ಬೆಂಗಳೂರು: ಪುನೀತ್ ರಾಜ್ ಕುಮಾರ್ ಕಾದಂಬರಿ ಆಧಾರಿತ ಚಿತ್ರಗಳಲ್ಲಿ ನಟಿಸಬೇಕೆಂಬುದು ಪಾರ್ವತಮ್ಮನವರ ಕನಸಾಗಿತ್ತು. ಕಾದಂಬರಿಗಳನ್ನು ಓದುವ ಅತೀವ ಆಸಕ್ತಿ ಹೊಂದಿದ್ದ ಪಾರ್ವತಮ್ಮ ಸಿನಿಮಾ ಕಥೆಗಳನ್ನು ಆರಿಸುವಲ್ಲಿಯೂ ಸಿದ್ಧಹಸ್ತರಾಗಿದ್ದವರು. ಆದ್ದರಿಂದಲೇ ಕನ್ನಡದ ಪ್ರಸಿದ್ಧ ಸಾಹಿತಿ ಕುಂ.ವೀರಭದ್ರಪ್ಪನವರ ಕನಕಾಂಗಿ...
ಚಿತ್ರರಂಗದಲ್ಲಿ ಚಾಲ್ತಿಯಲ್ಲಿರೋ ನಾಯಕ ನಟರನ್ನು ಆರಾಧಿಸುತ್ತಲೇ ಚಿತ್ರರಂಗದತ್ತ ಸೆಳೆತ ಬೆಳೆಸಿಕೊಂಡವರು, ಕಲಾಸಕ್ತಿಯನ್ನು ಮೈಗೂಡಿಸಿಕೊಂಡಿರುವ ಅನೇಕರು ನಾಯಕ ನಟರಾಗಿ ನೆಲೆ ಕಂಡುಕೊಂಡಿದ್ದಿದೆ. ಹುಡುಕಾಡಿದರೆ ಹೊಸತಾಗಿ ಬಂದ ಅನೇಕರಲ್ಲಿ ಇಂಥಾ ಅಭಿಮಾನದ ಕಥೆಗಳು ಸಿಗುತ್ತವೆ. ಇದೀಗ ಬಿಡುಗಡೆಗೆ ಸಜ್ಜಾಗಿರುವ...
ಬೆಂಗಳೂರು: ಸ್ಯಾಂಡಲ್ ವುಡ್ ಯುವರತ್ನ ದೊಡ್ಮನೆ ಕುವರ ಪುನೀತ್ ರಾಜ್ಕುಮಾರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 44 ನೇ ವಸಂತಕ್ಕೆ ಕಾಲಿಟ್ಟಿರೋ ಅಪ್ಪು ಅಭಿಮಾನಿಗಳ ಜೊತೆ ಬರ್ತ್ ಡೇ ಆಚರಿಸಿಕೊಳ್ಳಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ...
ಬೆಂಗಳೂರು: ಪವನ್ ಒಡೆಯರ್ ನಿರ್ದೇಶನದ ನಟಸಾರ್ವಭೌಮ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಪುನೀತ್ ರಾಜ್ ಕುಮಾರ್ ಕೂಡಾ ಬಿಡುವಿರದಂತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದೀಗ ನಟಸಾರ್ವಭೌಮ ಚಿತ್ರ ತಂಡ ಕೋಲ್ಕತ್ತಾದಲ್ಲಿ ಬೀಡು ಬಿಟ್ಟಿದೆ. ನಿರ್ದೇಶಕ ಪವನ್ ಒಡೆಯರ್...
ಬೆಂಗಳೂರು: ಉಡುಪಿ ಹಾಗೂ ಚಿಕ್ಕಮಗಳೂರು ಸಂಸದೆ, ಕರ್ನಾಟಕ ರಾಜ್ಯದ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರು ಇಂದು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಪುನೀತ್ ಅವರನ್ನು ಭೇಟಿ...
ಹುಬ್ಬಳ್ಳಿ: ಕಳೆದ ಹತ್ತು ಹದಿನೈದು ವರ್ಷಗಳಿಂದ ನಟಸಾರ್ವಭೌಮ ಡಾ. ರಾಜ್ ಕುಮಾರ್ ಅವರನ್ನು ನೋಡಲೇಬೇಕು ಎಂಬ ಆಸೆಯಿಂದ ಕಾಯುತ್ತಿದ್ದ ನಿವೃತ್ತ ಶಿಕ್ಷಕಿಯ ಆಸೆಯನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೊನೆಗೂ ಈಡೇರಿಸಿದ್ದಾರೆ. ಹುಬ್ಬಳ್ಳಿಯ...
ಬಾಗಲಕೋಟೆ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇಂದು ಬಾದಾಮಿಯಲ್ಲಿರೋ ಬನಶಂಕರಿ ದೇವಿಯ ದರ್ಶನ ಪಡೆದುಕೊಂಡು, ದೇವಿಯ ಅನುಗ್ರಹ ಇರಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. `ನಟ ಸಾರ್ವಭೌಮ’ ಚಿತ್ರದ ಶೂಟಿಂಗ್ ನಲ್ಲಿರುವ ಪುನೀತ್, ಕಳೆದ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಫೇಕ್ ಟ್ವಿಟ್ಟರ್ ಅಕೌಂಟ್ ಕ್ರಿಯೇಟ್ ಮಾಡಿರುವ ಕಿಡಿಗೇಡಿಯೊಬ್ಬ ಸಿಕ್ಕಿಬಿದ್ದಿದ್ದಾನೆ. ನವರಸನಾಯಕ ಜಗ್ಗೇಶ್ ಅವರು, ಪುನೀತ್ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಆಗಿರುವ ಮಾಹಿತಿಯನ್ನ ರಿವೀಲ್ ಮಾಡಿದ್ದಾರೆ....
