Saturday, 20th July 2019

Recent News

2 hours ago

ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ವಿಧಿವಶ

ನವದೆಹಲಿ: ದೀರ್ಘಕಾಲದ ಆನಾರೋಗ್ಯದಿಂದ ಬಳಲುತ್ತಿದ್ದ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10.30ರ ವೇಳೆಗೆ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 3.55 ರ ವೇಳೆಗೆ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 81 ವರ್ಷದ ಶೀಲಾ ದೀಕ್ಷಿತ್ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಮೂರು ಬಾರಿ ದೆಹಲಿ ಸಿಎಂ ಆಗಿದ್ದ ಅವರು 2019 ಲೋಕಸಭಾ ಚುನಾವಣೆಯಲ್ಲಿ ಅನಾರೋಗ್ಯದ ನಡುವೆಯೂ ಚುನಾವಣಾ ಕಾರ್ಯದಲ್ಲಿ ಭಾಗಿಯಾಗಿದ್ದರು. […]

2 hours ago

ಸಂತ್ರಸ್ತರನ್ನು ತಬ್ಬಿಕೊಂಡು ಸಾಂತ್ವನ ಹೇಳಿದ ಪ್ರಿಯಾಂಕ ಗಾಂಧಿ: ವಿಡಿಯೋ

– ಕಾಂಗ್ರೆಸ್‍ನಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಲಕ್ನೋ: ಜಮೀನು ವಿವಾದದ ಗಲಾಟೆಯಲ್ಲಿ ಸಾವನ್ನಪ್ಪಿದ 10 ಜನರ ಕುಟುಂಬದ ಸದಸ್ಯರಿಗೆ ಉತ್ತರ ಪ್ರದೇಶದ ಪೂರ್ವ ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕ ಗಾಂಧಿ ಸಾಂತ್ವನ ಹೇಳಿದ್ದಾರೆ. ಉತ್ತರ ಪ್ರದೇಶದ ಸೋನ್‍ಭದ್ರಾ ಎಂಬಲ್ಲಿ ಜಮೀನು ವಿದಾದ ಗಲಾಟೆಯಲ್ಲಿ ಗ್ರಾಮದ ಮುಖ್ಯಸ್ಥನಾಗಿದ್ದ ಯಾಗ್ಯ ದತ್ ಬೆಂಬಲಿಗರು ಆದಿವಾಸಿ...

ಮದ್ವೆಯಾದ 40 ದಿನಕ್ಕೆ ಸ್ನೇಹಿತನಿಂದ ಪತ್ನಿಯನ್ನೇ ರೇಪ್ ಮಾಡಿಸ್ದ

2 hours ago

-ಅತ್ಯಾಚಾರಿಯೊಂದಿಗೆ 19ರ ಪತಿಯಿಂದ ಹೆಂಡತಿಯ ವಿವಾಹ ರಾಯ್ಪುರ್: 19 ವರ್ಷದ ಯುವಕನೊಬ್ಬ ವಿಚ್ಛೇದನ ಪಡೆಯಲು ತನ್ನ ಸ್ನೇಹಿತನಿಂದ ಪತ್ನಿಯನ್ನೇ ಅತ್ಯಾಚಾರ ಮಾಡಿಸಿರುವ ಆಘಾತಕಾರಿ ಘಟನೆ ಛತ್ತೀಸ್‍ಗಢದಲ್ಲಿ ನಡೆದಿದೆ. ಆರೋಪಿ ಪತಿಯನ್ನು ಖಿಲೇಂದ್ರ ಸಾಹೂ ಎಂದು ಗುರುತಿಸಲಾಗಿದೆ. ಈತನ ಗೆಳೆಯ ಕಮ್ಲೇಶ್ ತನ್ನ...

ಏಕಾಏಕಿ ಗ್ರಾಮದಲ್ಲಿದ್ದ ಮನೆಗಳು ನೆಲಸಮ- ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

2 hours ago

– ಶಾಸಕರು ಮಾತ್ರ ರೆಸಾರ್ಟ್ ವಾಸ ಧಾರವಾಡ: ಧಾರವಾಡದ ಹೊರವಲಯದ ದಡ್ಡಿ ಕಮಲಾಪೂರದಲ್ಲಿದ್ದ ಬಡವರ ಮನೆಗಳನ್ನು ಅಧಿಕಾರಿಗಳು ಜೆಸಿಬಿಯಿಂದ ನೆಲಸಮ ಮಾಡಿಸಿರುವ ಘಟನೆ ಕಳೆದ ಮೂರು ದಿನಗಳ ಹಿಂದೆ ನಡೆದಿದೆ. ಈ ದಡ್ಡಿಕಮಲಾಪೂರ ಗ್ರಾಮದಲ್ಲಿ ಗವಳಿ ಜನರು ಕಳೆದ 50 ವರ್ಷಗಳಿಂದ...

