Sunday, 23rd September 2018

Recent News

2 years ago

ಓದಿದ್ದು ಸೈಕಾಲಜಿ, ಕಂಪ್ಯೂಟರ್ ಸೈನ್ಸ್- ಆದ್ರೂ, ಬರಡು ಭೂಮಿಯಲ್ಲಿ ಬೆಳೆದ್ರು ಬಂಗಾರದ ಬೆಳೆ

ರಾಯಚೂರು: ಏನಾದರೂ ಸಾಧಿಸಲೇಬೇಕು ಅನ್ನೋ ಛಲ ಇರೋರು ಒಂದಲ್ಲ ಒಂದು ದಿನ ಎಂತಾ ಕಷ್ಟ ಇದ್ರೂ ಸಾಧಿಸಿ ತೋರಿಸುತ್ತಾರೆ. ಅದಕ್ಕೆ ನಮ್ಮ ರಾಯಚೂರಿನ ಪಬ್ಲಿಕ್ ಹೀರೋ ಸಾಕ್ಷಿ. ಬರಡು ಭೂಮಿಯಲ್ಲೇ ಮನೆ ಕಟ್ಟಿಕೊಂಡು ಇಡೀ ಭೂಮಿಯನ್ನೇ ಬಂಗಾರ ಮಾಡಿ, ಬೆಳೆ ಬೆಳೆಯುತ್ತಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ನಿವಾಸಿ ಕವಿತಾ ಮಿಶ್ರಾ, ಕೃಷಿ ಕ್ಷೇತ್ರದಲ್ಲಿ ಸಾಧನೆಗೆ ಹಠ ಹಿಡಿದು ತಮ್ಮ 8 ಎಕರೆ ಬರಡು ಭೂಮಿಯಲ್ಲಿ ಸಾವಯವ ಕೃಷಿ ಹಾಗೂ ಹನಿ ನೀರಾವರಿ ಮೂಲಕ […]

2 years ago

ಬಾಲ್ಯದಲ್ಲೇ ಚಿಗುರೊಡೆದ ಸಾಹಿತ್ಯಾಸಕ್ತಿ- 10ನೇ ಕ್ಲಾಸ್‍ಗೆ 2 ಪುಸ್ತಕ ಪ್ರಕಟಿಸಿರೋ ಹಾವೇರಿಯ ಕಾವ್ಯ

ಹಾವೇರಿ: ಇತ್ತೀಚಿಗೆ ಸಾಹಿತ್ಯಾಸಕ್ತರ ಸಂಖ್ಯೆ ಕ್ಷೀಣಿಸ್ತಿದೆ. ಇದಕ್ಕೆ ಕಾರಣ ಮೊಬೈಲ್ ಯುಗವೇ ಅನ್ನಬಹುದು. ಆದರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸ್ಟೋರಿ ವಿಭಿನ್ನವಾಗಿದೆ. 10 ನೇ ತರಗತಿ ಓದುತ್ತಿರುವ ಹಾವೇರಿಯ ಕಾವ್ಯ ತಮ್ಮ ಸಣ್ಣ ವಯಸ್ಸಿನಲ್ಲಿ ಎರಡು ಪುಸ್ತಕ ಪ್ರಕಟಿಸಿದ್ದಾರೆ. ಕಾವ್ಯ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಂಚಿನೆಗಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ. ಶಾಲಾ...

ವಿಜಯಪುರ ಜಿಲ್ಲಾಸ್ಪತ್ರೆಯನ್ನು ರಾಜ್ಯದ ನಂಬರ್ 1 ಆಸ್ಪತ್ರೆಯನ್ನಾಗಿಸಿದ್ರು ಈ ಸರ್ಜನ್!

2 years ago

ವಿಜಯಪುರ: ಸರ್ಕಾರಿ ಆಸ್ಪತ್ರೆ ಅಂತಂದ್ರೆ ಮೂಗು ಮುರಿಯೋರೇ ಜಾಸ್ತಿ ಅನ್ನೋ ಮಾತನ್ನು ನಾವು ಹಲವು ಬಾರಿ ಕೇಳಿದ್ದೀವಿ. ಆದ್ರೆ, ವಿಜಯಪುರ ಜಿಲ್ಲಾಸ್ಪತ್ರೆಯ ಸರ್ಜನ್ ಅನಂತ ದೇಸಾಯಿ ಅವ್ರು ಆಸ್ಪತ್ರೆಯ ಚಿತ್ರಣವನ್ನೇ ಬದಲಿಸಿ, ರಾಜ್ಯದ ನಂಬರ್ 1 ಆಸ್ಪತ್ರೆಯನ್ನಾಗಿಸಿದ್ದಾರೆ. ಹೌದು. ವಿಜಯಪುರದ ಜಿಲ್ಲಾ...

ನಿವೃತ್ತಿಯಾದ್ರೂ ನಿಲ್ಲದ ಆರೋಗ್ಯ ಸೇವೆ!ರಾಜ್ಯಕ್ಕೆ ಮಾದರಿಯಾದ ಬೀದರ್ ಡಾಕ್ಟರ್

2 years ago

ಬೀದರ್: ಸರ್ಕಾರಿ ಆಸ್ಪತ್ರೆ ಅಂದ್ರೆ ಮೂಗು ಮುರಿಯುವವರೇ ಜಾಸ್ತಿ. ಆದ್ರೆ. ಇದನ್ನು ಸುಳ್ಳು ಮಾಡಿದ್ದಾರೆ ನಮ್ಮ ಪಬ್ಲಿಕ್ ಹೀರೋ ಡಾಕ್ಟರ್. ಸ್ವಂತ ಖರ್ಚಿನಲ್ಲಿ ಆಸ್ಪತ್ರೆಯಲ್ಲಿ ಸಕಲ ಸೌಲಭ್ಯ ನೀಡಿದ್ದಾರೆ. ಅಷ್ಟೇ ಅಲ್ಲ, ನಿವೃತ್ತಿಯಾದರೂ ಜನರ ಒತ್ತಾಯಕ್ಕೆ ಮಣಿದು ಸೇವೆಯಲ್ಲಿ ಮುಂದುವರಿಯುತ್ತಿದ್ದಾರೆ. ವೈದ್ಯರು...

