Wednesday, 16th October 2019

Recent News

3 years ago

ಪಿಯು ಪರೀಕ್ಷೆಯಲ್ಲಿ ಶಿಕ್ಷಕರಿಂದಲೇ ನಕಲಿಗೆ ಸಹಕಾರ- ವಿಡಿಯೋ ನೋಡಿ

ಬೀದರ್: ನಗರದ ಖಾಸಗಿ ಕಾಲೇಜೊಂದರಲ್ಲಿ ಮಾರ್ಚ್ 9ರಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳೆ ಶಿಕ್ಷಕರೇ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕಾರ ನೀಡಿದ ವಿಚಾರವೊಂದು ಬೆಳಕಿಗೆ ಬಂದಿದೆ. ಮಾರ್ಚ್ 9ರಂದು ನಡೆದ ಜೀವಶಾಸ್ತ್ರ ಪರೀಕ್ಷೆಯಲ್ಲಿ ಕಾಲೇಜಿನ ಪ್ರಾಂಶುಪಾಲರು, ಪರೀಕ್ಷೆ ನಿರ್ವಹಿಸುವ ಅಧಿಕಾರಿಗಳು, ಕಾಲೇಜಿನ ಸಿಬ್ಬಂದಿಗಳು ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕಾರ ಮಾಡುತಿರುವ ಈ ದೃಶ್ಯಗಳು ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ. ಬೀದರ್‍ನ ಹೊರವಲಯದಲ್ಲಿರುವ […]

3 years ago

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 11ರ ಪೋರ!

ಹೈದರಾಬಾದ್: ಸಾಧನೆಗೆ ವಯಸ್ಸಿನ ಮಿತಿ ಇಲ್ಲ ಅನ್ನೊದನ್ನು ಪ್ರೂವ್ ಮಾಡಿದ್ದಾನೆ ಹೈದರಾಬಾದಿನ ಈ ಪೋರ. 11 ವರ್ಷದ ಅಗಸ್ತ್ಯ ಜಸ್ವಾಲ್ 12ನೇ ತರಗತಿಯ ಪರೀಕ್ಷೆ ಬರೆಯುವ ಮೂಲಕ ಅಚ್ಚರಿಗೆ ಕಾರಣನಾಗಿದ್ದಾನೆ. ಆದ್ರೆ ಈತನ ಕುಟುಂಬದಲ್ಲಿ ಇಂತಹ ಅಚ್ಚರಿ ಘಟನೆಗಳು ಇದು ಮೊದಲೇನಲ್ಲ. ಸಾಧಕ ಸಾಹಸಿ ಈ ಅಗಸ್ತ್ಯ ಸೆಂಟ್ ಮೇರಿಸ್ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಪೌರನೀತಿ,...