ಹತ್ತಾರು ಸಮಸ್ಯೆಗಳಿಂದ ಜನ ಪರದಾಟ- ಇತ್ತ ಶಾಸಕರ ಹುಟ್ಟುಹಬ್ಬ ಆಚರಣೆ

2 hours ago

ಬೆಂಗಳೂರು: ರಾಜ್ಯದಲ್ಲಿ ಸಮಸ್ಯೆಗಳು ತಾಂಡವಾಡುತ್ತಿದ್ದು, ಆದರೆ ಜನ ಆಯ್ಕೆ ಮಾಡಿ ಕಳುಹಿಸಿದ ಜನಪ್ರತಿನಿಧಿಗಳು ಮಾತ್ರ ರೆಸಾರ್ಟಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಹೀಗಾಗಿ ಜನರ ಕಷ್ಟಗಳನ್ನು ಕೇಳುವವರೇ ಇಲ್ಲದಂತಾಗಿದೆ. ಹೌದು. 2 ವಾರದಿಂದ ರಾಜ್ಯದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿದೆ. ನೀರಿಲ್ಲದೇ ಹತ್ತಾರು ಸಮಸ್ಯೆಗಳಿಂದ ಜನ...

ನಾನು ಎಲ್ಲಿಯೂ ಹೋಗಿಲ್ಲ – ಶಾಸಕ ನಾಗೇಂದ್ರ ಸ್ಪಷ್ಟನೆ

2 hours ago

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಸಕ ನಾಗೇಂದ್ರ ಅವರು ರಾತ್ರೋರಾತ್ರಿ ಆಸ್ಪತ್ರೆಯಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಸ್ವತಃ ನಾಗೇಂದ್ರ ಅವರೇ ಸ್ಪಷ್ಟನೆ ನೀಡಿದ್ದು, ನಾನು ಎಲ್ಲಿಯೂ ಹೋಗಿಲ್ಲ. ಆಸ್ಪತ್ರೆಯಲ್ಲೇ ಇದ್ದೇನೆ ಎಂದು ಹೇಳಿದ್ದಾರೆ. ಅನಾರೋಗ್ಯದಿಂದ...

ಅದ್ಧೂರಿ ಕಾರ್ಗಿಲ್ ವಿಜಯೋತ್ಸವ- ಎರಡು ಸೇತುವೆ ಲೋಕಾರ್ಪಣೆ

3 hours ago

ನವದೆಹಲಿ: ಯೋಧರು ಕಾರ್ಗಿಲ್ ವಿಜಯೋತ್ಸವವವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ವಿಜಯೋತ್ಸವದ ಅಂಗವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಮ್ಮು ಕಾಶ್ಮೀರದ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ್ದು, ಇದೇ ವೇಳೆ ಪರ್ವತಗಳಿಗೆ ಸಂಪರ್ಕ ಕಲ್ಪಿಸುವ ಎರಡು ಸೇತುವೆಗಳನ್ನು ಉದ್ಘಾಟಿಸಲಿದ್ದಾರೆ. ಆಪರೇಷನ್ ವಿಜಯ್‍ನ 20ನೇ...

ಕ್ಷೇತ್ರದಲ್ಲಿಲ್ಲ ಅನ್ನೋ ಕೊರಗಿದೆ, ರೆಸಾರ್ಟಿನಲ್ಲಿ ವೈಭವದ ಜೀವನವಿಲ್ಲ: ಬೆಳ್ಳಿ ಪ್ರಕಾಶ್

3 hours ago

ಬೆಂಗಳೂರು: ಕ್ಷೇತ್ರದಲ್ಲಿಲ್ಲ ಅನ್ನೋ ಕೊರಗು ನಮಗಿದೆ. ಆದರೂ ನಮ್ಮ ಆಪ್ತ ಸಹಾಯಕರು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಹೇಳಿದ್ದಾರೆ. ರಮಡ ರೆಸಾರ್ಟ್ ಬಳಿ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿ ಸದಸ್ಯರು, ಕಾರ್ಯಕರ್ತರು ನಮ್ಮ ಅನುಪಸ್ಥಿತಿಯಲ್ಲಿಯೂ ಕ್ಷೇತ್ರದಲ್ಲಿ...