Tuesday, 16th July 2019

1 month ago

ಬುದ್ಧಿಮಾಂದ್ಯ ಮಗನ ಕಷ್ಟ ನೋಡಿ ಕನಲಿಹೋದ್ರು – ಕೊನೆಗೆ ಇತರೆ ಮಕ್ಕಳ ಬದುಕಿಗೂ ಬೆಳಕಾದ್ರು

ರಾಯಚೂರು: ಮನೆಯಲ್ಲಿನ ಚಿಕ್ಕಮಕ್ಕಳನ್ನ ಸುಧಾರಿಸುವುದರಲ್ಲೇ ಪೋಷಕರು ಸುಸ್ತಾಗಿ ಹೋಗುತ್ತಾರೆ. ಅಂತಹದರಲ್ಲಿ ಬುದ್ಧಿಮಾಂದ್ಯ ಮಕ್ಕಳಿದ್ದರೆ ಅವರನ್ನ ಸಾಕಲು ಪೋಷಕರು ಕಷ್ಟಪಡೋದು ಸಾಮಾನ್ಯ. ಇಂತಹವರಿಗಾಗಿಯೇ ರಾಯಚೂರಿನ ಶಿಕ್ಷಕರೊಬ್ರು ಬುದ್ಧಿಮಾಂದ್ಯ ಮಕ್ಕಳಿಗಾಗಿಯೇ ಉಚಿತ ಡೇ ಕೇರ್ ಸೆಂಟರ್ ತೆಗೆದಿದ್ದಾರೆ. ಬುದ್ಧಿಮಾಂದ್ಯ ಮಕ್ಕಳು ಯಾರ ಆಶ್ರಯ ಪಡೆಯದೆ ತಮ್ಮ ಕೆಲಸಗಳನ್ನ ತಾವೇ ಮಾಡಿಕೊಳ್ಳುವ ಹಾಗೇ ತರಬೇತಿಯನ್ನ ನೀಡುತ್ತಿದ್ದಾರೆ. ಇವರೇ ನಮ್ಮ ಇಂದಿನ ಪಬ್ಲಿಕ್ ಹೀರೋ. ರಾಯಚೂರು ಜಿಲ್ಲೆಯ ಸಿಂಧನೂರಿನ ನಿವಾಸಿ ಹಾಲಯ್ಯ ಹಿರೇಮಠ್ ನಮ್ಮ ಪಬ್ಲಿಕ್ ಹೀರೋ. ಖಾಸಗಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದ […]

2 months ago

ಮೂಕ ಪ್ರಾಣಿಯ ವೇದನೆಗೆ ಮಿಡಿದ ಪಬ್ಲಿಕ್ ಹೀರೋ

ಉಡುಪಿ: ಆಕೆ ಸಕ್ರೆಬೈಲಿನ ಚೆಲುವೆ. ಕೃಷ್ಣನ ಸೇವೆಗೆ ಕಾಡು ಬಿಟ್ಟು ನಾಡಿಗೆ ಬಂದಾಕೆ. ಇಷ್ಟು ವರ್ಷ ಹಾಗೋ ಹೀಗೋ ಸ್ವಚ್ಛಂದವಾಗಿ ಆಕೆ ರಥಬೀದಿಯಲ್ಲಿ ಓಡಾಡಿಕೊಂಡಿದ್ಲು. ಆದ್ರೆ ಇಷ್ಟು ವರ್ಷ ಇಲ್ಲದ ಬರ ಕರಾವಳಿಗೆ ಅಪ್ಪಳಿಸಿದೆ. ನೀರಿಲ್ಲದೆ, ಸ್ನಾನವಿಲ್ಲದೆ ಬಸವಳಿದು ಬೆಂಡಾದ ಆಕೆಯ ಸಹಾಯಕ್ಕೆ ನಮ್ಮ ಪಬ್ಲಿಕ್ ಹೀರೋ ಟೊಂಕಕಟ್ಟಿ ನಿಂತಿದ್ದಾರೆ. “ಅಬ್ಬಬ್ಬಾ ಸೆಕೆ.., ಉಫ್.. ನೆತ್ತಿ...

ದೇಸೀ ತಳಿಗಳ ರಕ್ಷಣೆಗೆ ಪಣ – ಮಕ್ಕಳಂತೆ ಪಾಲನೆ, ಪೋಷಣೆ ಮಾಡ್ತಿದ್ದಾರೆ ಉಡುಪಿಯ ಇರ್ಷಾದ್

4 months ago

ಉಡುಪಿ: ಕರಾವಳಿ ಪ್ರದೇಶದಲ್ಲಿ ಹಿಂದೂ-ಮುಸ್ಲಿಮರ ನಡುವೆ ಸಂಘರ್ಷಕ್ಕೆ ಹಸುಗಳೇ ಕಾರಣವಾಗೋದೇ ಹೆಚ್ಚು. ಆದ್ರೆ, ಇದಕ್ಕೆ ತದ್ವಿರುದ್ಧ ಎಂಬಂತೆ ಮುಸ್ಲಿಂ ಕುಟುಂಬವೊಂದು ಭಾರತೀಯ ಪಶು ತಳಿಯನ್ನು ಮಕ್ಕಳಂತೆ ಸಂರಕ್ಷಣೆ ಮಾಡ್ತಿದೆ. ಹೌದು. ಉಡುಪಿಯ ಉಪ್ಪಿನಕೋಟೆ ಇರ್ಷಾದ್ ಅವರ ಫಾರ್ಮ್ ನಲ್ಲಿ ಅದ್ಭುತ ಪಶುಗಳಿವೆ....

ಬುದ್ಧಿಮಾಂದ್ಯ ಮಕ್ಕಳಿಗೆ ದಾರಿದೀಪವಾದ್ರು ಚಿಂತಾಮಣಿಯ ಅಮೃತವಲ್ಲಿ

4 months ago

ಚಿಕ್ಕಬಳ್ಳಾಪುರ: ವಿಶೇಷಚೇತನ ಹಾಗೂ ಬುದ್ಧಿಮಾಂದ್ಯರನ್ನ ಮಕ್ಕಳಿಗಾಗಿಯೇ ಚಿಕ್ಕಬಳ್ಳಾಪುರದ ಅಮೃತವಲ್ಲಿ ಟೀಚರ್ `ಆಧಾರ’ ಅನ್ನೋ ಶಾಲೆ ತೆರೆದು ಶಿಕ್ಷಣ ನೀಡ್ತಿದ್ದಾರೆ. ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದ ಟ್ಯಾಂಕ್ ಬಂಡ್ ನಿವಾಸಿಯಾಗಿರೋ ಅಮೃತವಲ್ಲಿ 65 ವರ್ಷದ ಇಳಿವಯಸ್ಸಲ್ಲೂ ಬುದ್ಧಿಮಾಂದ್ಯ ಮಕ್ಕಳ ಏಳಿಗೆಗೆ ಶ್ರಮಿಸುತ್ತಿದ್ದಾರೆ. ವಿಜ್ಞಾನದಲ್ಲಿ ಸ್ನಾತಕೋತ್ತರ...

ಅಂಬಾಸಿಡರ್ ಕಾರೇ ಅಂಬುಲೆನ್ಸ್ – 30 ವರ್ಷಗಳಿಂದ ಉಚಿತ ಸೇವೆ ನೀಡ್ತಿದ್ದಾರೆ ಮಂಡ್ಯದ ಚಿಕ್ಕಲಿಂಗಯ್ಯ

4 months ago

ಮಂಡ್ಯ: ಕಳೆದ ಮೂವತ್ತು ವರ್ಷಗಳ ಹಿಂದಿನ ಚಿತ್ರಣವಾಗಿದೆ. ಆ ಸಮಯದಲ್ಲಿ ಕಾಯಿಲೆ ಬಿದ್ದವರನ್ನು ಆಸ್ಪತ್ರೆಗೆ ಕರೆದೊಯ್ಯಲು ಅಂಬುಲೆನ್ಸ್ ಸೇವೆ ಇರಲಿಲ್ಲ. ಆಗಿನಿಂದ್ಲೂ ಮಂಡ್ಯದ ಮಾರೇಗೌಡನ ದೊಡ್ಡಿ ಜನರ ಪಾಲಿಗೆ ಚಿಕ್ಕಲಿಂಗಯ್ಯನವರ ಕಾರೇ ಅಂಬುಲೆನ್ಸ್. ಅಂದಿನಿಂದ ಉಚಿತ ಸೇವೆ ನೀಡ್ತಿರೋ ಚಿಕ್ಕಲಿಂಗಯ್ಯ ಇಂದಿನ...

