಳಿದರೆ 500 ರಿಂದ 1000 ರೂ. ದಂಡ...

ಪೊಲೀಸರನ್ನೇ ಅಡ್ಡ ಹಾಕಿ ಹೆಲ್ಮೆಟ್ ಎಲ್ಲಿ ಎಂದ ಸಾರ್ವಜನಿಕರು

3 months ago

ಚಿಕ್ಕಬಳ್ಳಾಪುರ: ಹೆಲ್ಮೆಟ್ ಧರಿಸದೆ ಬರುತ್ತಿದ್ದ ಪೊಲೀಸರ ಬೈಕ್‍ನ್ನು ಅಡ್ಡಗಟ್ಟಿದ ಸಾರ್ವಜನಿಕರು ಹೆಲ್ಮೆಟ್ ಎಲ್ಲಿ ಎಂದು ಪ್ರಶ್ನಿಸಿ ಫುಲ್ ಕ್ಲಾಸ್ ತೆಗೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾಪನಹಳ್ಳಿ ಬಳಿ ನಡೆದಿದೆ. ಆಂದಹಾಗೆ ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದ ಪಿಂಡಿಪಾಪನಹಳ್ಳಿ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು...

ತಹಶೀಲ್ದಾರ್ ಕಚೇರಿ ಮೇಲೆ ಎಸಿಬಿ ದಾಳಿ – ನಕಲಿ ಅಧಿಕಾರಿಯನ್ನು ನೋಡಿ ದಂಗಾದ ಅಧಿಕಾರಿಗಳು

3 months ago

ವಿಜಯಪುರ: ದಾಳಿ ವೇಳೆ ನಕಲಿ ಅಧಿಕಾರಿಯೊಬ್ಬ ಸಿಕ್ಕಿ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಅಧಿಕಾರಿಗಳು ಕೆಲಸ ಮಾಡಿಕೊಡಲು ಲಂಚ ಕೇಳುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಂದು ದೇವರ ಹಿಪ್ಪರಗಿ ತಹಶೀಲ್ದಾರ್ ಕಚೇರಿಗೆ ಎಸಿಬಿ ಅಧಿಕಾರಿಗಳಾದ...

ಕಾರ್ಗಿಲ್ ವಿಜಯ್ ದಿವಸ್ – ಏಷ್ಯಾದ ಅತಿದೊಡ್ಡ ನೌಕೆ ವೀಕ್ಷಿಸಿದ ವಿದ್ಯಾರ್ಥಿಗಳು

3 months ago

ಕಾರವಾರ: ಕಾರ್ಗಿಲ್ ವಿಜಯ್ ದಿವಸದ ಆಚರಣೆಯ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿರುವ ಕದಂಬ ನೌಕಾನೆಲೆಯಲ್ಲಿ ಇಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನೌಕ ಹಡಗುಗಳನ್ನು ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು. ಜಿಲ್ಲೆಯ ಜನರಲ್ಲದೇ ಹೊರರಾಜ್ಯದ ಜನರು ಇಂದು ಕಾರವಾರದ ಕದಂಬ ನೌಕಾನೆಲೆಗೆ...

ಕರ್ನಾಟಕದ ಮುಖ್ಯಮಂತ್ರಿ ನೀವಾ, ಇಲ್ಲ ಮೋದಿನಾ? – ಸಿಎಂಗೆ ಪ್ರಶ್ನೆ

4 months ago

– ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಜನರ ವಿರುದ್ಧ ಕೋಪ – ಸಾಮಾಜಿಕ ಜಾಲತಾಣದಲ್ಲಿ ಸಿಎಂ ವಿರುದ್ಧ ಕಿಡಿ – ಆರೋಗ್ಯದ ದೃಷ್ಟಿಯಿಂದ ರಾಜೀನಾಮೆ ನೀಡಲಿ ಬೆಂಗಳೂರು: ಪ್ರತಿ ಬಾರಿಯೂ ಮಾಧ್ಯಮಗಳ ವಿರುದ್ಧ ಕಿಡಿಕಾರುತ್ತಿದ್ದ ಮುಖ್ಯಮಂತ್ರಿಗಳು ಇಂದು ಸಮಸ್ಯೆ ಹೇಳಿಕೊಳ್ಳಲು ಬಂದ ಜನರ...