Tuesday, 19th March 2019

1 month ago

ಜಲ್ಲಿಕಟ್ಟು ಹಬ್ಬದಲ್ಲಿ ಪರಸ್ಪರ ಡಿಕ್ಕಿ ಹೊಡೆದು ಪ್ರಾಣಬಿಟ್ಟ ಹೋರಿಗಳು!

ಬೆಂಗಳೂರು: ತಮಿಳುನಾಡಿನ ಸಾಂಸ್ಕೃತಿಕ ಕ್ರೀಡೆ ಜಲ್ಲಿಕಟ್ಟುವಿನಲ್ಲಿ ಭಾಗವಹಿಸಿದ್ದ 2 ಹೋರಿಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ. ಹೊಸೂರು ಸಮೀಪದ ಉದ್ದಾನಪಲ್ಲಿ ಗ್ರಾಮದಲ್ಲಿ ಇಂದು ಅದ್ಧೂರಿಯಾಗಿ ಜಲ್ಲಿಕಟ್ಟು ಆಯೋಜಿಸಲಾಗಿತ್ತು. ಈ ವೇಳೆ ಸರ್ಧೆಯಲ್ಲಿ ಓಡುತ್ತಿದ್ದ ಹೊರಿಯನ್ನು ಹಿಡಿಯಲು ಜನರು ಮುಗಿಬಿದ್ದಿದ್ದು, ಓರ್ವ ಯುವಕನನ್ನು ಹೋರಿಯೊಂದು ಗುದ್ದಿ ಬೀಳಿಸಿದೆ. ಬಳಿಕ ವಿರುದ್ಧ ದಿಕ್ಕಿನಲ್ಲಿ ಓಡಿ ಬಂದ ಮತ್ತೊಂದು ಹೋರಿಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಎರಡು ಹೋರಿಗಳು […]

1 month ago

ಕಾರಿನ ಮುಂದೆ ಸ್ಕೂಟಿ ನಿಲ್ಲಿಸಿದ್ದಕ್ಕೆ ಶೂಟ್ ಮಾಡಿದ ಯುವಕರು!

ನವದೆಹಲಿ: ತಮ್ಮ ಕಾರಿನ ಮುಂದೆ ವ್ಯಕ್ತಿಯೊಬ್ಬ ಸ್ಕೂಟಿ ನಿಲ್ಲಿಸಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ದ್ವಿಚಕ್ರ ವಾಹನದ ಮಾಲೀಕನ ಮೇಲೆ ಯುವಕರು ಗುಂಡಿನ ದಾಳಿ ಮಾಡಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಗುಲ್ಜಾರ್(28) ಜಾವೆದ್(34) ಗುಂಡಿನ ದಾಳಿ ನಡೆಸಿದ ಆರೋಪಿಗಳು. ಸದರ್ ಬಜಾರ್ ಪ್ರದೇಶದ ನಿವಾಸಿಯಾದ ಜುಬೈರ್ ಮೇಲೆ ಯುವಕರು ಗುಂಡು ಹಾರಿಸಿದ್ದಾರೆ. ಭಾನುವಾರ ರಾತ್ರಿ ಜುಬೈರ್ ತನ್ನ...