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟಸಾರ್ವಭೌಮ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ನಿರ್ದೇಶಕ ಪವನ್ ಒಡೆಯರ್ ಅದ್ಧೂರಿಯಾದೊಂದು ಸೆಟ್ ರೆಡಿ ಮಾಡಿ ಅದರಲ್ಲಿ ವಿಶೇಷವಾದ ಪಾರ್ಟಿ ಸಾಂಗ್ ಒಂದನ್ನು ಚಿತ್ರೀಕರಿಸಿಕೊಂಡಿದ್ದಾರೆ. ಜೊತೆಗೆ ಈ ಹಾಡು ಪುನೀತ್...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪುನೀತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿಯಲ್ಲಿ `ನಟಸಾರ್ವಭೌಮ` ಚಿತ್ರದ ಶೂಟಿಂಗ್ ಮುಗಿಸಿ ಹಿಂದಿರುಗುತ್ತಿದ್ದಾಗ ಗುರುವಾರ ರಾತ್ರಿ 9.30ರ ಸುಮಾರಿಗೆ ಆಂಧ್ರ ಪ್ರದೇಶದ...
ಬಳ್ಳಾರಿ: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ರಾಜಕುಮಾರ ಚಿತ್ರ ಸೂಪರ್ ಹಿಟ್ ಆಗಿದ್ದು ಗೊತ್ತೆ ಇದೆ. ಅದರಲ್ಲೂ ರಾಜಕುಮಾರ ಚಿತ್ರದ ‘ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನಾನೇ ರಾಜಕುಮಾರ’ ಅನ್ನೋ ಹಾಡು ಸಾಕಷ್ಟು ಜನಪ್ರಿಯವಾಗಿದೆ....
ಬೆಂಗಳೂರು: ಕನ್ನಡದ ಕಿರುತೆರೆಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ `ಕನ್ನಡದ ಕೋಟ್ಯಾಧಿಪತಿ’ ಕಾರ್ಯಕ್ರಮವು ಬರೀ ಸ್ಯಾಂಡಲ್ವುಡ್ ಗೆ ಸೀಮಿತವಾಗಿರದೆ ಬಾಲಿವುಡ್ ನಲ್ಲೂ ಜನಪ್ರಿಯವಾಗಿದೆ. ಈಗಾಗಲೇ ಕೋಟ್ಯಾಧಿಪತಿ ಕಾರ್ಯಕ್ರಮದ ಎರಡು ಸೀಸನ್ ಗಳು ಮುಗಿದಿದ್ದು, ಮೂರನೇ ಸೀಸನ್ ಶುರು...
ಬೆಂಗಳೂರು: ಮೇ 12 ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಸಂಜೆ 6 ಘಂಟೆವರೆಗೂ ಮತದಾನಕ್ಕೆ ಅವಕಾಶ ಇರಲಿದೆ ಎಂದು ಸುದ್ದಿಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಆಯುಕ್ತ ಸಂಜೀವ್ಕುಮಾರ್ ಹೇಳಿದ್ದಾರೆ. ಬೆಳಗ್ಗೆ 7 ಘಂಟೆಯಿಂದ ಸಂಜೆ 6...
ಬೆಂಗಳೂರು: ಇಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಗೆ 43ನೇ ವರ್ಷದ ಹುಟ್ಟುಹಬ್ಬ. ಹೀಗಾಗಿ ರಾತ್ರಿಯಿಂದಲೇ ಪುನೀತ್ ಅಭಿಮಾನಿಗಳು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದ ಮುಂದೆ ನೂರಾರು ಅಭಿಮಾನಿ ಜಮಾಯಿಸಿದ್ದರು. ಅಪ್ಪು ತಾಯಿ ಪಾರ್ವತಮ್ಮ ರಾಜ್ಕುಮಾರ್...
ಮೈಸೂರು: ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಇಂದು ನಗರದ ಮಹಿಳಾ ಪುರ್ನವಸತಿ ಶಕ್ತಿಧಾಮದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆಂದು ಪುನೀತ್ ರಾಜ್ಕುಮಾರ್ ಭೇಟಿ ನೀಡಿದ್ದರು. ಶಕ್ತಿಧಾಮದಲ್ಲಿ...
ಬೆಂಗಳೂರು: 2017ರಲ್ಲಿ `ರಾಜಕುಮಾರ’ ಮತ್ತು `ಅಂಜನೀಪುತ್ರ’ ಸಿನಿಮಾಗಳ ಮೂಲಕ ಸಿಲ್ವರ್ ಸ್ಕ್ರೀನ್ನಲ್ಲಿ ಶೈನ್ ಆದ ಪವರ್ ಸ್ಟಾರ್ ಮುಂದೇನು ಮಾಡ್ತಾರೆ ಅಂತ ಅಭಿಮಾನಿಗಳಲ್ಲಿ ಪ್ರಶ್ನೆ ಹುಟ್ಟಿಕೊಂಡಿದೆ. ಇದರ ಮಧ್ಯೆ ಮೌರ್ಯ ಸಾಮ್ರಾಜ್ಯದ ದೊರೆ ಚಂದ್ರಗುಪ್ತ ಮಹಾರಾಜ...