Thursday, 21st November 2019

Recent News

3 years ago

ಶಾಕಿಂಗ್: ಯುವತಿಯ ಕಿವಿಯಲ್ಲಿ ಸಿಲುಕಿಕೊಳ್ತು ಹೆಬ್ಬಾವು!

ಲಾಸ್ ಏಂಜಲಿಸ್: ಕೆಲವೊಮ್ಮೆ ಕಿವಿಯೊಳಗೆ ಇರುವೆಯೋ, ಜಿರಲೆಯೋ ಹೋಗಿ ಸಿಲುಕಿಕೊಂಡಿರೋ ಘಟನೆ ಬಗ್ಗೆ ಕೇಳಿರ್ತೀವಿ. ಆದ್ರೆ ಅಮೆರಿಕದಲ್ಲಿ ಯುವತಿಯೊಬ್ಬಳ ಕಿವಿಯ ರಂಧ್ರದಲ್ಲಿ ಹೆಬ್ಬಾವೊಂದು ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಂಬಲು ಅಸಾಧ್ಯವಾದ್ರೂ ಇದು ನಿಜ. ಇಲ್ಲಿನ ಒರೆಗಾನ್ ನಿವಾಸಿಯಾದ 17 ವರ್ಷದ ಆಶ್ಲೀ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಆಕೆ ಸಾಕಿದ್ದ ಬಾಲ್ ಪೈಥಾನ್ ಜಾತಿಯ ಬಾರ್ಟ್ ಎಂಬ ಹೆಬ್ಬಾವು ಕಿವಿಯಲ್ಲಿ ಸಿಲುಕಿಕೊಂಡಿದೆ. ಈ ವೇಳೆ ಆಕೆ ಗಾಬರಿಗೊಂಡು ಹಾವನ್ನು ಹೊರಗೆಳೆಯಲು ಹರಸಾಹಸ ಪಟ್ಟಿದ್ದಾಳೆ. ಆದ್ರೆ ಅದು ಸಾಧ್ಯವಾಗದಿದ್ದಾಗ […]

3 years ago

1 ತಿಂಗಳಿಂದ ಬಂದಾಗಿದ್ದ ಮೈಸೂರು ಮೃಗಾಲಯ ಇಂದಿನಿಂದ ಓಪನ್

ಮೈಸೂರು: ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ 1 ತಿಂಗಳಿನಿಂದ ಬಂದ್ ಆಗಿದ್ದ ಮೈಸೂರು ಮೃಗಾಲಯ ಇಂದಿನಿಂದ ತೆರೆಯಲಿದೆ. ಭೋಪಾಲ್ ಲ್ಯಾಬ್ ವರದಿ ಆಧಾರದ ಮೇಲೆ ಮೃಗಾಲಯ ರೀ ಓಪನ್ ಆಗುತ್ತಿದ್ದು ಪ್ರಾಣಿಪ್ರಿಯರ ಹಾಗೂ ಮೃಗಾಲಯ ಸಮೀಪದ ವ್ಯಾಪಾರಸ್ಥರ ಸಂತಸಕ್ಕೆ ಕಾರಣವಾಗಿದೆ. ಭೋಪಾಲ್ ಲ್ಯಾಬ್‍ನಲ್ಲಿ ಪಕ್ಷಿಗಳ ಎರಡನೇ ಮಾದರಿಯಲ್ಲೂ ಯಾವುದೇ ಸೊಂಕಿನ ಅಂಶ ಇಲ್ಲ ಎಂದು...

ಟ್ರಂಪ್ ಆಡಳಿತವನ್ನು ಪ್ರಶ್ನಿಸಿ ಸಿರಿಯಾದ 7ರ ಬಾಲಕಿಯ ಈ ಟ್ವೀಟ್ ಈಗ ಫುಲ್ ವೈರಲ್

3 years ago

ಡಮಾಸ್ಕಸ್: ಅಮೆರಿಕಾ ಅಧ್ಯಕ್ಷ ಡೊನಾಳ್ಡ್ ಟ್ರಂಪ್‍ಗೆ ಟ್ವಿಟ್ಟರ್‍ನಲ್ಲಿ ಸಿರಿಯಾದ 7 ವರ್ಷದ ಬಾಲಕಿ ಕೇಳಿದ ಪ್ರಶ್ನೆ ಇದೀಗ ವಿಶ್ವಾದಾದ್ಯಂತ ಗಮನಸೆಳೆದಿದೆ. ಸಿರಿಯಾದ ಬಾನಾ ಅಲಬೇದ್ ಎಂಬ ಬಾಲಕಿ ಟ್ವಟ್ಟರ್‍ನಲ್ಲಿ `ಮಿಸ್ಟರ್ ಟ್ರಂಪ್, ನೀವು ಎಂದಾದರೂ ನೀರು, ಆಹಾರವಿಲ್ಲದೇ 24 ಗಂಟೆ ಬದುಕಿದ್ದೀರಾ?....

ಪತ್ನಿಯ ಮೇಲೆ ಅನುಮಾನಗೊಂಡ ಪತಿ ಮಧ್ಯರಾತ್ರಿ ಏನ್ ಮಾಡ್ದ ಗೊತ್ತಾ?

