Tuesday, 25th June 2019

Recent News

8 months ago

#MeToo ಅಭಿಯಾನವನ್ನ ಕೆಲವರು ಪ್ರಚಾರಕ್ಕೆ ಬಳಸಿಕೊಳ್ತಿದ್ದಾರೆ: ನಟಿ ರಾಗಿಣಿ

ಹುಬ್ಬಳ್ಳಿ: ಮೀಟೂ ಅಭಿಯಾನವನ್ನು ಕೆಲವರು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ನಟಿ ರಾಗಿಣಿ ದ್ವಿವೇದಿ ಪ್ರತಿಕ್ರಿಯೆ ನೀಡಿದ್ದಾರೆ. ಮೀಟೂ ಅಭಿಯಾನವನ್ನು ಯಾರೂ ಪ್ರಚಾರದ ಗಿಮಿಕ್ ಆಗಿ ತೆಗೆದುಕೊಳ್ಳಬಾರದು. ಕೆಲವು ಘಟನೆಗಳನ್ನು ನೋಡಿದಾಗ ಇದನ್ನು ಪ್ರಚಾರಕ್ಕೆ ತೆಗೆದುಕೊಳ್ಳುತ್ತಿದ್ದಾರೆಂದು ತಿಳಿಯಲಾಗುತ್ತೆ. ಪ್ರಚಾರಕ್ಕೆ ಬೇರೆಯವರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಯಾರು ಈ ರೀತಿಯ ತೊಂದರೆಗೆ ಒಳಗಾಗಿದ್ದಾರೋ ಅವರು ಮುಂದೆ ಬಂದು ಮಾತನಾಡಲಿ. ಚೇಂಜ್ ಮಾಡುವಂತಹ ಒಂದು ಆಂದೋಲನ ಪ್ರಾರಂಭವಾಗಿದೆ. ಮೀಟೂ ಅಭಿಯಾನಕ್ಕೆ ನನ್ನ ಬೆಂಬಲ ಇದೆ. ಒಂದು ಒಳ್ಳೆಯ ಉದ್ದೇಶದಿಂದ […]

10 months ago

ಎಚ್‍ಡಿಕೆ ಸರ್ಕಾರ ಬೀಳಿಸಲು ಯಾರು ಷಡ್ಯಂತ್ರ ಮಾಡ್ತಿಲ್ಲ ಜಮೀರ್ ಅಹಮ್ಮದ್

ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಆಗಿದ್ದರಿಂದ ಹಾವೇರಿಗೆ ಪ್ರಚಾರಕ್ಕೆ ಬಂದಿದ್ದೇನೆ ಹೊರತು ಎಚ್‍ಡಿಕೆ ಸರ್ಕಾರ ಬೀಳಿಸಲು ಯಾರು ಷಡ್ಯಂತ್ರ ಮಾಡುತ್ತಿಲ್ಲ ಎಂದು ಆಹಾರ ಮತ್ತು ನಾಗರಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಗೊಂದಲವನ್ನು ಉಂಟುಮಾಡಿದೆ. ಅವರು ಮುಂದಿನ ಚುನಾವಣೆಯಲ್ಲಿ...