Wednesday, 17th July 2019

Recent News

1 month ago

ಪಬ್ಲಿಕ್ ಇಂಪ್ಯಾಕ್ಟ್- 890 ಮರಗಳ ಮಾರಣ ಹೋಮಕ್ಕೆ ಕಾರಣವಾದ ಡಿಸಿಎಫ್ ಅಮಾನತು

ಮಡಿಕೇರಿ: 890 ಮರಗಳ ಮಾರಣ ಹೋಮಕ್ಕೆ ಖುದ್ದು ಅರಣ್ಯ ಇಲಾಖೆಯೇ ಅನುಮತಿ ಕೊಟ್ಟ ಹಿನ್ನೆಲೆಯಲ್ಲಿ ಮಡಿಕೇರಿ ಉಪಾವಲಯ ಸಂರಕ್ಷಣಧಿಕಾರಿ ಮಂಜುನಾಥ್ ಅವರು ಕರ್ತವ್ಯ ಲೋಪವೆಸೆಗಿದ್ದಾರೆಂದು ಎಂದು ಪರಿಗಣಿಸಿ ಅಮಾನತು ಮಾಡಲಾಗಿದೆ. ಮಡಿಕೇರಿ ನಗರದ ಹೊರಭಾಗದಲ್ಲಿರೋ ಕೆ.ನಿಡುಗಡೆ ಗ್ರಾಮದ 68 ಏಕರೆ ಜಾಗದ ಪೈಕಿ 30 ಏಕರೆಯಲ್ಲಿದ್ದ 890 ಮರಗಳ ಮಾರಣ ಹೋಮ ನಡೆದಿದೆ. ಇದಕ್ಕೆ ಖುದ್ದು ಅರಣ್ಯ ಇಲಾಖೆಯೇ ಅನುಮತಿ ಕೊಟ್ಟಿದೆ. ಈ ಸಂಬಂಧ ಪಬ್ಲಿಕ್ ಟಿವಿ ಜೂನ್ 6ರಿಂದು ನಿರಂತರವಾಗಿ ಸುದ್ದಿ ಪ್ರಸಾರ ಮಾಡಲಾಗಿತ್ತು. ವರದಿಯಿಂದ […]

7 months ago

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಬಸ್ ಸಿಗದೇ ಕಣ್ಣೀರಿಡುತ್ತಿದ್ದ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸಿಕ್ತು ಪರಿಹಾರ

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಡಿಗ್ಗಿ ಗ್ರಾಮದ ಶಾಲೆಗೆ ಬರೋ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕೊನೆಗೂ ಪರಿಹಾರ ಸಿಕ್ಕಿದೆ. ಈ ಗ್ರಾಮದ ಶಾಲೆಗೆ ಬರೋ ಸುತ್ತಮುತ್ತಲಿನ ಊರಿನ ನೂರಾರು ವಿದ್ಯಾರ್ಥಿಗಳು ಬಸ್ ಸಿಗದೇ ಪರದಾಡುತ್ತಿದ್ದರು. ಮಕ್ಕಳ ಪ್ರತಿದಿನ ಪರದಾಡೋದನ್ನು ನೋಡಿ ಪೋಷಕರು ಕೂಡ ಕಂಗಾಲಾಗಿದ್ದರು. ಈ ಬಗ್ಗೆ ನಿಮ್ಮ ಪಬ್ಲಿಕ್ ಟಿವಿ ಎಕ್ಸ್ ಕ್ಲೂಸಿವ್ ಸುದ್ದಿ ಪ್ರಸಾರ...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಎಚ್ಚೆತ್ತುಕೊಂಡ ಹೆಸ್ಕಾಂ ಅಧಿಕಾರಿಗಳು

11 months ago

ಚಿಕ್ಕೋಡಿ: ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಹೆಸ್ಕಾಂ ಇಲಾಖೆ ಅಧಿಕಾರಿಗಳು, ಮನೆಗಳ ಮೇಲೆ ಅಳವಡಿಸಿದ್ದ ಹೈ ಟೆನ್ಶನ್ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಮನೆಗಳ ಮೇಲೆ ವಿದ್ಯುತ್ ತಂತಿಗಳನ್ನು ಹಾಕಲಾಗಿತ್ತು. ಸ್ವಲ್ಪ ವಿದ್ಯುತ್...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರೈತನಿಗೆ ಕೈಗೆ ಸೇರಿತು ಬ್ಯಾಂಕ್ ಖಾತೆಯ ಹಣ

11 months ago

ಕೊಪ್ಪಳ: ಬ್ಯಾಂಕಿನಲ್ಲಿ ಜಮೆಯಾಗಿದ್ದ ಹಣ ನೀಡದೇ, ರೈತರೊಬ್ಬರನ್ನು ಸತಾಯಿಸುತ್ತಿದ್ದ ವರದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ರೈತರ ಹಣವನ್ನು ಮರಳಿಸಿದ್ದಾರೆ. ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದ ರೈತ ನಿಂಗಪ್ಪ ಪೂಜಾರ್ ಅವರು ಕೆನರಾ ಬ್ಯಾಂಕಿನಲ್ಲಿ ಕೃಷಿ ಸಾಲ ಪಡೆದಿದ್ದರು. ಈಗ...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪರಮೇಶ್ವರ್ ಗೆ ಶುಭಕೋರಿ ಬ್ಯಾನರ್- ಬೆಂಬಲಿಗರ ವಿರುದ್ಧ ಎಫ್‍ಐಆರ್

12 months ago

ಬೆಂಗಳೂರು: ಉಪಮುಖ್ಯಮಂತ್ರಿ ಪರಮೇಶ್ವರ್ ಬೆಂಬಲಿಗರಿಂದ ಫ್ಲೆಕ್ಸ್ ಅಳವಡಿಕೆ ವಿಚಾರವಾಗಿ ಇಂದು ಪಬ್ಲಿಕ್ ಟಿವಿ ವರದಿ ಬಿತ್ತರಿಸಿತ್ತು. ಈ ವರದಿ ಬಳಿಕ ಎಚ್ಚೆತ್ತ ಪರಮೇಶ್ವರ್, ಫ್ಲೆಕ್ಸ್ ಹಾಕಿದ ಬೆಂಬಲಿಗರ ಮೇಲೆ ಎಫ್‍ಐಆರ್ ಹಾಕುವಂತೆ ಸೂಚಿಸಿದ್ದಾರೆ. ಪರಮೇಶ್ವರ್ ಹುಟ್ಟುಹಬ್ಬದ ಹಿನ್ನೆಲೆ ಬೆಂಬಲಿಗರು ಶುಭಕೋರಿ ಸಿಎಂ...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಟೋಲ್ ಗೇಟ್ ಸಮೀಪದಲ್ಲಿಯೇ ಸ್ಪೀಡ್ ಬ್ರೇಕರ್

12 months ago

ಬೆಂಗಳೂರು: ಕಳೆದ ವಾರವಷ್ಟೇ ಕಾರ್ ಚಾಲಕನೊಬ್ಬ ಟೋಲ್ ಶುಲ್ಕ ಪಾವತಿ ಮಾಡದೇ ಪರಾರಿಯಾಗಲು ಹೋಗಿ, ಸಿಬ್ಬಂದಿಯೊಬ್ಬರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಕುರಿತು ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರವಾಗಿತ್ತು. ಸುದ್ದಿ ಬಿತ್ತರವಾದ ಬಳಿಕ ಎಚ್ಚೆತ್ತುಕೊಂಡ ಟೋಲ್ ಆಡಳಿತ ಮಂಡಳಿ, ಟೋಲ್ ಗೇಟ್...