3 years ago

ಕಾಬೂಲ್: ಪ್ರತೀ ಬಾರಿಯೂ ಹೆತ್ತವರ ಮನೆಗೆ ಹೋಗಿ ಬಂದ ಬಳಿಕ ಅನುಮಾನದಿಂದಲೇ ವರ್ತಿಸುತ್ತಿದ್ದ ಪತಿ ಈ ಬಾರಿಯೂ ಅನುಮಾನಗೊಂಡು ಮಧ್ಯರಾತ್ರಿಯೇ ಆಕೆಯ ಎರಡೂ ಕಿವಿಗಳನ್ನು ಕತ್ತರಿಸಿದ ಅಮಾನವೀಯ ಘಟನೆಯೊಂದು ಅಫ್ಘಾನಿಸ್ತಾನದಲ್ಲಿ ನಡೆದಿದೆ. ಉತ್ತರ ಪ್ರಾಂತ್ಯದ ಬಾಲ್ಕ್ ನಿವಾಸಿ ಝರೀನಾ ಇದೀಗ ಎರಡೂ...

ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮಗಳಿಗೆ ಕೊಹ್ಲಿ ಮರು ಪ್ರಶ್ನೆ ಎಸೆದಿದ್ದು ಹೀಗೆ: ವಿಡಿಯೋ ನೋಡಿ

3 years ago

ಬೆಂಗಳೂರು: ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ತಂಡದ ನಾಯಕ ವಿರಾಟ್ ಕೊಹ್ಲಿ ಅಲ್ಪಮೊತ್ತಕ್ಕೆ ಔಟಾಗುತ್ತಿದ್ದು ಈ ಸಂಬಂಧ ಪತ್ರಕರ್ತರು ಕೇಳಿದ ಪ್ರಶ್ನೆಗೆ ಕೊಹ್ಲಿ ಈ ರೀತಿ ಉತ್ತರ ನೀಡಿದ್ದಾರೆ. `ನಾನು ಹೆಚ್ಚು ರನ್ ಗಳಿಸಿದ ಸಂದರ್ಭದಲ್ಲಿ ಹೋ.. ಕ್ರಿಕೆಟ್ ಜಗತ್ತಿನಲ್ಲೇ...

ಕಾಲೇಜು ಆವರಣದಲ್ಲೇ ಲವರ್‍ಗೆ ಬೆಂಕಿ ಹಚ್ಚಿ ಬಳಿಕ ತನ್ನ ಮೇಲೂ ಹಚ್ಕೊಂಡ!

3 years ago

ಕೊಟ್ಟಾಯಂ: ಕೇರಳದ ಕೊಟ್ಟಾಯಂನಲ್ಲಿರುವ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಗೆ ಕಾಲೇಜು ಆವರಣದಲ್ಲೇ ದುಷ್ಕರ್ಮಿಯೊಬ್ಬ ಬೆಂಕಿ ಹಚ್ಚಿ ಬಳಿಕ ತನ್ನ ಮೇಲೂ ಬೆಂಕಿ ಹಚ್ಚಿಕೊಂಡು ಇಬ್ಬರೂ ಮೃತಪಟ್ಟ ಶಾಕಿಂಗ್ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು 20 ವರ್ಷದ ಲಕ್ಷ್ಮೀ ಹಾಗೂ 26 ವರ್ಷದ...

ಮಂತ್ರಾಲಯ ಮಠದ ಹುಂಡಿಗೆ ಬಿತ್ತು ನಿಷೇಧಿತ ಲಕ್ಷಾಂತರ ರೂ.!

3 years ago

ರಾಯಚೂರು: ಮಂತ್ರಾಲಯ ಶ್ರೀಗುರು ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿಗಳಿಗೆ ಈಗಲೂ ಭಕ್ತರು ಲಕ್ಷಾಂತರ ರೂಪಾಯಿ ರದ್ದಾದ 500, 1000 ರೂ ಮುಖಬೆಲೆ ನೋಟುಗಳನ್ನೇ ಹಾಕುತ್ತಿದ್ದಾರೆ. ಜನವರಿ ಅಂತ್ಯಕ್ಕೆ ಎಣಿಸಲಾದ ಮಠದ ಹುಂಡಿಗಳ ಒಂದು ತಿಂಗಳ ಒಟ್ಟು ಕಾಣಿಕೆ 1 ಕೋಟಿ...

ಫೆ.19ರಿಂದ ಬೆಂಗಳೂರು ಏರ್‍ಪೋರ್ಟ್ ಬಂದ್- ಟ್ಯಾಕ್ಸಿ, ಹೋಟೆಲ್ ಉದ್ಯಮದಾರರಿಗೆ ಬೀಳಲಿದೆ ಭಾರೀ ಹೊಡೆತ

3 years ago

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಫೆ. 19ರಿಂದ 2 ತಿಂಗಳ ಕಾಲ ತಾತ್ಕಾಲಿಕವಾಗಿ ಬಂದ್ ಆಗಲಿದೆ. ಬೆಳಗ್ಗೆ 10.30 ರಿಂದ ಸಂಜೆ 5ರವರೆಗೂ ಬಂದ್ ಆಗಲಿದ್ದು, ಇದರಿಂದ ವಿಮಾನ ನಿಲ್ದಾಣವನ್ನೇ ಅವಲಂಬಿಸಿ ಬದುಕು ಕಟ್ಟಿಕೊಂಡಿದ್ದ 4000 ಟ್ಯಾಕ್ಸಿಗಳಿಗೆ ಕೆಲಸ...