Sunday, 26th May 2019

Recent News

2 months ago

ಸ್ಯಾಂಡಲ್‍ವುಡ್ ಯುವರತ್ನನಿಗೆ ಹುಟ್ಟು ಹಬ್ಬದ ಸಂಭ್ರಮ

ಬೆಂಗಳೂರು: ಸ್ಯಾಂಡಲ್ ವುಡ್ ಯುವರತ್ನ ದೊಡ್ಮನೆ ಕುವರ ಪುನೀತ್ ರಾಜ್‍ಕುಮಾರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 44 ನೇ ವಸಂತಕ್ಕೆ ಕಾಲಿಟ್ಟಿರೋ ಅಪ್ಪು ಅಭಿಮಾನಿಗಳ ಜೊತೆ ಬರ್ತ್ ಡೇ ಆಚರಿಸಿಕೊಳ್ಳಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಅಭಿಮಾನಿಗಳ ಮಹಾಪೂರವೇ ದೊಡ್ಮನೆ ಬಳಿ ನೆರದಿದೆ. ಅಪ್ಪು ಮಾತನ್ನು ಪಾಲಿಸಿರುವ ಅಭಿಮಾನಿ ವಲಯ, ಕೇಕ್, ಹಾರ, ಬ್ಯಾನರ್ ಅಂತ ದುಂದು ವೆಚ್ಚ ಮಾಡದೇ ಬರಿಗೈನಲ್ಲಿ ಬಂದು ಅಣ್ಣಾಬಾಂಡ್ ಗೆ ವಿಶ್ ಮಾಡೋಕೆ ಕಾತುರದಿಂದ ಕಾಯುತ್ತಿದ್ದಾರೆ. ನನ್ನ ಹುಟ್ಟುಹಬ್ಬಕ್ಕೆ ಕೇಕ್, ಹಾರ […]

8 months ago

ಕೋಲ್ಕತ್ತಾದಲ್ಲಿ ನಟಸಾರ್ವಭೌಮ!

ಬೆಂಗಳೂರು: ಪವನ್ ಒಡೆಯರ್ ನಿರ್ದೇಶನದ ನಟಸಾರ್ವಭೌಮ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಪುನೀತ್ ರಾಜ್ ಕುಮಾರ್ ಕೂಡಾ ಬಿಡುವಿರದಂತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದೀಗ ನಟಸಾರ್ವಭೌಮ ಚಿತ್ರ ತಂಡ ಕೋಲ್ಕತ್ತಾದಲ್ಲಿ ಬೀಡು ಬಿಟ್ಟಿದೆ. ನಿರ್ದೇಶಕ ಪವನ್ ಒಡೆಯರ್ ಕೋಲ್ಕತ್ತಾದಲ್ಲಿ ಬಿಗಿಯಾದ ಶೂಟಿಂಗ್ ಶೆಡ್ಯೂಲ್ ಹಾಕಿಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಮತ್ತು ನಾಯಕಿ ಅನುಪಮಾ ಪರಮೇಶ್ವರನ್ ಕಾಂಬಿನೇಷನ್ನಿನ ಚಿತ್ರೀಕರಣವೂ...

ಬಾದಾಮಿಯ ಬನಶಂಕರಿ ದೇವಿಯ ದರ್ಶನ ಪಡೆದ್ರು ಪವರ್ ಸ್ಟಾರ್

10 months ago

ಬಾಗಲಕೋಟೆ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇಂದು ಬಾದಾಮಿಯಲ್ಲಿರೋ ಬನಶಂಕರಿ ದೇವಿಯ ದರ್ಶನ ಪಡೆದುಕೊಂಡು, ದೇವಿಯ ಅನುಗ್ರಹ ಇರಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. `ನಟ ಸಾರ್ವಭೌಮ’ ಚಿತ್ರದ ಶೂಟಿಂಗ್ ನಲ್ಲಿರುವ ಪುನೀತ್, ಕಳೆದ ಐದು ದಿನಗಳಿಂದ ಬಾದಾಮಿಯಲ್ಲೇ ತಂಗಿದ್ದರು....

ಪುನೀತ್ ಹೆಸರಿನ ಫೇಕ್ ಅಕೌಂಟ್ ಕ್ರಿಯೇಟ್ – ಕಿಡಿಗೇಡಿಗಳ ಮೇಲೆ ನಟ ಜಗ್ಗೇಶ್ ಆಕ್ರೋಶ

11 months ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ ಕುಮಾರ್ ಹೆಸರಲ್ಲಿ ಫೇಕ್ ಟ್ವಿಟ್ಟರ್ ಅಕೌಂಟ್ ಕ್ರಿಯೇಟ್ ಮಾಡಿರುವ ಕಿಡಿಗೇಡಿಯೊಬ್ಬ ಸಿಕ್ಕಿಬಿದ್ದಿದ್ದಾನೆ. ನವರಸನಾಯಕ ಜಗ್ಗೇಶ್ ಅವರು, ಪುನೀತ್ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಆಗಿರುವ ಮಾಹಿತಿಯನ್ನ ರಿವೀಲ್ ಮಾಡಿದ್ದಾರೆ. ಅಚ್ಚರಿ ಅಂದರೆ ಸಾಕಷ್ಟು ನಟ...

