Recent News

2 years ago

ಗುಡ್‍ಮಾರ್ನಿಂಗ್ ಮೆಸೇಜ್ ನೋಡದ ಸಂಸದರಿಗೆ ಮೋದಿ ಕ್ಲಾಸ್!

ನವದೆಹಲಿ: ತಾನು ಕಳುಹಿಸಿದ ಬೆಳಗಿನ ಶುಭಾಶಯ ಸಂದೇಶವನ್ನು ವೀಕ್ಷಿಸದ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಂಸತ್ ಅಧಿವೇಶನದ ಮುನ್ನ ಬಿಜೆಪಿಯ ಸಂಸದರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೆಲ ಸಂದರ್ಭದಲ್ಲಿ ನಾನು ಸಂದೇಶ ಕಳುಹಿಸುತ್ತಿರುತ್ತೇನೆ. ಆದರೆ ಕೆಲ ಸಂಸದರು ಮಾತ್ರ ನನ್ನ ಸಂದೇಶಕ್ಕೆ ಪ್ರತಿಯಾಗಿ ಉತ್ತರ ಕಳುಹಿಸುತ್ತಾರೆ. ಯಾಕೆ ಎಲ್ಲರು ಉತ್ತರ ಕಳುಹಿಸುವುದಿಲ್ಲ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ನಾನು ಕಳುಹಿಸಿದ ಮೆಸೇಜ್ ನಲ್ಲಿ ಕೆಲವೊಮ್ಮೆ ಬಹಳ ಮುಖ್ಯವಾದ […]

2 years ago

ಸೋನಿಯಾ ಗಾಂಧಿ ಜಾಲಿ ಸೈಕಲ್ ಸವಾರಿ – ಫೋಟೋ ವೈರಲ್

ಪಣಜಿ: ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಸೋನಿಯಾ ಗಾಂಧಿ ಅವರು ವಿಶಾಂತ್ರಿಗಾಗಿ ಗೋವಾಕ್ಕೆ ತೆರಳಿದ್ದು, ಈ ವೇಳೆ ಸೈಕಲ್ ಸವಾರಿ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೋನಿಯಾ ಹಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರು ವಿಶಾಂತ್ರಿಗೆ ಸೂಚಿಸಿದ್ದರು ಎನ್ನಲಾಗಿದೆ. ಈ ಕಾರಣದಿಂದ ಅವರು ಗೋವಾಕ್ಕೆ ವಿಶ್ರಾಂತಿ...

ಮೋದಿಯಂತಹ ಸಹೋದರ ಸಿಕ್ಕಿದ್ರೆ ನೀವು ಚಿಂತೆ ಮಾಡೋ ಅಗತ್ಯವಿಲ್ಲ: ಬಿಜೆಪಿ

2 years ago

ನವದೆಹಲಿ: ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಗುರುವಾರದ ಲೋಕಸಭೆ ಕಲಾಪದಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ಮಂಡಿಸಿದ್ದಾರೆ. ಈ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿಯ ಮೀನಾಕ್ಷಿ ಲೇಖಿ, ಪ್ರಧಾನಿ ನರೇಂದ್ರ ಮೋದಿ ಅವರಂತಹ ಸಹೋದರ ಮುಸ್ಲಿಂ ಮಹಿಳೆಯರಿಗೆ ಸಿಕ್ಕಿದರೆ ಅವರು ಚಿಂತೆ...

ಇಂದಿನಿಂದ ಅಂಜನಿಪುತ್ರ ಪ್ರದರ್ಶನ ರದ್ದು

2 years ago

ಬೆಂಗಳೂರು: ಅಂಜನಿಪುತ್ರ ಚಿತ್ರ ಪ್ರದರ್ಶನ ಸ್ಥಗಿತಗೊಳಿಸುವಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ. ಈ ಆದೇಶ ಪಾಲನೆಗಾಗಿ ಡಿಜಿ ಐಜಿಪಿಗೆ ನೋಟಿಸ್ ಜಾರಿ ಮಾಡಿದೆ. ಚಿತ್ರದಲ್ಲಿ ವಕೀಲ ವೃತ್ತಿಗೆ ಅಪಮಾನ ಮಾಡಲಾಗಿದೆ ಎಂಬ ಕಾರಣಕ್ಕೆ ಜ.2ರವರೆಗೂ ಈ ಚಿತ್ರದ ಪ್ರದರ್ಶನಕ್ಕೆ ನ್ಯಾಯಾಲಯ...

