9 months ago
ಬೆಂಗಳೂರು: ಸೂಕ್ಷ್ಮ ಕಥಾ ಹಂದರಗಳಿಗೆ ಪರಿಣಾಮಕಾರಿಯಾಗಿ ದೃಶ್ಯ ಕಟ್ಟುವಲ್ಲಿ ಮಾಸ್ಟರ್ ಅನ್ನಿಸಿಕೊಂಡಿರುವವರು ನಿರ್ದೇಶಕ ರಘುರಾಮ್. ಅವರು ಅಂಥಾದ್ದೇ ಶ್ರದ್ಧೆಯಿಂದ ರೂಪಿಸಿರುವ ಮಿಸ್ಸಿಂಗ್ ಬಾಯ್ ಚಿತ್ರ ಇದೇ ತಿಂಗಳ 22ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಅವರು ಅದೆಷ್ಟೇ ಪ್ರೀತಿಯಿಂದ ಮಿಸ್ಸಿಂಗ್ ಬಾಯ್ ಚಿತ್ರವನ್ನು ರೂಪಿಸಿದ್ದರೂ ಬಿಡುಗಡೆಯ ವಿಚಾರದಲ್ಲಿ ಗ್ರಹಣ ಕವಿದುಕೊಂಡಿತ್ತು. ಹೀಗೇ ಮುಂದುವರಿದಿದ್ದರೆ ಅದೇನೇನಾಗುತ್ತಿತ್ತೋ ಗೊತ್ತಿಲ್ಲ. ಆದ್ರೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಕಾಲಕ್ಕೆ ಎಂಟ್ರಿ ಕೊಟ್ಟು ಕವಿದಿದ್ದ ಗ್ರಹಣ ಕಳೆಯುವಂತೆ ಮಾಡಿದ್ದಾರೆ. ಈವತ್ತಿಗೆ ರಘುರಾಮ್ ಮುಖದಲ್ಲಿ ಖುಷಿ […]
1 year ago
ಬೆಂಗಳೂರು: ಎಸ್.ಡಿ ಅರವಿಂದ್ ನಿರ್ದೇಶನದ ಮಟಾಶ್ ಚಿತ್ರದ ಜವಾರಿ ಹಾಡೊಂದು ಈಗ ಟ್ರೆಂಡ್ ಸೆಟ್ ಮಾಡಿದೆ. ಗಾಯಕರಾಗಿ ಪುನೀತ್ ರಾಜ್ ಕುಮಾರ್ ಈ ಹಾಡಿನ ಮೂಲಕ ವಿಶಿಷ್ಟವಾಗಿಯೇ ಜನರನ್ನು ತಲುಪಿದ್ದಾರೆ. ಉತ್ತರ ಕರ್ನಾಟಕ ಭಾಗದ ಜಾನಪದ ಟಚ್ಚಿನ ಸಾಹಿತ್ಯ, ಅದಕ್ಕೊಪ್ಪುವ ಸಂಗೀತ ಮತ್ತು ಪವರ್ ಸ್ಟಾರ್ ಧ್ವನಿಯಲ್ಲಿ ಅನಾವರಣಗೊಂಡಿರೋ ಪವರ್ ಫುಲ್ ಹಾಡು… ಇದು ಸಾಮಾಜಿಕ...