ಚೆನ್ನೈ: ನಟ ಸೂಪರ್ ಸ್ಟಾರ್ ರಜನಿಕಾಂತ್ ತಮಿಳುನಾಡಿನ ರಾಜಕೀಯಕ್ಕೆ ಪ್ರವೇಶಿಸದಿರುವ ನಿರ್ಧಾರ ವಿಚಾರವಾಗಿ ಸೋಮವಾರ ಚೆನ್ನೈನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆ ಮಾಡಿ ನೋವುಂಟು ಮಾಡಬೇಡಿ ಎಂದು ತಲೈವಾ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಂತೆ ಟ್ವೀಟ್...
ಉಡುಪಿ: ರಾಜ್ಯಾದ್ಯಂತ ಎಸ್ಎಸ್ಎಲ್ಸಿ ತರಗತಿಗಳು ಆರಂಭಗೊಂಡಿವೆ. ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ವಿದ್ಯಾಗಮದ ಮೂಲಕ ಪಾಠಗಳು ನಡೆದಿವೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ಹೆಬ್ರಿ ಮತ್ತು ಬ್ರಹ್ಮಾವರ ತಾಲೂಕಿನ 2 ಶಾಲೆಗಳಲ್ಲಿ ಶಿಕ್ಷಕಿ ಹಾಗೂ ಅಡುಗೆ ಸಿಬ್ಬಂದಿಗೆ...
ಚಿಕ್ಕಮಗಳೂರು: ಸಂಬಂಧಿಯನ್ನ ಬ್ಯಾಂಕಿಗೆ ಡ್ರಾಪ್ ಮಾಡಿ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಫಿತೋಟದೊಳಕ್ಕೆ ಪಲ್ಟಿಯಾಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಎಸ್ಟೇಟ್ ಸಮೀಪ ನಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಾವಳಿ...
-ಮನೆಯ ಬಳಿ ಪಿಕ್ ಮಾಡಿದ್ದ ಲಕ್ನೋ: ಆಗ್ರಾದ ಮೆಡಿಕಲ್ ವಿದ್ಯಾರ್ಥಿನಿ ಡಾ.ಯೋಗಿತಾ ಗೌತಮ್ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಡಾ. ವಿವೇಕ್ ತಿವಾರಿ ಬಂಧಿತ ಆರೋಪಿ. ಮೊರದಾಬಾದ್ ವಿಶ್ವವಿದ್ಯಾಲಯದಲ್ಲಿ ವಿವೇಕ್ ತಿವಾರಿ ಮತ್ತು...
ಬೆಂಗಳೂರು: ಸಾವಿರ ಜನರನ್ನು ಹಿಂದೆ ಇಟ್ಟುಕೊಂಡರಷ್ಟೇ ನಾಯಕ ಆಗಲ್ಲ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು. ಆಗಲೇ ನಾಯಕ ಆಗಲು ಸಾಧ್ಯ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಕೊರೊನಾ ಹಾಗೂ ಲಾಕ್ಡೌನ್ನಿಂದಾಗಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ...
ಚಂಡೀಗಢ: ಲಾಕ್ಡೌನ್ ವೇಳೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಅಮ್ಮ ಮತ್ತು ಮಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್ನ ಲುಧಿಯಾನದಲ್ಲಿ ನಡೆದಿದೆ. ಮೃತರನ್ನು ಕೃಷ್ಣದೇವಿ (65) ಮತ್ತು ಆಕೆಯ ಮಗ...
