Thursday, 25th April 2019

2 years ago

ವಿಜಯಪುರ ಜಿಲ್ಲಾಸ್ಪತ್ರೆಯನ್ನು ರಾಜ್ಯದ ನಂಬರ್ 1 ಆಸ್ಪತ್ರೆಯನ್ನಾಗಿಸಿದ್ರು ಈ ಸರ್ಜನ್!

ವಿಜಯಪುರ: ಸರ್ಕಾರಿ ಆಸ್ಪತ್ರೆ ಅಂತಂದ್ರೆ ಮೂಗು ಮುರಿಯೋರೇ ಜಾಸ್ತಿ ಅನ್ನೋ ಮಾತನ್ನು ನಾವು ಹಲವು ಬಾರಿ ಕೇಳಿದ್ದೀವಿ. ಆದ್ರೆ, ವಿಜಯಪುರ ಜಿಲ್ಲಾಸ್ಪತ್ರೆಯ ಸರ್ಜನ್ ಅನಂತ ದೇಸಾಯಿ ಅವ್ರು ಆಸ್ಪತ್ರೆಯ ಚಿತ್ರಣವನ್ನೇ ಬದಲಿಸಿ, ರಾಜ್ಯದ ನಂಬರ್ 1 ಆಸ್ಪತ್ರೆಯನ್ನಾಗಿಸಿದ್ದಾರೆ. ಹೌದು. ವಿಜಯಪುರದ ಜಿಲ್ಲಾ ಆಸ್ಪತ್ರೆಗೆ ಕಳೆದ ಎರಡು ವರ್ಷಗಳ ಹಿಂದೆ ರೋಗಿಗಳು ಬರೋದಕ್ಕೆ ಹಿಂಜರಿತಿದ್ರು. ಆದ್ರೆ ಇದೀಗ ಈ ಜಿಲ್ಲಾಸ್ಪತ್ರೆ ರಾಜ್ಯದಲ್ಲೇ ಪ್ರಥಮ ಸ್ವಚ್ಛತಾ ಆಸ್ಪತ್ರೆ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. 2015 ಅಕ್ಟೋಬರ್‍ನಲ್ಲಿ ಆಸ್ಪತ್ರೆಗೆ ಬಂದ ಅನಂತ ದೇಸಾಯಿ […]

2 years ago

ನಿವೃತ್ತಿಯಾದ್ರೂ ನಿಲ್ಲದ ಆರೋಗ್ಯ ಸೇವೆ!ರಾಜ್ಯಕ್ಕೆ ಮಾದರಿಯಾದ ಬೀದರ್ ಡಾಕ್ಟರ್

ಬೀದರ್: ಸರ್ಕಾರಿ ಆಸ್ಪತ್ರೆ ಅಂದ್ರೆ ಮೂಗು ಮುರಿಯುವವರೇ ಜಾಸ್ತಿ. ಆದ್ರೆ. ಇದನ್ನು ಸುಳ್ಳು ಮಾಡಿದ್ದಾರೆ ನಮ್ಮ ಪಬ್ಲಿಕ್ ಹೀರೋ ಡಾಕ್ಟರ್. ಸ್ವಂತ ಖರ್ಚಿನಲ್ಲಿ ಆಸ್ಪತ್ರೆಯಲ್ಲಿ ಸಕಲ ಸೌಲಭ್ಯ ನೀಡಿದ್ದಾರೆ. ಅಷ್ಟೇ ಅಲ್ಲ, ನಿವೃತ್ತಿಯಾದರೂ ಜನರ ಒತ್ತಾಯಕ್ಕೆ ಮಣಿದು ಸೇವೆಯಲ್ಲಿ ಮುಂದುವರಿಯುತ್ತಿದ್ದಾರೆ. ವೈದ್ಯರು ಮನಸ್ಸು ಮಾಡಿದರೆ ಯಾವ ರೀತಿ ಮಾದರಿ ಸೇವೆಯನ್ನು ನೀಡಬಹುದು ಎಂಬುದಕ್ಕೆ ಡಾ. ರಾಜೇಂದ್ರ...

ತಮಗೇ ಬಡತನವಿದ್ರೂ ಅನಾಥರ ಸೇವೆ ಮಾಡ್ತಾರೆ!

