Tuesday, 22nd October 2019

Recent News

4 weeks ago

ಬಾಲಕೋಟ್ ಮೀರಿ ಯಾಕೆ ಹೋಗಬಾರದು – ಬಿಪಿನ್ ರಾವತ್ ಪ್ರಶ್ನೆ

– 500 ಉಗ್ರರು ಭಾರತದೊಳಗೆ ನುಸುಳಲು ಸಂಚು ಚೆನ್ನೈ: ನಾವು ಈ ಹಿಂದೆ ಕೈಗೊಂಡ ರೀತಿಯ ಕ್ರಮವನ್ನೇ ಯಾಕೆ ಪುನರಾವರ್ತಿಸಬೇಕು? ಅದನ್ನು ಮೀರಿ ಯಾಕೆ ಹೋಗಬಾರದು ಎಂದು ಪ್ರಶ್ನಿಸುವ ಮೂಲಕ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪಾಕಿಸ್ತಾನಕ್ಕೆ ಇನ್ನೂ ದೊಡ್ಡ ಆಘಾತ ನೀಡುವ ಸುಳಿವು ನೀಡಿದ್ದಾರೆ. ಬಾಲಕೋಟ್‍ನ ಉಗ್ರರ ಅಡಗುತಾಣವನ್ನು ಮತ್ತೆ ಸಕ್ರಿಯಗೊಳಿಸಲಾಗಿದೆ ಎಂಬ ವರದಿಯ ಬೆನ್ನಲ್ಲೇ ಸೇನಾ ಮುಖ್ಯಸ್ಥರು ಈ ಕುರಿತು ಇಂದು ಚೆನ್ನೈನ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ […]

3 months ago

ಪುಲ್ವಾಮಾ ರೀತಿಯಲ್ಲಿ ಮೊತ್ತೊಂದು ದಾಳಿಗೆ ಸಂಚು – 7 ರಾಜ್ಯಗಳಲ್ಲಿ ಹೈಅಲರ್ಟ್

ನವದೆಹಲಿ: ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ 370 ನೇ ವಿಧಿಯನ್ನು ರದ್ದು ಮಾಡಿದ ನಂತರ ಪುಲ್ವಾಮಾ ರೀತಿಯಲ್ಲಿ ಮೊತ್ತೊಂದು ದಾಳಿಗೆ ಉಗ್ರರು ಸಂಚು ಮಾಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದ ಏಳು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್ (ಜೆಎಂ) ಕಾಶ್ಮೀರ ಕಣಿವೆಯಲ್ಲಿ ಮತ್ತು ಭಾರತದ ಏಳು ರಾಜ್ಯಗಳಲ್ಲಿ ಭಾರಿ...

CRPF ವಾಹನ ಸ್ಫೋಟಿಸಲು ಸಂಚು – ಉಗ್ರನ ಪತ್ರದಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

7 months ago

– ಸ್ವರ್ಗದಲ್ಲಿ ಮಜಾ ಮಾಡುತ್ತೇನೆ – ಸ್ಫೋಟಗೊಳ್ಳುವ ಮುನ್ನವೇ ಓಡಿ ಹೋದ ಉಗ್ರ – ಭಾರತದ ಮೇಲೆ ಪ್ರತೀಕಾರಕ್ಕೆ ಪ್ಲಾನ್ ಶ್ರೀನಗರ: ಶನಿವಾರ ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ ಬನಿಹಾಲ್ ಬಳಿ ಪುಲ್ವಾಮಾ ದಾಳಿಯ ಮಾದರಿಯಲ್ಲಿ ಸಿಆರ್ ಪಿಎಫ್ ವಾಹನಕ್ಕೆ...

