Friday, 23rd August 2019

Recent News

2 months ago

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪೂರಕ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಲ್ಲಿ ಶೇಕಡಾ 30.04 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ಜೂನ್ ನಲ್ಲಿ ನಡೆದಿದ್ದ ಪೂರಕ ಪರೀಕ್ಷೆಗೆ 2,31,165 ವಿದ್ಯಾರ್ಥಿಗಳು ಹಾಜರಾಗಿದ್ದರು, ಇದರಲ್ಲಿ 69,148 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪಿಯುಸಿ ವೆಬ್ ಸೈಟ್ ಫಲಿತಾಂಶ ಲಭ್ಯವಿದ್ದು, ನಾಳೆ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಯ ಸ್ಕ್ಯಾನ್ ಪತ್ರಿಯನ್ನು ಪಡೆಯಲು ಜುಲೈ 12 ಅಂತಿಮ ದಿನವಾಗಿದ್ದು, ಜುಲೈ 30 ಮರು ಮೌಲ್ಯಮಾಪನ, […]

4 months ago

ಪ್ರೀತಿಸುವಂತೆ ಹಲ್ಲೆ ಮಾಡ್ತಿದ್ದ ಪಾಗಲ್ ಪ್ರೇಮಿ- ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಸಹಪಾಠಿಯಿಂದ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿನಿ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರದ ಅಕ್ಷಯ ನಗರದಲ್ಲಿ ನಡೆದಿದೆ. ಕೆ.ಆರ್. ಪುರದ ಅಕ್ಷಯನಗರದ ಶ್ರೀನಿವಾಸ್ ಮೂರ್ತಿ ಅವರ ಸಾಕು ಮಗಳು ಲೀನಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆಗೆ ಮಂಜುನಾಥ್ ಎಂಬಾತ ತನ್ನನ್ನು ಪ್ರೀತಿ ಮಾಡುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ. ಲೀನಾ ಸದ್ಯ...

ಕೈಯಲ್ಲಿ ಸ್ಪ್ಯಾನರ್ ಹಿಡಿದು ಪಂಕ್ಚರ್ ಹಾಕಿದ್ದ ವಿದ್ಯಾರ್ಥಿನಿ ಈಗ ಪಿಯು ಟಾಪರ್ – ವಿಡಿಯೋ ನೋಡಿ

4 months ago

ಬಳ್ಳಾರಿ: ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ತಂದೆಯ ಜೊತೆ ಪಂಕ್ಚರ್ ಅಂಗಡಿಯಲ್ಲಿ ಕೆಲಸದ ಜೊತೆ ಓದಿದ ಗ್ರಾಮೀಣ ವಿದ್ಯಾರ್ಥಿನಿ ಕುಸುಮ ಕಲಾ ವಿಭಾಗದಲ್ಲಿ ಪಿಯು ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ಪಿಯು ಕಾಲೇಜಿನ...

ಕಲಾ ವಿಭಾಗದಲ್ಲಿ ಬಳ್ಳಾರಿಯ ಕುಸುಮ ಫಸ್ಟ್ – ಇಂದೂ ಕಾಲೇಜಿನ 9 ಮಂದಿ ಟಾಪರ್

4 months ago

ಬೆಂಗಳೂರು/ಬಳ್ಳಾರಿ: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಈ ವರ್ಷ ಒಟ್ಟು...

ಪಿಯುಸಿ ಫಲಿತಾಂಶದಲ್ಲೂ ರಾಜಕೀಯ ಹುಡುಕಿ ಸಿಎಂಗೆ ಸಂಸದ ಕಟೀಲ್ ಟಾಂಗ್

4 months ago

ಬೆಂಗಳೂರು: ಮುಖ್ಯಮಂತ್ರಿಗಳೇ ಪಿಯುಸಿ ಫಲಿತಾಂಶವನ್ನು ನೋಡಿಯೂ ಉಡುಪಿ- ದಕ್ಷಿಣ ಕನ್ನಡದ ಜನಗಳು ತಿಳುವಳಿಕೆ ಇಲ್ಲದವರೂ ಅಂತೀರಾ. ಈಗ ನೀವು ಕ್ಷಮೆ ಕೇಳುವ ಸಮಯ ಬಂದಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಅವರು ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ. ಇಂದು...

ಪಿಯು ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

4 months ago

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ನಿರ್ಮಿಸಿದ್ದು...

ಇಂದು ಪಿಯು ಫಲಿತಾಂಶ – ವೆಬ್‍ಸೈಟ್ ಮಾಹಿತಿ ಇಲ್ಲಿದೆ

4 months ago

ಬೆಂಗಳೂರು: ಲೋಕಸಭೆ ಚುನಾವಣೆಯಿಂದ ರಾಜಕಾರಣಿಗಳಿಗೆ ಪರೀಕ್ಷೆ ಒಂದು ಕಡೆ ಆದ್ರೆ, ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಬೆಳಗ್ಗೆ 11 ಗಂಟೆಗೆ...

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ

8 months ago

ಬೆಂಗಳೂರು: 2018-19ನೇ ಸಾಲಿನ ದ್ವಿತೀಯ ಪಿಯು ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1 ರಿಂದ 18 ವರೆಗೆ ಪರೀಕ್ಷೆಗಳು ನಡೆಯಲಿವೆ. ಇಂದು ಪಿಯು ಬೋರ್ಡ್ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ. ವೇಳಾಪಟ್ಟಿ ಹೇಗಿದೆ: ಮಾರ್ಚ್ 1 – ಅರ್ಥಶಾಸ್ತ್ರ, ಭೌತಶಾಸ್ತ್ರ, ಮಾರ್ಚ್ 2 – ಎನ್.ಎಸ್.ಕ್ಯೂ.ಎಫ್,...