ಬೆಂಗಳೂರು: 2020-2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದೆ. ಮೇ 24 ರಿಂದ ಜೂನ್ 10 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿವೆ. ವೇಳಾ ಪಟ್ಟಿ ಹೇಗಿದೆ: ಮೇ 24 – ಭೌತಶಾಸ್ತ್ರ, ಇತಿಹಾಸ...
ಬೆಂಗಳೂರು: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದರು. ಈ ಕುರಿತು ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ...
ಬೆಂಗಳೂರು: ಪ್ರತಿ ವರ್ಷ ಮಾರ್ಚ್, ಏಪ್ರಿಲ್ನಲ್ಲಿ ನಡೆಯುತ್ತಿದ್ದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ಈ ಬಾರಿ 2 ತಿಂಗಳು ಮುಂದೂಡಿಕೆಯಾಗುವ ಸಾಧ್ಯತೆಯಿದೆ. ಈ ವರ್ಷ ಕೋವಿಡ್ 19 ಹಿನ್ನೆಲೆಯಲ್ಲಿ ಶಾಲೆಗಳು ಇನ್ನೂ ಆರಂಭವಾಗಿಲ್ಲ. ಆನ್ಲೈನ್ ತರಗತಿಗಳು...
ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಬಂದ್ ಮಾಡಲಾಗಿದ್ದ ಪದವಿ ಕಾಲೇಜು ಆರಂಭಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಆದರೆ ಪಿಯು ಕಾಲೇಜು ಸದ್ಯಕ್ಕೆ ಆರಂಭ ಇಲ್ಲ ಎಂದು ಹೇಳಲಾಗುತ್ತಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ನೇತೃತ್ವದಲ್ಲಿ...
ಬೆಂಗಳೂರು: ಕೊರೊನಾ ಸಮಯದಲ್ಲಿ ಶಿಕ್ಷಣ ಇಲಾಖೆಯಿಂದ ಎಡವಟ್ಟಿನ ಮೇಲೆ ಎಡವಟ್ಟು ಆಗುತ್ತಿದೆ. ಸ್ಕೂಲ್ ಓಪನ್, ವಿದ್ಯಾಗಮ ಬಳಿಕ ಈಗ ಪಿಯುಸಿ ಪರೀಕ್ಷೆಯಲ್ಲಿ ಎಡವಟ್ಟು ಮಾಡಿಕೊಂಡಿದೆ. ಹೀಗಾಗಿ ಪಬ್ಲಿಕ್ ಟಿವಿ ಮತ್ತೊಮ್ಮೆ ವಿದ್ಯಾರ್ಥಿಗಳ ಪರ ಧ್ವನಿ ಎತ್ತುತ್ತಿದೆ....
ಬೆಂಗಳೂರು: ಕೊರೊನಾ ಮಧ್ಯೆಯೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಇದೀಗ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಿದೆ. ರಾಜ್ಯಾದ್ಯಂತ 2 ಲಕ್ಷದ 12 ಸಾವಿರದ 652 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ. ಅದರಲ್ಲಿ 1,29,975...
ಬೆಂಗಳೂರು: ಶೀಘ್ರವೇ ಪಿಯುಸಿ ಶಿಕ್ಷಣ ಮಂಡಳಿ ಮತ್ತು ಎಸ್ಎಸ್ಎಲ್ಸಿ ಮಂಡಳಿ ಎರಡನ್ನು ವಿಲೀನ ಮಾಡುತ್ತೇವೆ. ಎರಡು ಮಂಡಳಿಗಳನ್ನು ಒಂದೇ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ...