2 years ago

ಬಳ್ಳಾರಿ: ಇವರು ಹಣದಲ್ಲಿ ಶ್ರೀಮಂತರಲ್ಲ. ಆದ್ರೆ ಗುಣದಲ್ಲಿ ಶ್ರೀಮಂತರು. ತಾವೇ ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದರೂ ಇನ್ನೊಬ್ಬರ ಕಷ್ಟಕ್ಕೆ ಬೆಳಕಾಗಿದ್ದಾರೆ. ಅನಾಥರು, ಮಾನಸಿಕ ಅಸ್ವಸ್ಥರು, ವೃದ್ಧರಿಗಾಗಿ ಅನಾಥಾಶ್ರಮ ನಡೆಸುತ್ತಿದ್ದಾರೆ. ಬಳ್ಳಾರಿಯ ಆ ಅಪರೂಪದ ಸಮಾಜ ಸೇವಕಿಯೇ ನಮ್ಮ ಪಬ್ಲಿಕ್ ಹೀರೋ. ಇವತ್ತಿನ ನಮ್ಮ...

ಎಂಜಿನಿಯರ್ ಓದಿದ್ರೂ ಕೆಲಸ ಬಿಟ್ಟು ಪ್ರಗತಿಪರ ರೈತರಾದ್ರು

2 years ago

ಬಾಗಲಕೋಟೆ: ಎಂಜಿನಿಯರ್ ಓದಿದ್ರೂ ಒಳ್ಳೆಯ ಕೆಲಸ ಬಿಟ್ಟು ಪ್ರಗತಿ ಪರ ರೈತರಾಗಿರುವ ಬಾಗಲಕೋಟೆಯ ಬಸನಗೌಡ ಪೊಲೀಸ್ ಪಾಟೀಲ್ ಅವರು ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಗ್ರಾಮದ ಸುತ್ತಮುತ್ತಲ ರೈತರಿಗೆ ಇವರು ಕೃಷಿ ಡಿಕ್ಷನರಿ ಎಂದು ಫೇಮಸ್. ಕೃಷಿ ಬಗ್ಗೆ ಏನೇ ಮಾಹಿತಿ...

ಗದಗ: ಎರಡೂ ಕೈ ಕಳ್ಕೊಂಡ್ರೂ ಟ್ರ್ಯಾಕ್ಟರ್ ಓಡಿಸೋ ಗುರುಪಾದಪ್ಪ!

2 years ago

ಗದಗ: ಮನಸ್ಸಿದ್ದರೆ ಮಾರ್ಗ ಅನ್ನೋ ಮಾತನ್ನ ಹಲವರು ತೋರಿಸಿದ್ದಾರೆ. ಅವರ ಸಾಲಿಗೆ ಗದಗದ ಸೊರಟೂರ ಗ್ರಾಮದ ವ್ಯಕ್ತಿ ಕೂಡ ಸೇರ್ಪಡೆಯಾಗಿದ್ದಾರೆ. ಎರಡೂ ಕೈಗಳು ವಿದ್ಯುತ್ ಅವಘಡದಲ್ಲಿ ಸುಟ್ಟುಹೋಗಿದ್ದರೂ ಕೈ ಇದ್ದವರನ್ನೂ ಮೀರಿಸುವಂತೆ ಬದುಕು ಸಾಗಿಸುತ್ತಿದ್ದಾರೆ. ಗದಗ ತಾಲೂಕಿನ ಸೊರಟೂರ ಗ್ರಾಮದ ಗುರುಪಾದಪ್ಪ...

ಎಲ್ಲೇ ಶವ ಸಿಕ್ಕರೂ ತುಮಕೂರು ಜನ ಇವರಿಗೇ ಫೋನ್ ಮಾಡ್ತಾರೆ!

2 years ago

ತುಮಕೂರು: ಎಲ್ಲಾದರೂ ಅನಾಥ ಶವ ಕಂಡುಬಂದರೆ, ಸಾರ್ವಜನಿಕರು ನೇರವಾಗಿ ಪೊಲೀಸರಿಗೆ ಫೋನ್ ಮಾಡ್ತಾರೆ. ಆದರೆ ತುಮಕೂರು ನಗರದಲ್ಲಿ ಇಂತಹ ವಿಷಯ ತಿಳಿದ ಕೂಡಲೇ ಪೊಲೀಸರು ಫೋನ್ ಮಾಡೋದು ಸುಹೇಲ್ ಪಾಷಾ ಅನ್ನೋ ವ್ಯಕ್ತಿಗೆ. ಯಾಕಂದ್ರೆ ಸುಹೇಲ್ ಸಹಾಯದಿಂದ ಅನಾಥ ಶವಗಳ ಸಂಸ್ಕಾರ...