ನವದೆಹಲಿ: ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮೂರರಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ಇಂದು ಬೆಳಗ್ಗೆ ಟರ್ಮಿನಲ್ ಮೂರರಲ್ಲಿ ಆರ್ಡಿಎಕ್ಸ್ ಸ್ಫೋಟಕ ವಸ್ತುಗಳಿಂದ ತುಂಬಿದ ಬ್ಯಾಗ್ ಪತ್ತೆಯಾಗಿದೆ. ಶುಕ್ರವಾರ ಬೆಳಗಿನ ಜಾವ 1 ಗಂಟೆಗೆ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದು ವಿಶೇಷ ಸ್ಥಾನಮಾನ ಅನುಚ್ಛೇದ 370ನ್ನು ತೆಗೆದು ಹಾಕಲಾಗಿದೆ. ಮುಂಜಾಗ್ರತ ಕ್ರಮವಾಗಿ ಕಾಶ್ಮೀರದಲ್ಲಿ ವಿಶೇಷ ಬಂದೋಬಸ್ತ್, ಕರ್ಪ್ಯೂ ವಿಧಿಸಲಾಗಿತ್ತು. ಸದ್ಯ ಕಾಶ್ಮೀರಿಗರು ಸಹಜ ಸ್ಥಿತಿಯತ್ತ ಮರಳುತ್ತಿದ್ದಾರೆ. ಆರ್ಟಿಕಲ್ 370ರ ರದ್ದು...
ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ನಟನೆಯನ್ನು ಬಹಳ ಚೆನ್ನಾಗಿ ಮಾಡುತ್ತಾರೆ. ಅವರು ರಾಜಕೀಯವಲ್ಲ ಬಾಲಿವುಡ್ ಸೇರಬಹುದಿತ್ತು ಎಂದು ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಟೀಕಿಸಿದ್ದಾರೆ. ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ...
ಬೆಂಗಳೂರು: ಫೈವ್ ಸ್ಟಾರ್ ಸಂಸ್ಥೆಯ ಲಾಂಛನದಲ್ಲಿ ನಂದಕುಮಾರ್.ಎನ್, ಅರವಿಂದ ಮೂರ್ತಿ. ಟಿ.ಎಸ್, ರಾಧಕೃಷ್ಣ ಹಾಗೂ ಕಿಶೋರ್ ಮೇಗಳಮನೆ ನಿರ್ಮಿಸುತ್ತಿರುವ ಆಪರೇಷನ್ ನಕ್ಷತ್ರ ಚಿತ್ರಕ್ಕೆ ವೀರ್ ಸಮರ್ಥ್ ಸ್ಟುಡಿಯೋದಲ್ಲಿ ಹಿನ್ನೆಲೆ ಸಂಗೀತ ಕಾರ್ಯ ನಡೆಯುತ್ತಿದೆ. ನಾಲ್ವರು ಸ್ನೇಹಿತರು...
ಬೆಳಗಾವಿ: ನಾನು ನನ್ನ ಮತದಾರರಿಗೆ ಮಾತ್ರವೇ ಪಿಆರ್ಒ (ಪಬ್ಲಿಕ್ ರಿಲೇಷನ್ ಆಫೀಸರ್)ಎನ್ನುವ ಮೂಲಕ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪೌರಾಡಳಿತ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸಚಿವರ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ ಅವರು,...
ಮಡಿಕೇರಿ: ಹಲವರ ಮೇಲೆ ದಾಳಿ ನಡೆಸಿ ಭಯದ ವಾತಾವರಣ ಸೃಷ್ಟಿಸಿದ ಒಂಟಿ ಸಲಗವನ್ನು ಸಾಕಾನೆಗಳ ನೆರವಿನಿಂದ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮೋದೂರು ಎಸ್ಟೇಟ್ ನಲ್ಲಿ ತಿರುಗಾಡುತ್ತಿದ್ದ...
ಬೆಂಗಳೂರು: ತೆನೆಹೊತ್ತ ಮಹಿಳೆಯನ್ನು ಕೊರಳಿಗೆ ಸುತ್ತಿಕೊಂಡಿದ್ದೇನೆ. ಇದು ಇಡೀ ರಾಜ್ಯಾದ್ಯಂತ ಸುತ್ತಿಕೊಳ್ಳುವಂತೆ ಆಗಬೇಕು ಎಂದು ಮಾಜಿ ಸಂಸದ ಎಚ್ ವಿಶ್ವನಾಥ್ ಹೇಳಿದ್ದಾರೆ. ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ಗೆ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು,...