ಸಾಲುಮರದ ತಿಮ್ಮಕ್ಕರಂತೆ ಸಸಿ ನೆಟ್ಟು ಪೋಷಿಸ್ತಿದ್ದಾರೆ ರಾಮನಗರದ ನಿಂಗಣ್ಣ

5 months ago

ರಾಮನಗರ: ಸಾವಿರಾರು ಸಸಿಗಳನ್ನು ನೆಟ್ಟು ಮಕ್ಕಳಂತೆ ಪೋಷಿಸಿದ ಸಾಲು ಮರದ ತಿಮ್ಮಕ್ಕನ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ತಿಮ್ಮಕ್ಕ ಅವರಿಂದ ಪ್ರೇರಣೆ ಪಡೆದವರಂತೆ ರಾಮನಗರದ ನಿಂಗಣ್ಣ ಅವರು ಸಹ ಸಾಲು ಮರ ನೆಟ್ಟು ಪೋಷಿಸ್ತಿದ್ದಾರೆ. ರಾಮನಗರ ತಾಲೂಕಿನ ಬಿಳಗುಂಬ ಸಮೀಪದ ಅರೇಹಳ್ಳಿ...

16 ವರ್ಷಗಳ ಕಾಲ ಗಡಿಕಾದ ಯೋಧ- ನಿವೃತ್ತಿ ನಂತರ ಗ್ರಾಮದ ಯುವಕರಿಗೆ ಸೇನಾ ತರಬೇತಿ

5 months ago

ಬಳ್ಳಾರಿ: ನಿಜವಾದ ದೇಶಪ್ರೇಮಿಗಳು ಯಾವತ್ತೂ ದೇಶಕ್ಕಾಗಿ ಒಂದಿಲ್ಲೊಂದು ಸೇವೆ ಮಾಡುತ್ತಲೇ ಇರುತ್ತಾರೆ. ಸೇನೆಯಲ್ಲಿ 16 ವರ್ಷ ದುಡಿದು ನಿವೃತ್ತರಾಗಿರೋ ಬಳ್ಳಾರಿಯ ಮೊಹ್ಮದ್ ರಫಿ ಅವರು ಈಗ ಯುವಕರಿಗೆ ತರಬೇತಿ ನೀಡ್ತಿದ್ದಾರೆ. ಯುವಕರಿಗೆ ತರಬೇತಿ ನೀಡುತ್ತಿರುವ ರಫಿ ದೈಹಿಕ ಶಿಕ್ಷಕರಲ್ಲ. ಬದಲಾಗಿ ನಿವೃತ್ತರಾಗಿರೋ...

25 ವರ್ಷ ಕಾದು ಭವ್ಯ ಮಂದಿರ ಕಟ್ಟಿದ್ರು ಯಾದಗಿರಿಯ ಬೆಳಗೇರಾ ಗ್ರಾಮದ ಜನ..!

5 months ago

ಯಾದಗಿರಿ: ಹುಟ್ಟಿದ ಊರಿನ ಬಗ್ಗೆ ಜನತೆಗೆ ಉದಾಸೀನ ಇರೋತ್ತೆ ಅನ್ನೋದು ಟೀಕೆ. ಆದ್ರೆ, ಯಾದಗಿರಿಯ ಬೆಳಗೇರಾ ಗ್ರಾಮಸ್ಥರು ಒಗ್ಗೂಡಿ ದೇಣಿಗೆ ಸಂಗ್ರಹಿಸಿ ಭವ್ಯವಾದ ದೇವಸ್ಥಾನ ನಿರ್ಮಿಸಿದ್ದಾರೆ. ಹೌದು. ಯಾದಗಿರಿ ತಾಲೂಕಿನ ಬೆಳಗೇರಾ ಗ್ರಾಮದಲ್ಲಿ 25 ವರ್ಷಗಳ ಹಿಂದೆ ಜಾತಿ ಭೇದವಿಲ್ಲದೆ, ಎಲ್ಲರೂ...