Chikkamagaluru4 years ago
ಎಂಜಿನಿಯರಿಂಗ್ ಓದಿದ್ರೂ ಗೋವು, ರೈತರ ರಕ್ಷಣೆಗೆ ನಿಂತ ಚಿಕ್ಕಮಗಳೂರಿನ ಶಿವಪ್ರಸಾದ್
ಚಿಕ್ಕಮಗಳೂರು: ನಿಜವಾದ ಗೋವು ರಕ್ಷಕ ಅಂದ್ರೆ ಇವತ್ತಿನ ಪಬ್ಲಿಕ್ ಹೀರೋ ಆದ ಚಿಕ್ಕಮಗಳೂರಿನ ಶಿವಪ್ರಸಾದ್. ಗಂಡು ಕರು ಅನ್ನೋ ಕಾರಣಕ್ಕೆ ಆ ಕರುವನ್ನ ಕಸಾಯಿಖಾನೆಗೆ ಕೊಡೋದನ್ನ ನೋಡಿ ಮನನೊಂದು ಅವತ್ತಿನಿಂದಲೇ ಗೋಶಾಲೆ ಆರಂಭಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ...