Monday, 18th November 2019

Recent News

5 months ago

ವಿಧಾನಸೌಧದ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. 45 ವರ್ಷದ ರೇವಣ್ಣ ಕುಮಾರ್ ಎಂದು ಗುರುತಿಸಲಾಗಿದ್ದು, ಚಿಕ್ಕಬಳ್ಳಾಪುರದ ಆನೂರು ನಿವಾಸಿ ಎನ್ನಲಾಗಿದೆ. ಮೂರನೇ ಮಹಡಿ ಶೌಚಾಲಯ ಕೊಠಡಿ ಸಂಖ್ಯೆ 332 ರಲ್ಲಿ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ ರೇವಣ್ಣಕುಮಾರ್ ಓರ್ವ ಸಾರ್ವಜನಿಕನಾಗಿದ್ದು, ವಿಧಾನಸೌಧದ ಮೂರನೇ ಮಹಡಿಯಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ರೇವಣ್ಣ ಕುಮಾರ್ ಅವರು ಪ್ಲಾಸ್ಟಿಕ್ ಕವರ್ ನಲ್ಲಿ ಹಲವು ದಾಖಲೆ ಪತ್ರಗಳನ್ನು ತಂದಿದ್ದರು. ಸದ್ಯ ಘಟನಾ ಸ್ಥಳಕ್ಕೆ […]

6 months ago

ಸಿಎಂ ವಾಸ್ತವ್ಯ ಮಾಡಿದ್ದ ಗ್ರಾಮಗಳ ಸ್ಥಿತಿ ಈಗ ಹೇಗಿದೆ? ಎಷ್ಟು ಭರವಸೆ ಪೂರ್ಣವಾಗಿದೆ? – ಕಂಪ್ಲೀಟ್ ವರದಿ ಓದಿ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಮತ್ತೆ ಗ್ರಾಮವಾಸ್ತವ್ಯ ಮಾಡಲು ಹೊರಟಿದ್ದಾರೆ. ಆದರೆ ಅದಕ್ಕೂ ಮುನ್ನ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಡೆಸಿದ್ದು, ಸಿಎಂ ಅವರು ಈ ಹಿಂದೆ ಗ್ರಾಮವಾಸ್ತವ್ಯ ಮಾಡಿದ್ದ ಗ್ರಾಮಗಳ ಸ್ಥಿತಿ ಗತಿಯ ಬಗ್ಗೆ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. ಜೆಟ್ಟಿದೊಡ್ಡಿ(ರಾಮನಗರ) 2008ರಲ್ಲಿ ರಾಮನಗರದ ಜೆಟ್ಟಿದೊಡ್ಡಿ, ಕನಕಪುರ ಗ್ರಾಮಕ್ಕೆ ಭೇಟಿ ಕೊಟ್ಟ ಸಿಎಂ, ಚಿಕ್ಕ ತಾಯಮ್ಮ...

ದಿನ ಭವಿಷ್ಯ: 01-06-2019

6 months ago

ಪಂಚಾಂಗ: ಶ್ರೀ ವಿಕಾರಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ತ್ರಯೋದಶಿ ತಿಥಿ, ಶನಿವಾರ, ಭರಣಿ ನಕ್ಷತ್ರ ರಾಹುಕಾಲ: ಬೆಳಗ್ಗೆ 9:08 ರಿಂದ 10:44 ಗುಳಿಕಕಾಲ: ಬೆಳಗ್ಗೆ 5:57 ರಿಂದ 7:32 ಯಮಗಂಡಕಾಲ: ಮಧ್ಯಾಹ್ನ 1:56...

ಕೆಲಸಕ್ಕೆ ಬಾರದ ನಿಗಮ ಮಂಡಳಿ ನನಗೆ ಬೇಡ, ಪುಲ್ವಾಮಾ ಫಿಲಂನಿಂದ ಬಿಜೆಪಿಗೆ ಮತ – ಎಸ್.ಎನ್ ಸುಬ್ಬಾರೆಡ್ಡಿ

6 months ago

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರದ ವಿರುದ್ಧ ಮತ್ತೋರ್ವ ಕಾಂಗ್ರೆಸ್ ಶಾಸಕ ಸಿಡಿದೆದ್ದಿದ್ದು ಕೆಲಸಕ್ಕೆ ಬಾರದ ನಿಗಮ ಮಂಡಳಿ ಬೇಡವೇ ಬೇಡ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಹೇಳಿದ್ದಾರೆ. ಜಿಲ್ಲೆಯ ಬಾಗೇಪಲ್ಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು,...

ಲಾಠಿಯನ್ನೇ ಕೊಳಲು ಮಾಡಿಕೊಂಡ ಪೊಲೀಸ್ ಪೇದೆ

6 months ago

ಹುಬ್ಬಳ್ಳಿ: ಪೊಲೀಸರಿಗೆ ಲಾಠಿ ರುಚಿ ತೋರಿಸುವುದು ಅಭ್ಯಾಸ. ಆದರೆ ನಗರದ ಪೊಲೀಸ್ ಪೇದೆಯೊಬ್ಬರು ಅದೇ ಲಾಠಿಯನ್ನು ಕೊಳಲು ಮಾಡಿಕೊಂಡು ಕೇಳುಗರನ್ನು ತಲೆದೂಗುವಂತೆ ಮಾಡಿದ್ದಾರೆ. ಹೌದು. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಹವಾಲ್ದಾರ್ ಚಂದ್ರಕಾಂತ್ ಹುಟಗಿ ಎಂಬವರೇ ಲಾಠಿಯನ್ನು ಕೊಳ್ಳಲು ಮಾಡಿ ಸುದ್ದಿಯಾಗಿದ್ದಾರೆ....

ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ರಣತಂತ್ರ!

6 months ago

ಬೆಂಗಳೂರು: ಆಪರೇಷನ್ ಕಮಲದಿಂದ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಕಸರತ್ತು ಶುರುವಾಗಿದೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ಸೇರಿದ ಕಾಂಗ್ರೆಸ್ ನಾಯಕರು ಆಪರೇಷನ್ ಕಮಲಕ್ಕೆ ವಿರುದ್ಧವಾಗಿ ಹೂಡಬೇಕಾದ ತಂತ್ರಗಳ ಬಗ್ಗೆ ಚರ್ಚಿಸಿದರು. ಇದೇ ವೇಳೆ ಸಚಿವ ಸಂಪುಟಕ್ಕೆ ಯಾರನ್ನು ಸೇರಿಸೋದು, ಯಾರನ್ನು...

ಕಾರಿಗೆ ಬಸ್ ಡಿಕ್ಕಿ- ಮಗು ಸೇರಿ ನಾಲ್ವರ ಸ್ಥಿತಿ ಗಂಭೀರ

6 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಮಗು ಸೇರಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ನವರಂಗ್ ಸಿಗ್ನಲ್ ಬಳಿ ಇಂದು ಮುಂಜಾನೆ 3:30ರ ಸುಮಾರಿಗೆ ಇಂಡಿಕಾ ಕಾರಿಗೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಗುದ್ದಿದ ಪರಿಣಾಮ ಈ ಅವಘಡ...