Friday, 23rd August 2019

Recent News

4 days ago

ನೆರೆ ಪೀಡಿತ ಜಿಲ್ಲೆಗಳಿಗೆ ಪಿಯು ಬೋರ್ಡ್ ಅಭಯ – ಅಂಕಪಟ್ಟಿ ಕಳೆದುಕೊಂಡವರಿಗೆ ಹೊಸ ಅಂಕಪಟ್ಟಿ

ಬೆಂಗಳೂರು: ನೆರೆಯಿಂದ ಅಂಕಪಟ್ಟಿ ಕಳೆದುಕೊಂಡಿರುವ ವಿದ್ಯಾರ್ಥಿಗಳ ನೆರವಿಗೆ ಪಿಯುಸಿ ಬೋರ್ಡ್ ಧಾವಿಸಿದೆ. ಅಂಕಪಟ್ಟಿ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಹೊಸದಾಗಿ ಅಂಕಪಟ್ಟಿ ನೀಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಪಿಯುಸಿ ಬೋರ್ಡ್, ಅಂಕಪಟ್ಟಿ ಕಳೆದುಕೊಂಡಿರುವ ವಿದ್ಯಾರ್ಥಿಗಳು ಆಯಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಹೋಗಿ ಹೊಸ ಅಂಕಪಟ್ಟಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಹೊಸ ಅಂಕಪಟ್ಟಿ ನೀಡಲಾಗುತ್ತೆ ಎಂದು ಬೋರ್ಡ್ ತಿಳಿಸಿದೆ.   ನೆರೆ ಜಿಲ್ಲೆಗಳಲ್ಲಿ ಪ್ರಥಮ ಪಿಯುಸಿಗೆ ದಾಖಲಾತಿಯಾಗುವ ದಿನಾಂಕವನ್ನು ಆಗಸ್ಟ್ […]

4 months ago

ಬಳ್ಳಾರಿಯ ಇಂದು ಕಾಲೇಜಿನ ವಿದ್ಯಾರ್ಥಿಗಳಿಗೆ ರ್‍ಯಾಂಕ್ ಕಟ್ಟಿಟ್ಟ ಬುತ್ತಿ – ಈ ಕಾಲೇಜಿನ ವಿಶೇಷತೆ ಏನು?

ಬಳ್ಳಾರಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ರ್‍ಯಾಂಕ್ ಪಡೆಯುವುದು ಸಾಮಾನ್ಯ ವಿಷಯವಲ್ಲ. ಆದರೆ ಇಂದು ಕಾಲೇಜಿನಲ್ಲಿ ಪ್ರವೇಶಾತಿ ಸಿಕ್ಕರೆ ಸಾಕು ಪಿಯುಸಿ ಕಲಾ ಮಾಧ್ಯಮದಲ್ಲಿ ರ್‍ಯಾಂಕ್ ಕಟ್ಟಿಟ್ಟ ಬುತ್ತಿ. ಹೌದು. ಪಿಯು ಬೋರ್ಡ್ ಇಂದು ಅತಿ ಹೆಚ್ಚು ಅಂಕಗಳಿಸಿದ ಟಾಪ್ 10 ವಿದ್ಯಾರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ 9 ಸ್ಥಾನಗಳನ್ನು ಈ ಕಾಲೇಜಿನ...

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ – 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

1 year ago

ಬೆಂಗಳೂರು: ನಾಳೆ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದೆ. ಸೋಮವಾರ ಬೆಳಗ್ಗೆ 11 ಗಂಟೆಯ ನಂತರ ಪಿಯುಸಿ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳುತ್ತದೆ. ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಚಿವರ ಬದಲು ಪಿಯುಸಿ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಲಿದ್ದಾರೆ....

ಪಿಯು ಬೋರ್ಡ್ ಎಡವಟ್ಟಿನಿಂದ ವಿದ್ಯಾರ್ಥಿ ಕನ್ನಡದಲ್ಲಿ ಫೇಲ್- ಉತ್ತರಪತ್ರಿಕೆಯ ಹಾಳೆಗಳೇ ನಾಪತ್ತೆ

2 years ago

– 2 ಪುಟ ಚೆಕ್ ಮಾಡಿ 17 ಅಂಕ- ಚಿಕ್ಕೋಡಿಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಯ ಭವಿಷ್ಯ ಅತಂತ್ರ ಬೆಂಗಳೂರು/ಬೆಳಗಾವಿ: ಪಿಯುಸಿ ಪರೀಕ್ಷಾ ಮಂಡಳಿ ಪ್ರತಿಬಾರಿ ಪಿಯುಸಿ ಪರೀಕ್ಷೆಯಲ್ಲಿ ಒಂದಿಲ್ಲೊಂದು ಎಡವಟ್ಟು ಮಾಡ್ತಾನೆ ಇರುತ್ತೆ. ಈ ಬಾರಿ ಅದ್ರೂ ಯಾವುದೇ ಎಡವಟ್ಟು ಇಲ್ಲದೆ ಪರೀಕ್ಷೆ...