ಪಬ್ಲಿಕ್ ಟಿವಿ ಇಂಪ್ಯಾಕ್ಟ್: ನ್ಯೂ ಇಯರ್ ಸಂಭ್ರಮದಲ್ಲಿ ಕೀಟಲೆ ಮಾಡಿದ್ದ ನಾಲ್ವರ ಬಂಧನ
- ತಲೆಮರೆಸಿಕೊಂಡಿರೋ ನಾಲ್ವರಿಗೆ ಪೊಲೀಸರ ಹುಡುಕಾಟ ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಕೆಲ ಕಾಮುಕರು ಕೀಟಲೆ…
ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಅಂಧತ್ವದ ಶಾಪದಲ್ಲಿದ್ದ ಕುಟುಂಬಕ್ಕೆ ಮಿಡಿದ ಸರ್ಕಾರ
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೆಡಗಿನಾಳ ಗ್ರಾಮದ ಅಂಧ ಕುಟುಂಬದ ಕರುಣಾಜನಕ ಸ್ಥಿತಿಗೆ ಕೊನೆಗೂ ಸರ್ಕಾರ…
ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಭಟ್ಟರಹಳ್ಳಿ ಕೆರೆಗೆ ವಾಪಸ್ ಬಂತು ಮಣ್ಣು
ಬೆಂಗಳೂರು: ನೆಲಮಂಗಲ ಭಟ್ಟರಹಳ್ಳಿ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಲೂಟಿ ಮಾಡುತ್ತಿದ್ದ ಬಗ್ಗೆ ಪಬ್ಲಿಕ್ ಟಿವಿ ವರದಿ…
ಕೊನೆಗೂ ಬಿಎಂಟಿಸಿ ಚಾಲಕ, ನಿರ್ವಾಹಕರ ಅಕೌಂಟ್‍ಗೆ ಬಿತ್ತು ಸಂಬಳ
ಬೆಂಗಳೂರು: ಬಿಎಂಟಿಸಿ ಚಾಲಕರು, ನಿರ್ವಾಹಕರಿಗೆ ವೇತನ ವಿಳಂಬದ ಬಗ್ಗೆ ಪಬ್ಲಿಕ್ ಟಿವಿ ವರದಿ ನೋಡಿ ಎಚ್ಚೆತ್ತ…
ಪಬ್ಲಿಕ್ ಟಿವಿ ಇಂಪ್ಯಾಕ್ಟ್-ವರದಿ ಸತ್ಯ ಎಂದ ಪಾಲಿಕೆ ವಿಶೇಷ ಆಯುಕ್ತ
-10 ಗಂಟೆಗೆ ಯಾರು ಕಚೇರಿಗೆ ಬರಲ್ಲ ಬೆಂಗಳೂರು: ಇಂದು ಬೆಳಗ್ಗೆ ಪಬ್ಲಿಕ್ ಟಿವಿ ಬಿಬಿಎಂಪಿ ಅಧಿಕಾರಿಗಳು…
ಪಬ್ಲಿಕ್ ಇಂಪ್ಯಾಕ್ಟ್- 890 ಮರಗಳ ಮಾರಣ ಹೋಮಕ್ಕೆ ಕಾರಣವಾದ ಡಿಸಿಎಫ್ ಅಮಾನತು
ಮಡಿಕೇರಿ: 890 ಮರಗಳ ಮಾರಣ ಹೋಮಕ್ಕೆ ಖುದ್ದು ಅರಣ್ಯ ಇಲಾಖೆಯೇ ಅನುಮತಿ ಕೊಟ್ಟ ಹಿನ್ನೆಲೆಯಲ್ಲಿ ಮಡಿಕೇರಿ…
ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಬಸ್ ಸಿಗದೇ ಕಣ್ಣೀರಿಡುತ್ತಿದ್ದ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸಿಕ್ತು ಪರಿಹಾರ
ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಡಿಗ್ಗಿ ಗ್ರಾಮದ ಶಾಲೆಗೆ ಬರೋ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕೊನೆಗೂ ಪರಿಹಾರ…
ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವರದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲೆಗೆ ಸಚಿವ ಪುಟ್ಟರಂಗಶೆಟ್ಟಿ ಭೇಟಿ
ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಹಾಗೂ ಮಗುವನ್ನು ನೆಲದ ಮೇಲೆ ಮಲಗಿಸಿದ್ದ ಪ್ರಕರಣದ ಬಗ್ಗೆ ಪಬ್ಲಿಕ್ ಟಿವಿಯಲ್ಲಿ…
ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾತ್ರೋರಾತ್ರಿ ಬಸ್ ನಿಲ್ದಾಣ ಕೆಡವಿದ್ದ ಬಿಜೆಪಿ ಮುಖಂಡ ಅರೆಸ್ಟ್
ಕೊಪ್ಪಳ: ಬಸ್ ನಿಲ್ದಾಣದ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಎಚ್ಚೆತ್ತ ಅಧಿಕಾರಿಗಳು ಸ್ಥಳಕ್ಕೆ ಬಂದು…
ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಎಚ್ಚೆತ್ತುಕೊಂಡ ಹೆಸ್ಕಾಂ ಅಧಿಕಾರಿಗಳು
ಚಿಕ್ಕೋಡಿ: ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಹೆಸ್ಕಾಂ ಇಲಾಖೆ ಅಧಿಕಾರಿಗಳು, ಮನೆಗಳ ಮೇಲೆ ಅಳವಡಿಸಿದ್ದ…