Thursday, 19th July 2018

Recent News

6 days ago

ರೈತರಿಗಾಗಿ 1 ತಿಂಗ್ಳ ಸಂಬಳವನ್ನು ದೇಣಿಗೆ ನೀಡಿದ ಶಾಸಕ ಬಿ.ಸಿ ಪಾಟೀಲ್!

ಬೆಂಗಳೂರು: ಹಿರೆಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಅವರು ಇಂದು ತನ್ನ ಒಂದು ತಿಂಗಳ ಸಂಬಳವಾದ 25 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಶಾಸಕ ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ 1 ತಿಂಗಳ ಸಂಬಳವನ್ನು ಈ ರೈತರ ಸಾಲ ಮನ್ನಾ ಆಗಲು ಬಿಟ್ಟು ಕೊಡಬೇಕು ಅಂತ ಮನವಿ...

ದೋಸ್ತಿ ಸರ್ಕಾರದಲ್ಲಿ ಜೆಡಿಎಸ್ ಗೆ ಕಾಂಗ್ರೆಸ್ ಸರೆಂಡರ್!

1 week ago

ಬೆಂಗಳೂರು: ದೋಸ್ತಿ ಸರ್ಕಾರದಲ್ಲಿ ಅತಿ ದೊಡ್ಡ ಹೊಂದಾಣಿಕೆ ನಡೆದಿದ್ದು, ಮೈತ್ರಿ ಸೂತ್ರ ಪಾಲಿಸಲು ಕಾಂಗ್ರೆಸ್ ಒಂದು ವಿಚಾರದಲ್ಲಿ ಇದೀಗ ಜೆಡಿಎಸ್‍ಗೆ ಸರೆಂಡರ್ ಆಗಿದೆ. ಈ ಮೂಲಕ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಕಾಂಗ್ರೆಸ್ ಅನಿವಾರ್ಯವಾಗಿ ಸೈಲೆಂಟಾಯ್ತಾ ಅನ್ನೋ ಪ್ರಶ್ನೆ ಇದೀಗ...

ಪತ್ರ ಬರೆದು ಸರ್ಕಾರದ ವಿರುದ್ಧ ವಿಚಾರವಾದಿಗಳು ಗರಂ!

2 weeks ago

ಬೆಂಗಳೂರು: ಪತ್ರಕರ್ತೆ ಗೌರಿ ಹತ್ಯಗೆ ಇಡೀ ದೇಶ ಬೆಚ್ಚಿಬಿದ್ದಿದೆ. ಇದರ ಬೆನ್ನಲ್ಲೇ ಈ ಸ್ಫೋಟಕ ಪತ್ರ ರಾಜ್ಯವನ್ನು ಬೆಚ್ಚಿಬೀಳಿಸಲಿದೆ. ಗೌರಿ ಹತ್ಯೆಯ ಬಳಿಕ ಹತ್ಯೆಕೋರರ ಹಿಟ್ ಲಿಸ್ಟ್ ನಲ್ಲಿದ್ದ ರಾಜ್ಯದ ವಿಚಾರವಾದಿಗಳಿಗೆ ಹಿಂದಿನ ಕೈ ಸರ್ಕಾರ ಹಾಗೂ ಈಗಿನ ಸಮ್ಮಿಶ್ರ ಸರ್ಕಾರ...

ದಿನ ಭವಿಷ್ಯ 29-06-2018

3 weeks ago

ಪಂಚಾಂಗ ಶ್ರೀ ವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು, ನಿಜ ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಪ್ರಥಮಿ ತಿಥಿ, ಮಧ್ಯಾಹ್ನ 12:49 ನಂತರ ದ್ವಿತೀಯಾ ತಿಥಿ, ಶುಕ್ರವಾರ, ಪೂರ್ವಾಷಾಢ ನಕ್ಷತ್ರ ಮಧ್ಯಾಹ್ನ 3:21 ನಂತರ ಉತ್ತರಾಷಾಢ ನಕ್ಷತ್ರ ರಾಹುಕಾಲ: ಬೆಳಗ್ಗೆ...

ಸರ್ಕಾರದ ವಿರುದ್ಧ ಮಾತಾಡಿರೋ ಸಿದ್ದರಾಮಯ್ಯರಿಗೆ ಎದುರಾಯ್ತು ಕಂಟಕ!

3 weeks ago

ಬೆಂಗಳೂರು: ದೋಸ್ತಿ ಸರ್ಕಾರದ ವಿಚಾರದಲ್ಲಿ ಹೆಜ್ಜೆ ಹೆಜ್ಜೆಗೂ ಅಡ್ಡಿಯಾಗ್ತಿರೋ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೆಣೆಯಲು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಒದ್ದಾಡ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಕೂಡಾ ಸಿದ್ದರಾಮಯ್ಯ ಅವರ ಮಾತುಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಸರ್ಕಾರ ಮತ್ತು ಪಕ್ಷಕ್ಕೆ...

ಅತಿಥಿಯಾಗಿ ಬಂದು ಬೆಳ್ಳಿ ಸಾಮಾನುಗಳನ್ನು ಚೀಲದಲ್ಲಿ ತುಂಬಿಸ್ತಿದ್ದಾಗ ಸಿಕ್ಕಿಬಿದ್ದ ಕಳ್ಳಿ

4 weeks ago

ಮೈಸೂರು: ಉಪನಯನ ಕಾರ್ಯಕ್ರಮಕ್ಕೆ ಅತಿಥಿಗಳ ವೇಷದಲ್ಲಿ ಬಂದು ಕಳ್ಳತನಕ್ಕೆ ಮುಂದಾಗಿದ್ದ ಮಹಿಳೆಯನ್ನು ಲಕ್ಷ್ಮಿಪುರಂ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಿಪುರಂ ನಗರದ ಹೊಯ್ಸಳ ಕರ್ನಾಟಕ ಸಭಾಭವನದಲ್ಲಿ ಉಪನಯನ ಕಾರ್ಯಕ್ರಮ ನಡೆಯುತ್ತಿತ್ತು. ಎಲ್ಲರು ಉಪನಯನದ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಇಲ್ಲಿಗೆ ಅತಿಥಿ ರೂಪದಲ್ಲಿ ಜನರ...