ಮಡಿಕೇರಿ: ನಮ್ಮ ಅಕ್ಕಪಕ್ಕದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಜನತೆಗೆ ಪರಿಚಯಿಸಬೇಕಾದ್ದು ನಮ್ಮೆಲ್ಲರ ಕರ್ತವ್ಯ. ಅದರಲ್ಲೂ ಸರ್ಕಾರ ಹಾಗೂ ಜನಪ್ರತಿನಿಧಿಗಳ ಪಾಲು ದೊಡ್ಡದಾಗಿರಬೇಕು. ಆದರೆ ಜನನಾಯಕರು ಹಾಗೂ ಸರ್ಕಾರಿ ಬಾಬುಗಳೇ ಮರೆತಾಗ ಪ್ರತಿಭೆಗಳನ್ನೇ ಅರಳುವ ಮುನ್ನ ಚಿವುಟಿದಂತಾಗುತ್ತದೆ. ಆದರೆ...
ಚೆನ್ನೈ: ತಮಿಳುನಾಡಿನ ರಾಜಕೀಯ ಬಿಕ್ಕಟ್ಟು ಇವತ್ತು ಸ್ವಲ್ಪ ಶಾಂತವಾಗೋ ಸಾಧ್ಯತೆಯಿದೆ. ರಾಜ್ಯದಲ್ಲಿ ಅಸ್ಥಿರತೆ ಉಂಟಾಗಿದ್ರೂ ಮುಂಬೈನಲ್ಲಿದ್ದ ತಮಿಳುನಾಡಿನ ಹೆಚ್ಚುವರಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಇಂದು ಚೆನ್ನೈಗೆ ಆಗಮಿಸಲಿದ್ದಾರೆ. ಶಶಿಕಲಾ ಹಾಗೂ ಬೆಂಬಲಿಗ ಶಾಸಕರು ಮಧ್ಯಾಹ್ನ ರಾಜ್ಯಪಾಲರನ್ನು...
ನವದೆಹಲಿ: ಕಳೆದ ವರ್ಷ ಉರಿ ಸೇನಾನೆಲೆಯ ಮೇಲೆ ಪ್ರತೀಕಾರ ತೀರಿಸಿಕೊಳ್ಳೊಲು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರನ್ನು ಸದೆಬಡಿದ ಸರ್ಜಿಕಲ್ ಸ್ಟ್ರೈಕ್ ಯೋಧರಿಗೆ ಕೇಂದ್ರ ಸರ್ಕಾರ ಗಣರಾಜ್ಯೋತ್ಸವದಂದು ಶೌರ್ಯ ಪ್ರಶಸ್ತಿ ನೀಡಿದೆ. ಆದ್ರೆ 19 ಮಂದಿ...
ಶ್ರೀ ದುರ್ಮುಖಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಶಿಶಿರ ಋತು, ಮಾಘ ಮಾಸ,ಶುಕ್ಲ ಪಕ್ಷ, ತ್ರಯೋದಶಿ ತಿಥಿ, ಬೆಳಗ್ಗೆ 9:22 ನಂತರ ಚತುರ್ದಶಿ ತಿಥಿ,ಗುರುವಾರ, ಪುನರ್ವಸು ನಕ್ಷತ್ರ ಬೆಳಗ್ಗೆ 10:47 ನಂತರ ಪುಷ್ಯ ನಕ್ಷತ್ರ ಶುಭ ಘಳಿಗೆ:...
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆದರಣೀಯ ವ್ಯಕ್ತಿ. ಅಷ್ಟು ಹಗರಣಗಳು ನಡೆದರೂ ಮನಮೋಹನ್ ಸಿಂಗ್ ಮೇಲೆ ಒಂದು ಕಪ್ಪು ಚುಕ್ಕೆಯೂ ಬರಲಿಲ್ಲ. ರೇನ್ ಕೋಟ್ ಹಾಕಿ ಸ್ನಾನ ಮಾಡುವುದು ಮನಮೋಹನ್ಗೆ ಚೆನ್ನಾಗಿ ಗೊತ್ತು ಅಂತಾ...