ನಾಡಗೀತೆ ವೇಳೆ ಚೂಯಿಂಗ್ ಗಮ್ ಜಗಿದ ಮಹಿಳಾ ಐಎಎಸ್ ಅಧಿಕಾರಿ

2 years ago

ತುಮಕೂರು: ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಹಿಳಾ ಐಎಎಸ್ ಪ್ರೊಬೇಷನರಿ ಅಧಿಕಾರಿಯೊಬ್ಬರು ನಾಡಗೀತೆಗೆ ಅಗೌರವ ತೋರಿರುವ ಘಟನೆ ಜಿಲ್ಲೆಯ ಶಿರಾ ಪಟ್ಟಣದಲ್ಲಿ ನಡೆದಿದೆ. ಶಿರಾ ನಗರದ ಸರ್ಕಾರಿ ಕಾಲೇಜು ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸುವ ಕಾರ್ಯಕ್ರಮ...

ಆಟೋಗೆ ಬಸ್ ಡಿಕ್ಕಿ -ಚಾಲಕ ಸೇರಿ ಶಾಲೆಗೆ ಹೋಗ್ತಿದ್ದ ನಾಲ್ಕು ವಿದ್ಯಾರ್ಥಿಗಳ ದಾರುಣ ಸಾವು

2 years ago

ಅಮರಾವತಿ: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ಆಟೋ ರಿಕ್ಷಾಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸೇರಿದಂತೆ ನಾಲ್ಕು ಮಂದಿ ಶಾಲಾ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೇಪಾಡು ಗ್ರಾಮ ಬಳಿ ನಡೆದಿದೆ. ಅಪಘಾತದಲ್ಲಿ...

ತಂಪು ಪಾನೀಯದಲ್ಲಿ ಮತ್ತು ಬರೋ ಔಷಧಿ ಬೆರೆಸಿ ನಾಯಕ ನಟನಿಂದ ಅತ್ಯಾಚಾರ!

2 years ago

ಬೆಂಗಳೂರು: ತಂಪು ಪಾನೀಯದಲ್ಲಿ ಮತ್ತು ಬರೋ ಔಷಧಿ ಬೆರೆಸಿ ಹೊಂಬಣ್ಣ ಚಿತ್ರದ ನಾಯಕ ನಟ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿಯೊಬ್ಬರು ದೂರು ನೀಡಿದ್ದಾರೆ. ಹೊಂಬಣ್ಣ ಚಿತ್ರದ ನಾಯಕ ಸುಬ್ರಮಣ್ಯ ನನಗೆ ತಂಪು ಪಾನೀಯದಲ್ಲಿ ಮತ್ತು ಬರೋ ಔಷಧಿ ಬೆರೆಸಿ...

20 ಸಾವಿರ ರೂ.ಗೆ ಮೂರು ದಿನದ ಹೆಣ್ಣು ಮಗು ಮಾರಾಟ-ಆರೋಪಿಗಳ ಬಂಧನ

2 years ago

ದಾವಣಗೆರೆ: ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, 20 ಸಾವಿರ ರೂ. ಗೆ ಮೂರು ದಿನಗಳ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಪ್ರಕರಣ ನಗರದ ಅಜಾದ್ ನಗರದಲ್ಲಿ ಬೆಳಕಿಗೆ ಬಂದಿದೆ. ಅಜಾದ್ ನಗರದ ನಿವಾಸಿಗಳಾದ ಸಬೀನಾ ಹಾಗೂ ಸಿಕಂದರ್ ದಂಪತಿ ತಮ್ಮ ಮೂರು...