ನಟಸಾರ್ವಭೌಮನ ಸ್ಪೆಷಲ್ ಸಾಂಗ್ ಗೆ ‘ಪವರ್’ಫುಲ್ ಸ್ಟೆಪ್ಸ್!

11 months ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟಸಾರ್ವಭೌಮ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ನಿರ್ದೇಶಕ ಪವನ್ ಒಡೆಯರ್ ಅದ್ಧೂರಿಯಾದೊಂದು ಸೆಟ್ ರೆಡಿ ಮಾಡಿ ಅದರಲ್ಲಿ ವಿಶೇಷವಾದ ಪಾರ್ಟಿ ಸಾಂಗ್ ಒಂದನ್ನು ಚಿತ್ರೀಕರಿಸಿಕೊಂಡಿದ್ದಾರೆ. ಜೊತೆಗೆ ಈ ಹಾಡು ಪುನೀತ್ ಅಭಿಮಾನಿಗಳ ಪಾಲಿಗೆ ಹಬ್ಬವಾಗಲಿದೆ ಎಂಬ...

ನನಗೇನೂ ಆಗಿಲ್ಲ, ಚೆನ್ನಾಗಿದ್ದೇನೆ- ಕಾರ್ ಅಪಘಾತಕ್ಕೆ ಪುನೀತ್ ಸ್ಪಷ್ಟನೆ

12 months ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪುನೀತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿಯಲ್ಲಿ `ನಟಸಾರ್ವಭೌಮ` ಚಿತ್ರದ ಶೂಟಿಂಗ್ ಮುಗಿಸಿ ಹಿಂದಿರುಗುತ್ತಿದ್ದಾಗ ಗುರುವಾರ ರಾತ್ರಿ 9.30ರ ಸುಮಾರಿಗೆ ಆಂಧ್ರ ಪ್ರದೇಶದ ಅನಂತಪುರ ಸಮೀಪದಲ್ಲಿ ಕಾರಿನ ಟಯರ್...

ಬಳ್ಳಾರಿಯಲ್ಲಿ ರಾಜ್‍ಕುಮಾರನ ಬೊಂಬೆ ಗಾಯನ

12 months ago

ಬಳ್ಳಾರಿ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ರಾಜಕುಮಾರ ಚಿತ್ರ ಸೂಪರ್ ಹಿಟ್ ಆಗಿದ್ದು ಗೊತ್ತೆ ಇದೆ. ಅದರಲ್ಲೂ ರಾಜಕುಮಾರ ಚಿತ್ರದ ‘ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನಾನೇ ರಾಜಕುಮಾರ’ ಅನ್ನೋ ಹಾಡು ಸಾಕಷ್ಟು ಜನಪ್ರಿಯವಾಗಿದೆ. ಬಳ್ಳಾರಿಯ ತೋರಣಗಲ್ ನ ಜಿಂದಾಲ್...

ಪುನೀತ್ ಬದಲಿಗೆ ಕೋಟ್ಯಾಧಿಪತಿ ಶೋಗೆ ಎಂಟ್ರಿಕೊಡಲಿದ್ದಾರೆ ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟ

1 year ago

ಬೆಂಗಳೂರು: ಕನ್ನಡದ ಕಿರುತೆರೆಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ `ಕನ್ನಡದ ಕೋಟ್ಯಾಧಿಪತಿ’ ಕಾರ್ಯಕ್ರಮವು ಬರೀ ಸ್ಯಾಂಡಲ್‍ವುಡ್ ಗೆ ಸೀಮಿತವಾಗಿರದೆ ಬಾಲಿವುಡ್ ನಲ್ಲೂ ಜನಪ್ರಿಯವಾಗಿದೆ. ಈಗಾಗಲೇ ಕೋಟ್ಯಾಧಿಪತಿ ಕಾರ್ಯಕ್ರಮದ ಎರಡು ಸೀಸನ್ ಗಳು ಮುಗಿದಿದ್ದು, ಮೂರನೇ ಸೀಸನ್ ಶುರು ಮಾಡಲು ಖಾಸಗಿ ವಾಹಿನಿ ಸಿದ್ಧತೆ...