ಬೆಂಗಳೂರು: ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದ್ರು ಅನ್ನೋದು ಇದಕ್ಕೆ ಇರಬೇಕು. ಲೋಕಾಯುಕ್ತ ರೇಡ್, ಸಿಬಿಐ ದಾಳಿ, ಇಡಿ ತನಿಖೆ, ಐಟಿಯವರ ಹುಡುಕಾಟ ಇವೆಲ್ಲಾ ಮುಗಿದ ಮೇಲೆ ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯನವರಿಗೆ...
ಶಿವಮೊಗ್ಗ: ಮಳೆ ನಿಂತರೂ ಮಳೆ ಹನಿ ನಿಲ್ಲದು ಎಂಬ ಗಾದೆಯಂತೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ವಸ್ತ್ರ ಸಂಹಿತೆ- ಬುರ್ಕಾ ವಿವಾದ ಕ್ಯಾಂಪಸ್ನಿಂದ ಹೊರ ಬಂದಿದ್ದು, ದಿನದಿನಕ್ಕೂ ನಾನಾ ರೂಪು ಪಡೆಯುತ್ತಿದೆ. ವಿವಿ ಆಡಳಿತ ಮಂಡಳಿ ಪರಿಸ್ಥಿತಿಯನ್ನು...
ಚೆನ್ನೈ: ತಮಿಳುನಾಡಲ್ಲಿ ಯಾರೂ ನಿರೀಕ್ಷಿಸದ ಮಟ್ಟಕ್ಕೆ ಕ್ಷಿಪ್ರ ರಾಜಕೀಯ ಕ್ರಾಂತಿ ಆಗ್ತಿದೆ. ಮಂಗಳವಾರ ರಾತ್ರಿ ಜಯಯಲಿತಾ ಸಮಾಧಿ ಮುಂದೆ ಪನ್ನೀರ್ ಸೆಲ್ವಂ ಧ್ಯಾನಕ್ಕೆ ಇಳಿದು ನಂತರ ನೀಡಿದ ಹೇಳಿಕೆ ಬಳಿಕ ರಾಜಕೀಯದ ಚದುರಂಗದಾಟ ಶುರುವಾಗಿದೆ. ನಾನು...
ರಾಯಚೂರು: ಮಹಾನ್ ಸಂಗೀತಗಾರ ತೇನ್ಸಿಂಗ್ ತಮ್ಮ ಸಂಗೀತದ ಮೋಡಿಯಿಂದ ಮಳೆ ಸುರಿಸಿದ್ದ ಅನ್ನೋದನ್ನ ಕೇಳಿದ್ದೀವಿ ಅಷ್ಟೇ. ಆದರೆ ರಾಯಚೂರಿನಲ್ಲಿ ಸ್ವಾಮಿಜಿಯೊಬ್ಬರು ಒಂದೇ ಒಂದು ಮಾತಿನಿಂದ ಜಾತ್ರೆಯ ತೇರನ್ನ ಚಲಿಸುವಂತೆ ಮಾಡುತ್ತಾರೆ. ನೂರಾರು ವರ್ಷಗಳಿಂದಲೂ ಈ ಮಠದ...
ನವದೆಹಲಿ: ಸುಲಭವಾಗಿ ಮೊಬೈಲ್ನಲ್ಲಿ ವಹಿವಾಟು ನಡೆಸುವ ಉದ್ದೇಶದಿಂದ ಪರಿಚಯಿಸಲಾಗಿದ್ದ ಭೀಮ್ ಆ್ಯಪ್ ಮೂಲಕ ಒಟ್ಟು 361 ಕೋಟಿ ರೂ. ವಹಿವಾಟು ನಡೆದಿದೆ ಎಂದು ಸರ್ಕಾರ ಹೇಳಿದೆ. ಭೀಮ್ (ಭಾರತ್ ಇಂಟರ್ಫೇಸ್ ಫಾರ್ ಮನಿ) ಅಪ್ಲಿಕೇಶನ್ ಮೂಲಕ...
ಹಾವೇರಿ/ಹಾಸನ/ಮಂಡ್ಯ: ಸಾಲಭಾದೆ ತಾಳಲಾರದೆ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯದ ಹಾವೇರಿ, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನಡೆದಿವೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬೆಳಕೇರಿ ಗ್ರಾಮದಲ್ಲಿ ಈರನಗೌಡ ನೀಲನಗೌಡ (40) ಆತ್ಮಹತ್ಯೆಗೆ ಶರಣಾದ ರೈತ....
