Tag: Public Hero

ಹುಟ್ಟಿದಾಗ ಗಂಡು, ಬೆಳೆಯುತ್ತಾ ಹೆಣ್ಣು-ಸ್ವಾಭಿಮಾನದ ಬದುಕು ಕಟ್ಟಿಕೊಂಡ ಛಲಗಾತಿ ಮಂಗಳಮುಖಿ

ಬೆಂಗಳೂರು: ಮಂಗಳಮುಖಿಯರನ್ನು ಸಮಾಜದಲ್ಲಿ ಅಸ್ಪøಶ್ಯರ ಹಾಗೆ ನಡೆಸಿಕೊಳ್ಳಲಾಗ್ತಿದೆ. ಮಂಗಳಮುಖಿಯರು ಭಿಕ್ಷೆ ಬೇಡ್ತಾರೆ, ಅಕ್ರಮ ದಾರಿ ಹಿಡಿತಾರೆ…

Public TV

ಭ್ರಷ್ಟರ ವಿರುದ್ಧ ಬಾಲ್ಯದಿಂದಲೂ ಹೋರಾಟ- ಶೋಷಿತರ ಪಾಲಿಗೆ ಆಶಾಕಿರಣ ನಮ್ಮ ಪಬ್ಲಿಕ್ ಹೀರೋ

ಗದಗ: ರಾಜಕಾರಣಿಯೊಬ್ಬರ ನಡತೆ ವಿರುದ್ಧ ಬಾಲ್ಯದಿಂದಲೇ ಸೆಟೆದು ನಿಂತ ನಮ್ಮ ಈ ಪಬ್ಲಿಕ್ ಹೀರೋ ಇವತ್ತು…

Public TV

ತಾನು ಕುಳ್ಳಿ ಅಂತಾ ಬೇಸರಿಸದೆ ಇತರೆ ಮಹಿಳೆಯರಿಗೆ ಮಾದರಿಯಾಗಿದ್ದಾರೆ ಕಲಬುರಗಿಯ ಪಬ್ಲಿಕ್ ಹೀರೋ

ಕಲಬುರಗಿ: ಇವತ್ತಿನ ನಮ್ಮ ಪಬ್ಲಿಕ್ ಹೀರೋ ಇರೋದು ಕೇವಲ ಎರಡೂವರೆ ಅಡಿ ಎತ್ತರ. ಆದರೆ ತಾನು…

Public TV

ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ- ಸ್ವಂತ ದುಡಿಮೆಯಲ್ಲೇ ಮಠ, ಶಾಲೆ ನಡೆಸ್ತಿರೋ ಶಾಂತವೀರ ಶ್ರೀಗಳು

ಚಿತ್ರದುರ್ಗ: ಸಾಮಾನ್ಯವಾಗಿ ಸ್ವಾಮೀಜಿಗಳು ಭಕ್ತಾದಿಗಳಿಂದ, ಸರ್ಕಾರದಿಂದ ದೇಣಿಗೆ ಪಡೆದು ಮಠ ನಡೆಸ್ತಾರೆ. ಆದ್ರೆ ಕಾವಿಧಾರಿಯೊಬ್ಬರು ಕಾಯಕ…

Public TV

ಸೈಕಲ್‍ನಲ್ಲೇ ಪ್ರೊಫೆಸರ್ ಓಡಾಟ-ಇಡೀ ಕಾಲೇಜಿಗೆ ಹಸಿರು ಹೊದಿಸಿದ ಶಿವಮೊಗ್ಗದ ಶಿಕ್ಷಕ

ಶಿವಮೊಗ್ಗ: ಪರಿಸರ ಕಾಳಜಿ, ಕೇವಲ ಭಾಷಣಗಳಿಗೆ ಮಾತ್ರ ಸೀಮಿತವಾಗ್ತಿದೆ. ಆದರೆ ಪರಿಸರ ಉಳಿಸಿ ಅನ್ನೋದನ್ನು ವೈಯಕ್ತಿಕವಾಗಿ…

Public TV

ಆಟೋ ಓಡಿಸೋ ಜೊತೆಗೆ ಟ್ರಾಫಿಕ್ ಕಂಟ್ರೋಲ್ ಮಾಡೋ ಮಂಗಳೂರಿನ ರಮೇಶ್

- ಇವರಿಗೆ ಪೊಲೀಸರಿಂದಲೂ ಫುಲ್ ಸಪೋರ್ಟ್ ಮಂಗಳೂರು: ಆಟೋ ಡ್ರೈವರ್‍ಗಳಂದ್ರೆ ಡಬಲ್ ಹಣ ಕೇಳ್ತಾರೆ, ಕರೆದ…

Public TV

ಕಾಡುಪ್ರಾಣಿಗಳ ನೀರಿನ ದಾಹ ನೀಗಿಸಿ ಮಾನವೀಯತೆ ಮೆರೆದ ರೈತ ಮದಾರಸಾಬ

ಧಾರವಾಡ: ಭೀಕರ ಬರಗಾಲದಿಂದ ವಿದ್ಯಾಕಾಶಿ ಧಾರವಾಡ ಜಿಲ್ಲೆಯೂ ಹೊರತಾಗಿಲ್ಲ. ಇಂಥ ಬರದ ಪರಿಸ್ಥಿತಿಯ ನಡುವೆಯೂ ಕಳೆದ…

Public TV

3 ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಟ್ಟಿದ್ದ ಪಬ್ಲಿಕ್ ಹೀರೋ ಲಕ್ಷ್ಮಣ್ ಇನ್ನಿಲ್ಲ

ಬೆಂಗಳೂರು: ಶಿಕ್ಷಕ, ರಂಗಕರ್ಮಿ ಪರಿಸರವಾದಿಯಾಗಿ ಗುರಿತಿಸಿಕೊಂಡಿದ್ದ ಪಬ್ಲಿಕ್ ಹೀರೋ ಲಕ್ಷ್ಮಣ್ ವಿಧಿವಶರಾಗಿದ್ದಾರೆ. ಬ್ರೇನ್ ಟ್ಯೂಮರ್ ಕಾಯಿಲೆಯಿಂದ…

Public TV

ತೆಲುಗು ಪ್ರಭಾವದ ಮಧ್ಯೆಯೂ ಕನ್ನಡದ ಕಂಪು ಪಸರಿಸುತ್ತಿರೋ ಕೋಲಾರದ ಕಿರಣ್

ಕೋಲಾರ: ತೆಲುಗು ಪ್ರಭಾವವೇ ಹೆಚ್ಚಿರುವ ಕೋಲಾರದ ಗಡಿ ಶ್ರೀನಿವಾಸಪುರದ ಕಿರಣ್ ಕನ್ನಡದ ಕಂಪು ಪಸರಿಸ್ತಿದ್ದಾರೆ. ಸಣ್ಣದೊಂದು…

Public TV

ರಾಜಕೀಯ ಬಿಟ್ಟು, ಸರ್ಕಾರಿ ಯೋಜನೆಗಳನ್ನೇ ಬಳಸಿಕೊಂಡು ಉದ್ಧಾರವಾಯ್ತು ಬೆಟ್ಟದೂರು ತಾಂಡಾ

- ಗ್ರಾಮದಲ್ಲಿ ಹುಡುಕಿದ್ರೂ ಗುಡಿಸಲುಗಳು ಕಾಣಲ್ಲ, ಮಣ್ಣಿನ ರಸ್ತೆಗಳಿಲ್ಲ ರಾಯಚೂರು: ಯಾರೋ ಬಂದು ನಮ್ಮನ್ನ ಉದ್ಧಾರ…

Public TV