ದಾವಣಗೆರೆ: ಆಕೆ ಪ್ರತಿಭಾವಂತ ವಿದ್ಯಾರ್ಥಿನಿ ಪಿಯುಸಿಯಲ್ಲಿ ಐದು ವಿಷಯಗಳಲ್ಲಿಯೇ ಶೇ.93 ರಷ್ಟು ಅಂಕ ಪಡೆದಿದ್ದಳು. ಆದರೆ ಈ ಫಲಿತಾಂಶವನ್ನು ನೋಡಿ ಸಂಭ್ರಮಿಸಲು ಆಕೆಯೇ ಇಲ್ಲವಾಗಿದ್ದಾಳೆ. ದಾವಣಗೆರೆಯ ಸಿದ್ದಗಂಗಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಓದುತ್ತಿದ್ದ...
– ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್ ಉಡುಪಿ: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಹೊರಬಿದ್ದಿದೆ. ಉಡುಪಿಯ ಅಭಿಜ್ಞಾ ರಾವ್ ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 96 ಅಂಕಗಳನ್ನು ಪಡೆದಿದ್ದಾರೆ. ಪಿಸಿಎಂಬಿ, ಸಂಸ್ಕೃತದಲ್ಲಿ ಔಟ್ ಆಫ್...
– ಕಳೆದ ವರ್ಷಕ್ಕಿಂತ ಈ ವರ್ಷ ಉತ್ತಮ ಫಲಿತಾಂಶ – ಮೆಸೇಜ್ ಮೂಲಕ ಬರಲಿದೆ ಫಲಿತಾಂಶ ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದೆ....
ಬೆಂಗಳೂರು: ಜುಲೈ 16 ರಿಂದ 27ರವರೆಗೆ ನಿಗಧಿಯಾಗಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ಕೋವಿಡ್-19 ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಪ್ರಥಮ ಪಿಯುಸಿ ಪೂರಕ ಪರೀಕ್ಷೆ ದಿನಾಂಕವನ್ನು ಜುಲೈ 16-27...
ಬೆಂಗಳೂರು: ಇದೇ ತಿಂಗಳ 20ರ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಲಾಕ್ಡೌನ್ ಮಾಡುವ ಮೊದಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕಳೆದ ಮಾರ್ಚ್ನಲ್ಲಿ ಮಾಡಲಾಗಿತ್ತು. ಆದರೆ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಪಿಯುಸಿ ಪೂರಕ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿ ಪಿಯುಸಿ ಬೋರ್ಡ್ ಆದೇಶ ಹೊರಡಿಸಿದೆ. ಜುಲೈ 16 ರಿಂದ 27ರ ಒಳಗೆ...
ಬೆಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಇಂದು ನಡೆಯಿತು. ಆದರೆ ಕೋವಿಡ್-19 ಭಯದಿಂದ 27,022 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 5,95,997 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಆದರೆ...
ಬೆಂಗಳೂರು: ಕೊರೊನಾದಿಂದ ಮಾರ್ಚ್ನಲ್ಲಿ ರದ್ದಾಗಿದ್ದ ಇಂಗ್ಲಿಷ್ ಪರೀಕ್ಷೆ ಇಂದು ನಡೆಯುತ್ತಿದ್ದು, ಸರ್ಕಾರ ತೀವ್ರ ಕಟ್ಟೆಚ್ಚರದ ಮಧ್ಯೆ ಪರೀಕ್ಷೆ ನಡೆಸುತ್ತಿದೆ. ಪಿಯುಸಿ ನಂತರ ಎಸ್ಎಸ್ಎಲ್ ಸಿ ಪರೀಕ್ಷೆ ಸಹ ನಡೆಯಬೇಕಿದ್ದು, ಸರ್ಕಾರ ಯಾವ ರೀತಿ ನಿಭಾಯಿಸಲಿದೆ ಕಾದು...
ಮೈಸೂರು: ಪಿಯುಸಿವರೆಗೂ ಆನ್ ಲೈನ್ ಶಿಕ್ಷಣ ರದ್ದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಸಲಹೆ ನಿಡಿದ್ದಾರೆ. ನಗರದಲ್ಲಿ ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೊದಲಿನಿಂದಲೂ ಆನ್ ಲೈನ್ ಶಿಕ್ಷಣ ಪದ್ಧತಿಗೆ...