ನವದೆಹಲಿ: ನೋಟ್ಬ್ಯಾನ್ ನಿಂದ ಕಂಗೆಟ್ಟಿದ್ದ ಜನರಿಗೆ ಆರ್ಬಿಐ ದೊಡ್ಡ ರಿಲೀಫ್ ನೀಡಿದೆ. ಫೆಬ್ರವರಿ 20ರ ನಂತರ ಉಳಿತಾಯ ಖಾತೆಯಿಂದ ಹಣ ಡ್ರಾ ಮಾಡಲು ಇರುವ ಮಿತಿಯನ್ನು 50 ಸಾವಿರ ರೂ.ಗೆ ಏರಿಸಲಾಗುತ್ತದೆ ಎಂದು ರಿಸರ್ವ್ ಬ್ಯಾಂಕ್...
ದಾವಣಗೆರೆ: ನಗರದ ಎಸ್.ಎಸ್.ಲೇಔಟ್ನ ರಿಂಗ್ ರೋಡ್ ಬಳಿ ಇರುವ ವಿದ್ಯಾಸಂಸ್ಥೆಯೊಂದು ಜನರಿಗೆ ಪರೀಕ್ಷೆ ಬರೆಯದೇ ನಕಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಮಾರ್ಕ್ಸ್ ಕಾರ್ಡ್ಗಳನ್ನು ನೀಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಶ್ರೀದೇವಿ ಇನ್ಸಿಟ್ಯೂಟ್ ಎಂಬ ವಿದ್ಯಾಸಂಸ್ಥೆ ಕೇವಲ...
ಬೆಂಗಳೂರು: ಇಲ್ಲಿಯವರೆಗೆ ರೌಡಿ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೆವು. ಇನ್ನು ಮುಂದೆ ರೌಡಿಗಳ ಅಕ್ರಮ ಆಸ್ತಿಗಳನ್ನು ಕಲೆ ಹಾಕಲಾಗುವುದು ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಬಾಳ್ಕರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ...
ರಿಯಾದ್: ವೀಸಾ ನಿಯಮ ಉಲ್ಲಂಘಿಸಿ ಅಕ್ರಮವಾಗಿ ನೆಲೆಸಿದ್ದಕ್ಕೆ ಸೌದಿ ಅರೇಬಿಯಾ 39 ಸಾವಿರ ಪಾಕಿಸ್ತಾನದ ಪ್ರಜೆಗಳನ್ನು ಗಡೀಪಾರು ಮಾಡಿದೆ. ವೀಸಾ ಉಲ್ಲಂಘಿಸಿದ್ದಕ್ಕೆ ಕಳೆದ ನಾಲ್ಕು ತಿಂಗಳಿನಲ್ಲಿ ಸುಮಾರು 39 ಸಾವಿರ ಪಾಕಿಸ್ತಾನ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ...
ಲಕ್ನೋ: ಹೋಮ್ವರ್ಕ್ ಪೂರ್ತಿಯಾಗಿ ಮಾಡದ ಕಾರಣ ಶಿಕ್ಷಕಿಯೊಬ್ಬಳು ವಿದ್ಯಾರ್ಥಿನಿಯರನ್ನ ಅರೆನಗ್ನಾವಸ್ಥೆಯಲ್ಲಿ ಪರೇಡ್ ಮಾಡಿಸಿರೋ ಘಟನೆ ಉತ್ತರಪ್ರದೇಶದ ಸೋನ್ಭದ್ರಾದಲ್ಲಿ ನಡೆದಿದೆ. ಇಲ್ಲಿನ ಬಾಲಕಿಯರ ಜೂನಿಯರ್ ಹೈ ಸ್ಕೂಲ್ನಲ್ಲಿ ಶಿಕ್ಷಕಿ ಮೀನಾ ಸಿಂಗ್, ಶನಿವಾರದಂದು ಹೋಮ್ ವರ್ಕ್ ಮಾಡದ...