2005ರಿಂದ ನಾಪತ್ತೆಯಾಗಿದ್ದ ಉಗ್ರ ಕೊನೆಗೂ ಪೊಲೀಸರ ಬಲೆಗೆ ಬಿದ್ದ

7 months ago

ನವದೆಹಲಿ: 2005ರಿಂದ ಕಣ್ತಪ್ಪಿಸಿ ಓಡಾಡುತ್ತಿದ್ದ ಜೈಷ್-ಈ-ಮೊಹಮದ್ ಉಗ್ರ ಸಂಘಟನೆಯ ಉಗ್ರನನ್ನು ದೆಹಲಿ ಪೊಲೀಸರ ವಿಶೇಷ ಘಟಕ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಬಂಧಿಸಿದೆ. ಫಯಾಜ್ ಅಹ್ಮದ್ ಲೋನ್ ಬಂಧಿತ ಉಗ್ರ. 2005ರಿಂದಲೂ ಈ ಉಗ್ರನಿಗಾಗಿ ದೆಹಲಿ ಪೊಲೀಸರು ಬಲೆ ಬೀಸಿದ್ದರು. ಆದ್ರೆ ಈತ ಮಾತ್ರ...

ಭಾರತ ತಿಳಿಸಿದ್ದ 22 ಪ್ರದೇಶಗಳಲ್ಲಿ ಉಗ್ರರ ಕ್ಯಾಂಪ್‍ಗಳೇ ಇಲ್ಲ: ಪಾಕಿಸ್ತಾನ

7 months ago

ನವದೆಹಲಿ: ಪುಲ್ವಾಮಾ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಕಾರ ನೀಡುವುದಾಗಿ ಹೇಳಿದ್ದ ಪಾಕ್ ಮತ್ತೊಮ್ಮೆ ತನ್ನ ಕುತಂತ್ರಿ ಬುದ್ಧಿಯನ್ನು ಪ್ರದರ್ಶನ ಮಾಡಿದೆ. ಪುಲ್ವಾಮಾ ದಾಳಿಯ ಬಳಿಕ ತನಿಖೆ ನಡೆಸಲು ಭಾರತದಿಂದ ಪಾಕಿಸ್ತಾನ ಸಾಕ್ಷಿಗಳನ್ನು ಕೇಳಿತ್ತು....

ಪುಲ್ವಾಮಾ ದಾಳಿ ಬಿಜೆಪಿಯ ಕೃಪಾ ಪೋಷಿತ ನಾಟಕ: ಪರಮೇಶ್ವರ್ ನಾಯ್ಕ್

7 months ago

ಬಳ್ಳಾರಿ: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿ ಬಿಜೆಪಿಯ ಕುತಂತ್ರ. 4 ವರ್ಷ 9 ತಿಂಗಳ ಇಲ್ಲದ ದಾಳಿ ಇದೀಗ ಏಕಾಏಕಿ ನಡೆದಿದೆ. ಇದೆಲ್ಲಾ ಬಿಜೆಪಿ ನಾಟಕ ಎಂದು ಸಚಿವ ಪರಮೇಶ್ವರ್ ನಾಯ್ಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಚಿವರು,...

ಪುಲ್ವಾಮಾ ದಾಳಿಯ ಪ್ರಮುಖ ಉಗ್ರ ಮುದಸ್ಸಿರ್ ಆಪ್ತ ಅರೆಸ್ಟ್

7 months ago

ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಮುದಾಸಿರ್ ಅಹ್ಮದ್ ಖಾನ್ ಆಪ್ತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಸಜ್ಜದ್ ಖಾನ್ ಬಂಧಿತ ಆರೋಪಿ. ಪೊಲೀಸರು ಸಜ್ಜದ್ ಖಾನ್‍ನನ್ನು ದೆಹಲಿಯ ಕೆಂಪು ಕೋಟೆ ಸಮೀಪದಲ್ಲಿ...

ಮತಕ್ಕಾಗಿ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಹತ್ಯೆ: ರಾಮ್ ಗೋಪಾಲ್ ಯಾದವ್

7 months ago

ಲಕ್ನೋ: ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿಯ ವಿಚಾರವಾಗಿ ಸಮಾಜವಾದಿ ಪಕ್ಷದ ಮುಖಂಡ, ರಾಜ್ಯಸಭಾ ಸದಸ್ಯ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರವು ಮತಕ್ಕಾಗಿ ಯೋಧರನ್ನು ಬಲಿ ತೆಗೆದುಕೊಂಡಿದೆ. ಹೀಗಾಗಿ ಅರೇ ಸೇನಾಪಡೆಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿವೆ ಎಂದ...