ಹಸಿವು ಅಂತ ಬಂದೋರಿಗೆ ಹೊಟ್ಟೆ ತುಂಬಾ ಊಟ ಹಾಕ್ತಾರೆ ಕೋಲಾರದ ಅಪ್ಸರ್ ಪಾಷಾ

2 years ago

– ಮಂಗಳವಾರ, ಶುಕ್ರವಾರ ಬಿರಿಯಾನಿ ಊಟ – 6 ಜನ ಅನಾಥರಿಗೆ ಮನೆಯಲ್ಲೇ ಆಶ್ರಯ ಕೋಲಾರ: ಜಿಲ್ಲೆಯ ಸೈಯದ್ ಅಪ್ಸರ್ ಪಾಷಾ ಎಂಬವರು ಹಸಿವಿನಿಂದ ನೊಂದು ಅನ್ನದ ಬೆಲೆ ತಿಳಿದವರು. ಮದರ್ ತೆರೇಸಾರಿಂದ ಆಕರ್ಷಿತರಾಗಿ ಅವರಂತೆಯೇ ನಡೆಯುವವರು. ಹಗಲು ರಾತ್ರಿಯೆನ್ನದೇ ಹಸಿದವರ...

ಊರೂರು ತಿರುಗಿ ಚಂದಾ ಎತ್ತಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ್ರು ಈ ಪಿ ಟಿ ಮೇಷ್ಟ್ರು

2 years ago

ಮಡಿಕೇರಿ: ನಮ್ಮ ಅಕ್ಕಪಕ್ಕದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಜನತೆಗೆ ಪರಿಚಯಿಸಬೇಕಾದ್ದು ನಮ್ಮೆಲ್ಲರ ಕರ್ತವ್ಯ. ಅದರಲ್ಲೂ ಸರ್ಕಾರ ಹಾಗೂ ಜನಪ್ರತಿನಿಧಿಗಳ ಪಾಲು ದೊಡ್ಡದಾಗಿರಬೇಕು. ಆದರೆ ಜನನಾಯಕರು ಹಾಗೂ ಸರ್ಕಾರಿ ಬಾಬುಗಳೇ ಮರೆತಾಗ ಪ್ರತಿಭೆಗಳನ್ನೇ ಅರಳುವ ಮುನ್ನ ಚಿವುಟಿದಂತಾಗುತ್ತದೆ. ಆದರೆ ಇಂಥ ಪ್ರತಿಭೆಗಳನ್ನು ಗುರುತಿಸಿ ದೇಶದ...

ತಮಗೇ ಬಡತನವಿದ್ರೂ ಅನಾಥರ ಸೇವೆ ಮಾಡ್ತಾರೆ!

2 years ago

ಬಳ್ಳಾರಿ: ಇವರು ಹಣದಲ್ಲಿ ಶ್ರೀಮಂತರಲ್ಲ. ಆದ್ರೆ ಗುಣದಲ್ಲಿ ಶ್ರೀಮಂತರು. ತಾವೇ ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದರೂ ಇನ್ನೊಬ್ಬರ ಕಷ್ಟಕ್ಕೆ ಬೆಳಕಾಗಿದ್ದಾರೆ. ಅನಾಥರು, ಮಾನಸಿಕ ಅಸ್ವಸ್ಥರು, ವೃದ್ಧರಿಗಾಗಿ ಅನಾಥಾಶ್ರಮ ನಡೆಸುತ್ತಿದ್ದಾರೆ. ಬಳ್ಳಾರಿಯ ಆ ಅಪರೂಪದ ಸಮಾಜ ಸೇವಕಿಯೇ ನಮ್ಮ ಪಬ್ಲಿಕ್ ಹೀರೋ. ಇವತ್ತಿನ ನಮ್ಮ...

ಎಂಜಿನಿಯರ್ ಓದಿದ್ರೂ ಕೆಲಸ ಬಿಟ್ಟು ಪ್ರಗತಿಪರ ರೈತರಾದ್ರು

2 years ago

ಬಾಗಲಕೋಟೆ: ಎಂಜಿನಿಯರ್ ಓದಿದ್ರೂ ಒಳ್ಳೆಯ ಕೆಲಸ ಬಿಟ್ಟು ಪ್ರಗತಿ ಪರ ರೈತರಾಗಿರುವ ಬಾಗಲಕೋಟೆಯ ಬಸನಗೌಡ ಪೊಲೀಸ್ ಪಾಟೀಲ್ ಅವರು ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಗ್ರಾಮದ ಸುತ್ತಮುತ್ತಲ ರೈತರಿಗೆ ಇವರು ಕೃಷಿ ಡಿಕ್ಷನರಿ ಎಂದು ಫೇಮಸ್. ಕೃಷಿ ಬಗ್ಗೆ ಏನೇ ಮಾಹಿತಿ...